Malenadu Mitra

Category : ಶಿವಮೊಗ್ಗ

ರಾಜ್ಯಶಿವಮೊಗ್ಗ

ರಾಜರತ್ನನಿಗೆ ಶಿವಮೊಗ್ಗ ಜನರ ಭಾವುಕ ನಮನ, ಸದ್ಭಾವನ ಟ್ರಸ್ಟ್ ನಿಂದ ಯಶಸ್ವೀ ಅಪ್ಪು-ಅಮರ ಕಾರ್ಯಕ್ರಮ

Malenadu Mirror Desk
ಅದೊಂದು ಭಾವಪೂರ್ಣ ಕಾರ್ಯಕ್ರಮ, ಕಿಕ್ಕಿರಿದು ತುಂಬಿದ ಕುವೆಂಪು ರಂಗಮಂದಿರದಲ್ಲಿ ನೆರೆದವರ ಎಲ್ಲರ ಕಣ್ಣಾಲಿಗಳು ತೇವವಾಗಿದ್ದವು. ಮೊನ್ನೆ ಮೊನ್ನೆ ನಮ್ಮೊಂದಿಗಿದ್ದ ಒಡನಾಡಿಯನ್ನು ಕಳೆದು ಕೊಂಡ ನೋವು ಎಲ್ಲರನ್ನೂ ಕಾಣುತಿತ್ತು. ಹಲವರು ಉಮ್ಮಳಿಸಿ ಅತ್ತು ತಮ್ಮ ಭಾವನೆ...
ರಾಜ್ಯಶಿವಮೊಗ್ಗ

ಮೆಗ್ಗಾನ್ ಮಕ್ಕಳ ವಾರ್ಡಲ್ಲಿ ಬೆಂಕಿ ಆಕಸ್ಮಿಕ, ಸುಟ್ಟು ಕರಕಲಾದ ಯಂತ್ರಗಳು, ಹಾಸಿಗೆ ?

Malenadu Mirror Desk
ಶಿವಮೊಗ್ಗ ಮೆಗ್ಗಾನ್ ಆಸ್ಪತ್ರೆಯ ಮಕ್ಕಳ ತೀವ್ರ ನಿಗಾಘಟಕದಲ್ಲಿ ಭಾನುವಾರ ರಾತ್ರಿ ಅಗ್ನಿ ಅನಾಹುತ ಸಂಭವಿಸಿದ್ದು, ಯಾವುದೇ ಜೀವಹಾನಿಯಾದ ಬಗ್ಗೆ ವರದಿಯಾಗಿಲ್ಲ.ನವಜಾತ ