ಜೆಡಿಎಸ್‌ಗೆ ಮತ್ತೆ ಎಂ. ಶ್ರೀಕಾಂತ್ ಅಧ್ಯಕ್ಷ
ದುರ್ಬಲಗೊಂಡಿರುವ ಜೆಡಿಎಸ್‌ಗೆ ಶಿವಮೊಗ್ಗದಲ್ಲಿ ಮರುಜೀವಕೊಡಲು ಪಕ್ಷದ ಶಿವಮೊಗ್ಗ ಜಿಲ್ಲಾಧ್ಯಕ್ಷ ಸ್ಥಾನವನ್ನು ಮತ್ತೆ ಎಂ.ಶ್ರೀಕಾಂತ್ ಹೆಗಲಿಗೆ ಕೊಡಲು ವರಿಷ್ಠರಾದ ಎಚ್.ಡಿ.ದೇವೇಗೌಡ ಮತ್ತು ಎಚ್.ಡಿ.ಕುಮಾರಸ್ವಾಮಿ ನೇತೃತ್ವದ ಸಭೆಯಲ್ಲಿ ನಿರ್ಣಯಿಸಲಾಗಿದೆ.ಬೆಂಗಳೂರಿನಲ್ಲಿ ಶನಿವಾರ ಶಿವಮೊಗ್ಗ ಹಾಗೂ ಚಿಕ್ಕಮಗಳೂರು ಜಿಲ್ಲೆಗಳ ಪಕ್ಷ...

