ಮೇಲ್ಮನೆ ಕದನ :ಶಿವಮೊಗ್ಗದಲ್ಲಿ ಕೈ ಹಿಡಿಯುವ ಜೆಡಿಎಸ್
ಜೆಡಿಎಸ್ ಕಚೇರಿಯಲ್ಲಿ ವಿಧಾನ ಪರಿಷತ್ ಚುನಾವಣೆಗೆ ಸಂಬಂಧಿಸಿದಂತೆ ಜೆಡಿಎಸ್ ಬೆಂಬಲಿತ ಚುನಾಯಿತ ಜನಪ್ರತಿನಿಧಿಗಳ ಸಭೆ ನಡೆಯಿತು.ಭದ್ರಾವತಿ ಹೊರತುಪಡಿಸಿ ಬೇರೆ ತಾಲೂಕಿನ ಜೆಡಿಎಸ್ ಬೆಂಬಲಿತ ಬಹುತೇಕ ಸದಸ್ಯರು ಕಾಂಗ್ರೆಸ್ ಬೆಂಬಲಿಸಲು ಒಲವು ತೋರಿದ್ದು, ಇನ್ನೂ ಎರಡು...

