ಶಿವಯೋಗಮಂದಿರದ ರೇವಣಸಿದ್ದ ಸ್ವಾಮೀಜಿ ಲಿಂಗೈಕ್ಯ
ಶಿಕಾರಿಪುರ ತಾಲೂಕು ಕಾಳೇನಹಳ್ಳಿಯ ಶಿವಯೋಗ ಮಂದಿರದ ಶ್ರೀ ಮ.ಮಿ.ಪ್ರ ರೇವಣಸಿದ್ದ ಸ್ವಾಮೀಜಿ ಮಂಗಳವಾರ ಲಿಂಗೈಕ್ಯರಾಗಿದ್ದಾರೆ.ವೀರಶೈವ ಮಹಾಸಭಾದ ರೂವಾರಿಗಳೊಬ್ಬರಾಗಿದ್ದ ಶ್ರೀಗಳು ೧೯೭೭ ರಲ್ಲಿ ಪಟ್ಟಾಧಿಕಾರ ವಹಿಸಿಕೊಂಡು ೪೪ ವರ್ಷಗಳ ಕಾಲ ಮಠವನ್ನು ನಡೆಸಿದ್ದರು. ಈ ಅವಧಿಯಲ್ಲಿ...