ಡಾ.ಧನಂಜಯ ಸರ್ಜಿಯಂತಹ ಪ್ರಾಮಾಣಿಕರ ಅಗತ್ಯ ರಾಜಕಾರಣಕ್ಕಿದೆ: ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಬಿ.ವೈ.ವಿಜಯೇಂದ್ರ ಆಶಯ
ಮಂಗಳೂರು: ಸರಳ, ಸಜ್ಜನಿಕೆಯ ಹೆಸರಾಂತ ವೈದ್ಯರಾದ ಡಾ.ಧನಂಜಯ ಸರ್ಜಿ ಅವರಂತಹ ಪ್ರಾಮಾಣಿಕ ವ್ಯಕ್ತಿಗಳ ಅವಶ್ಯಕತೆ ದಿನ ರಾಜಕಾರಣಕ್ಕಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದರು. ವಿಧಾನ ಪರಿಷತ್ ನೈರುತ್ಯ ಪದವೀಧರರ ಕ್ಷೇತ್ರ ಮತ್ತು ನೈರುತ್ಯ...