Malenadu Mitra

Category : ಶಿಕಾರಿಪುರ

ಶಿಕಾರಿಪುರ ಶಿವಮೊಗ್ಗ

ಶಿಕಾರಿಪುರದಲ್ಲಿ ಗಂಡನಿಂದಲೇ ಹೆಂಡತಿ ಕೊಲೆ: ಆರೋಪಿ ಅರೆಸ್ಟ್

Malenadu Mirror Desk
ಶಿವಮೊಗ್ಗ: ಶಿಕಾರಿಪುರ ಪಟ್ಟಣದಲ್ಲಿ ಬೆಳ್ಳಂಬೆಳಿಗ್ಗೆ ನೆತ್ತರು ಹರಿದಿದ್ದು, ಗಂಡನೇ ಹೆಂಡತಿಯನ್ನ ಭೀಕರವಾಗಿ ಕೊಲೆ ಮಾಡಿದ್ದಾನೆ. ಶಿಕಾರಿಪುರ ಪಟ್ಟಣದ ರಾಘವೇಂದ್ರ ಬಡಾವಣೆಯಲ್ಲಿ ಬೆಳಗಿನ ಜಾವ 4 ಗಂಟೆ ಸುಮಾರಿಗೆ ಘಟನೆ ನಡೆದಿದೆ. ರೇಣುಕಾ(40) ಕೊಲೆಯಾದ ಮಹಿಳೆ....
ಶಿಕಾರಿಪುರ ಶಿವಮೊಗ್ಗ

ಆಸ್ಪತ್ರೆ ತೊಟ್ಟಿಯಲ್ಲಿ ಬಿದ್ದು ಬಾಲಕ ಸಾವು

Malenadu Mirror Desk
ಶಿವಮೊಗ್ಗ : ಶಿಕಾರಿಪುರ ಪಟ್ಟಣದ ಮಹಿಳಾ ಮತ್ತು ಮಕ್ಕಳ ಸರ್ಕಾರಿ ಆಸ್ಪತ್ರೆಯ ಹಿಂಭಾಗದಲ್ಲಿದ್ದ ನೀರಿನ ತೊಟ್ಟಿಗೆ ಬಿದ್ದು, ಮೂರುವರೆ ವರ್ಷದ ಬಾಲಕ ಮೃತಪಟ್ಟಿದ್ದಾನೆ. ತಾಲೂಕಿನ ಮತ್ತಿಕೋಟೆ ನಿವಾಸಿ ಇಮ್ರಾನ್ ಅವರ ಪುತ್ರ ಆಯಾನ್(3) ಮೃತಪಟ್ಟ...
ಶಿಕಾರಿಪುರ ಶಿವಮೊಗ್ಗ

ಊಟ ಬಡಿಸದ್ದಕ್ಕೆ ಹೆಂಡತಿಯನ್ನೇ ಕೊಲೆ ಮಾಡಿದ ಗಂಡ

Malenadu Mirror Desk
ಶಿವಮೊಗ್ಗ : ಊಟ ಬಡಿಸದ್ದಕ್ಕೆ ಕೋಪಗೊಂಡ ಪತಿ ತನ್ನ ಪತ್ನಿಯ ಕುತ್ತಿಗೆಗೆ ಟವೆಲ್ ಬಿಗಿದು ಕೊಲೆ ಮಾಡಿದ್ದಾನೆ. ಶಿಕಾರಿಪುರ ತಾಲೂಕಿನ ಅಂಬ್ಲಿಗೋಳ ಗ್ರಾಮದಲ್ಲಿ ಘಟನೆ ನಡೆದಿದ್ದು, ಗೌರಮ್ಮ (28) ಎಂಬ ಮಹಿಳೆ ಕೊಲೆಯಾಗಿದ್ದಾರೆ. ಅಂಬ್ಲಿಗೋಳ...
ರಾಜ್ಯ ಶಿಕಾರಿಪುರ ಶಿವಮೊಗ್ಗ ಸಾಗರ

