ಯಡಿಯೂರಪ್ಪ ಮುಟ್ಟಿದರೆ ಹುಷಾರ್ ಎಂದ ಸ್ವಾಮೀಜಿಗಳು, ಶಾಸಕರ ದೂರು : ಸುಂಕದವರ ಮುಂದೆ ಸಂಕಟ ನಾಗರಾಜ್ ನೇರಿಗೆ, ಶಿವಮೊಗ್ಗ ರಾಜ್ಯ ಬಿಜೆಪಿಯಲ್ಲಿ ನಾಯಕತ್ವ ಬದಲಾವಣೆ ಬಗ್ಗೆ ನಡೆಯುತಿದ್ದ ಒಳಗುದಿ ಮುಖ್ಯಮಂತ್ರಿ ಯಡಿಯೂರಪ್ಪ ಹಾಕಿದ ಒಂದೇ...
ಯಡಿಯೂರಪ್ಪ ಅವರಿಂದ ನಾಯಕತ್ವ ಕಿತ್ತುಕೊಂಡರೆ ಅನಾಹುತವಾದೀತು ಎಂದು ಮಲೆನಾಡು ಮಠಾಧೀಶರ ಒಕ್ಕೂಟ ಎಚ್ಚರಿಕೆ ನೀಡಿದೆ.ಶಿಕಾರಿಪುರ ತಾಲೂಕು ಕಾಳೇನಹಳ್ಳಿಯ ಶಿವಯೋಗಾಶ್ರಮದಲ್ಲಿ ಶನಿವಾರ ಮುಖ್ಯಮಂತ್ರಿ ಯಡಿಯೂರಪ್ಪ ಸಮ್ಮುಖದಲ್ಲಿಯೇ ಕೇಂದ್ರ ಬಿಜೆಪಿ ನಾಯಕರಿಗೆ ಮಠಾಧೀಶರು ಎಚ್ಚರಿಕೆ ಸಂದೇಶ ರವಾನಿಸಿದ್ದಾರೆ.ಕಾಳೇನಹಳ್ಳಿ...
ಒಂದೆರಡು ದಿನಗಳಲ್ಲಿ ರಾಜ್ಯಕ್ಕೆ ಹೆಚ್ಚಿನ ಪ್ರಮಾಣದಲ್ಲಿ ಕೋವಿಡ್ ಲಸಿಕೆ ಲಭ್ಯವಾಗಲಿದ್ದು, ಎಲ್ಲಾ ಜಿಲ್ಲೆಗಳಿಗೆ ಜನಸಂಖ್ಯೆಗೆ ಅನುಗುಣವಾಗಿ ಲಸಿಕೆ ಹಂಚಿಕೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ತಿಳಿಸಿದರು. ಅವರು ಶುಕ್ರವಾರ ಶಿಕಾರಿಪುರ ತಾಲೂಕು ಪಂಚಾಯತ್...
ಶಿವಮೊಗ್ಗ ಜಿಲ್ಲೆಯಲ್ಲಿ ಬುಧವಾರ ಕೊರೊನ ಸೋಂಕಿಗೆ ತುತ್ತಾಗಿ 15 ಮಂದಿ ಸಾವಿಗೀಡಾಗಿದ್ದಾರೆ. ಜಿಲ್ಲೆಯಲ್ಲಿ 709 ಮಂದಿಗೆ ಸೋಂಕು ತಗುಲಿದ್ದು, 209 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ಜಿಲ್ಲೆಯಲ್ಲಿ ಈವರೆಗೆ ಕೊರೊನದಿಂದ ಸತ್ತವರ ಸಂಖ್ಯೆ...
ಶಿವಮೊಗ್ಗ ಜಿಲ್ಲೆಯಲ್ಲಿ ಮಂಗಳವಾರ ಕೊರೊನ ಸೋಂಕಿಗೆ ತುತ್ತಾಗಿ 15 ಮಂದಿ ಸಾವಿಗೀಡಾಗಿದ್ದಾರೆ. ಜಿಲ್ಲೆಯಲ್ಲಿ 612 ಮಂದಿಗೆ ಸೋಂಕು ತಗುಲಿದ್ದು, 642 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ಜಿಲ್ಲೆಯಲ್ಲಿ ಈವರೆಗೆ ಕೊರೊನದಿಂದ ಸತ್ತವರ ಸಂಖ್ಯೆ...
ಮನುಕುಲಕ್ಕೆ ಮಾರಕವಾಗಿರುವ ಕೊರೊನಾ ನಿಯಂತ್ರಣ ಸವಾಲಾಗಿದ್ದು,ಸಮರ್ಥವಾಗಿ ಎದುರಿಸಲು ಆರೋಗ್ಯ ಇಲಾಖೆಯ ಸಿಬ್ಬಂದಿ ವರ್ಗ ಹೆಚ್ಚಿನ ನಿಗಾವಹಿಸಬೇ ಕಾಗಿದೆ ಸಣ್ಣಪುಟ್ಟ ಕಾಯಿಲೆಗಳಿಗೆ ಜಿಲ್ಲಾಸ್ಪತ್ರೆಗೆ ರೋಗಿಗಳನ್ನು ಶಿಫಾರಸು ಮಾಡುವ ಮೂಲಕ ಹೆಚ್ಚಿನ ಒತ್ತಡ ಹೇರದೆ ಇಲ್ಲಿನ ಆಸ್ಪತ್ರೆಯಲ್ಲಿಯೇ...
ಮಲೆನಾಡಿನಲ್ಲಿ ಕೊರೊನ ಆರ್ಭಟ ಜೋರಾಗಿದ್ದು, ಬುಧವಾರ ಒಂದೇ ದಿನ ಐವರು ಸಾವಿಗೀಡಾಗಿದ್ದಾರೆ. ಸೋಂಕಿತರ ಸಂಖ್ಯೆ 457 ಆಗಿದ್ದು, ಎರಡನೇ ಅಲೆಯಲ್ಲಿ ಇಷ್ಟು ಸಂಖ್ಯೆಯ ಸೋಂಕಿತರು ಪತ್ತೆಯಾಗಿರುವುದು ಇದೇ ಮೊದಲಾಗಿದೆ. ಇದೇ ವೇಳೆ 296 ಮಂದಿ...
ಶಿಕಾರಿಪುರ ತಾಲೂಕು ಕಾಳೇನಹಳ್ಳಿಯ ಶಿವಯೋಗ ಮಂದಿರಕ್ಕೆ ಉತ್ತರಾಧಿಕಾರಿಯಾಗಿ ಭದ್ರಾವತಿ ತಾಲೂಕು ಗೋಣಿಬೀಡು ಶೀಲಸಂಪಾದನಾ ಮಠದ ಶ್ರೀ ಸಿದ್ದಲಿಂಗಸ್ವಾಮೀಜಿ ಅವರನ್ನು ಉತ್ತರಾಧಿಕಾರಿಯಾಗಿ ಘೋಷಣೆ ಮಾಡಲಾಗಿದೆ. ಮಂಗಳವಾರ ಲಿಂಗೈಕ್ಯರಾದ ಶಿವಯೋಗ ಆಶ್ರಮದ ಶ್ರೀ ರೇವಣಸಿದ್ದ ಸ್ವಾಮೀಜಿ ಅವರು...
ಶಿಕಾರಿಪುರ ಆಶ್ರಯ ಬಡಾವಣೆ ರಸ್ತೆಯ ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಖಚಿತ ಮಾಹಿತಿಯ ಮೇರೆಗೆ ಪೊಲೀಸರು ದಾಳಿ ನಡೆಸಿ 4 ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರು ಶಿಕಾರಿಪುರ ಟೌನ್ ಮೂಲದ ಸುನಿಲ್ (26) ಇಮ್ರಾನ್...
error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.