ಸದಾಶಿವ ಆಯೋಗದ ವರದಿ ಜಾರಿಗೊಳಿಸಬಾರದು: ಮಾಜಿ ಶಾಸಕ ಕೆ.ಬಿ. ಅಶೋಕ್ ನಾಯ್ಕ

Malenadu Mirror Desk
ಶಿವಮೊಗ್ಗ: ಅವೈಜ್ಞಾನಿಕವಾಗಿರುವ ನ್ಯಾ. ಎ.ಜೆ. ಸದಾಶಿವ ಆಯೋಗದ ವರದಿಯನ್ನು ಯಾವುದೇ ಕಾರಣಕ್ಕೂ ಜಾರಿಗೊಳಿಸಬಾರದು ಎಂದು ಜಿಲ್ಲಾ ಬಂಜಾರ ಸಂಘದ ಅಧ್ಯಕ್ಷ ಹಾಗೂ ಬಿಜೆಪಿ ಮಾಜಿ ಶಾಸಕ ಕೆ.ಬಿ. ಅಶೋಕ್ ನಾಯ್ಕ ಹೇಳಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು,...
ರಾಜ್ಯ ಶಿಕಾರಿಪುರ ಶಿವಮೊಗ್ಗ ಸಾಗರ

ರಾಜ್ಯ ಬಿಜೆಪಿಗೆ ಮತ್ತೆ ಶಿವಮೊಗ್ಗವೇ ಶಕ್ತಿ ಕೇಂದ್ರ

Malenadu Mirror Desk
ರಾಜ್ಯಬಿಜೆಪಿ ಅಧ್ಯಕ್ಷರಾಗಿ ಬಿ.ವೈ ವಿಜಯೇಂದ್ರ ಅವರು ನೇಮಕವಾಗುತ್ತಲೇ ಶಿವಮೊಗ್ಗ ಜಿಲ್ಲೆಯಲ್ಲಿ ಬಿಜೆಪಿ ಕಾರ್ಯಕರ್ತರಲ್ಲಿ ಒಂದು ರೀತಿಯ ಹುರುಪು ಮೂಡಿದೆ. ಯಡಿಯೂರಪ್ಪ ಅವರು ಚುನಾವಣೆ ರಾಜಕೀಯದಿಂದ ನೇಪಥ್ಯಕ್ಕೆ ಸರಿದ ಮೇಲೆ ಜಿಲ್ಲೆಯಲ್ಲಿ ಬಿಜೆಪಿ ದುರ್ಬಲವಾಗಲಿದೆ ಎಂದೇ...
ರಾಜ್ಯ ಶಿಕಾರಿಪುರ ಶಿವಮೊಗ್ಗ ಸಾಗರ

ಶಿಕಾರಿಪುರ ಹಾಗೂ ಸೊರಬ ನನ್ನ ಎರಡು ಕಣ್ಣುಗಳಿದ್ದಂತೆ: ಸಚಿವ ಮಧುಬಂಗಾರಪ್ಪ,ಶಿಕಾರಿಪುರ ಬ್ಲಾಕ್ ಕಾಂಗ್ರೆಸ್ ವತಿಯಿಂದ ಸಚಿವ ಮಧುಬಂಗಾರಪ್ಪನವರಿಗೆ ಅಭಿನಂದನೆ

Malenadu Mirror Desk
ಶಿಕಾರಿಪುರ:ಬಿಜೆಪಿಯ ಭಾವನಾತ್ಮಕ ರಾಜಕೀಯಕ್ಕೆ ಜನರೇ ಬ್ರೇಕ್ ಹಾಕಬೇಕು ಎಂದು ಶಿಕ್ಷಣ ಸಚಿವ ಮಧುಬಂಗಾರಪ್ಪ ಕರೆ ನೀಡಿದರು.ಶಿಕಾರಿಪುರದಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶ ಹಾಗೂ ಅಭಿನಂದನಾ ಸಮಾರಂಭದಲ್ಲಿ ಮಾತನಾಡಿದ ಅವರು,ಕಾಂಗ್ರೆಸ್ ಪಕ್ಷ ಚುನಾವಣಾ ಪೂರ್ವ ನೀಡಿದ ಗ್ಯಾರಂಟಿಗಳನ್ನು...
ರಾಜ್ಯ ಶಿಕಾರಿಪುರ ಶಿವಮೊಗ್ಗ ಸೊರಬ

ಗಾಂಧೀಜಿ ಪ್ರತಿಮೆ ಧ್ವಂಸ ,ಹೊಳೆಹೊನ್ನೂರಲ್ಲಿ ಬಿಗುವಿನ ವಾತಾವರಣ, ಆರೋಪಿಗಳ ಬಂಧನಕ್ಕೆ ಸಾರ್ವಜನಿಕರ ಆಗ್ರಹ

Malenadu Mirror Desk
ಶಿವಮೊಗ್ಗ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಪ್ರತಿಮೆಯನ್ನು ಕಿಡಿಗೇಡಿಗಳು ಧ್ವಂಸಗೊಳಿಸಿರುವ ಘಟನೆ ಭದ್ರಾವತಿ ತಾಲೂಕಿನ ಹೊಳೆಹೊನ್ನೂರು ಪಟ್ಟಣದ ಗಾಂಧಿ ಸರ್ಕಲ್‌ನಲ್ಲಿ ನಡೆದಿದೆ.ಭಾನುವಾರ ತಡರಾತ್ರಿ ಕೃತ್ಯ ನಡೆದಿದೆ. ಬೈಕಿನಲ್ಲಿ ಬಂದ ಇಬ್ಬರು ದುಷ್ಕೃತ್ಯ ಎಸಗಿದ್ದಾರೆ ಎಂದು ಹೇಳಲಾಗುತ್ತಿದೆ....
Uncategorized ರಾಜ್ಯ ಶಿಕಾರಿಪುರ ಶಿವಮೊಗ್ಗ ಸಾಗರ

ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪರಿಗೆ ಗೌರವ ಡಾಕ್ಟರೇಟ್

Malenadu Mirror Desk
ಶಿವಮೊಗ್ಗ,ಜು.೨೦: ಶಿವಮೊಗ್ಗ ಜಿಲ್ಲೆಯ ಪ್ರತಿಷ್ಠಿತ ಕೆಳದಿ ಶಿವಪ್ಪನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವ ವಿದ್ಯಾಲಯಕ್ಕೆ  ಗೌರವ ಡಾಕ್ಟರೇಟ್  ನೀಡಲು ಅನುಮತಿ ಲಭಿಸಿದೆ. ಕೆಳದಿ ಶಿವಪ್ಪನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವ ವಿದ್ಯಾಲಯವು...
ರಾಜ್ಯ ಶಿಕಾರಿಪುರ

ಸರಕಾರ ಒಪಿಎಸ್ ಜಾರಿ ಮಾಡುವ ಮಾತು ತಪ್ಪಬಾರದು: ಆಯನೂರು ಮಂಜುನಾಥ್ ಹೇಳಿಕೆ

Malenadu Mirror Desk
ಶಿವಮೊಗ್ಗ: ಕಾಂಗ್ರೆಸ್ ಸರ್ಕಾರ ಒಂಟಿ ಪೋಷಕರಾಗಿರುವ ಸರ್ಕಾರಿ ಪುರುಷ ನೌಕರರಿಗೂ ಶಿಶುಪಾಲನಾ ರಜೆ ಮಂಜೂರು ಮಾಡಿರುವುದು ಸ್ವಾಗತಾರ್ಹ ಎಂದು ವಿಧಾನ ಪರಿಷತ್ ಮಾಜಿ ಸದಸ್ಯ ಆಯನೂರು ಮಂಜುನಾಥ್ ಹೇಳಿದರು.ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ರಾಜ್ಯ ಸರ್ಕಾರಿ ಮಹಿಳಾ...
ರಾಜ್ಯ ಶಿಕಾರಿಪುರ ಶಿವಮೊಗ್ಗ ಸಾಗರ ಸೊರಬ

ಸಾಕಾರಗೊಂಡ ಲೋಕಸಭಾ ಕ್ಷೇತ್ರದ ಜನತೆಯ ರೈಲ್ವೆ ಕನಸುಗಳು
ಸರ್ಕಾರಕ್ಕೆ ಧನ್ಯವಾದ ಸಲ್ಲಿಸಿದ ಸಂಸದ ಬಿ.ವೈ.ರಾಘವೇಂದ್ರ

Malenadu Mirror Desk
ಶಿವಮೊಗ್ಗ: ಕೇಂದ್ರ ಸರ್ಕಾರವು 2023-24 ರ ಬಜೆಟ್ ನಲ್ಲಿ ಘೋಷಿಸಿದ ’ಅಮೃತ್ ಭಾರತ್ ಯೋಜನೆ” ಯಡಿ, ರೂ. 22.5 ಕೋಟಿಗಳ ವೆಚ್ಚದಲ್ಲಿ ತಾಳಗುಪ್ಪ ರೈಲ್ವೆ ನಿಲ್ದಾಣ  ಮತ್ತು ರೂ. 19.28 ಕೋಟಿಗಳ ವೆಚ್ಚದಲ್ಲಿ ಶಿವಮೊಗ್ಗ...
error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.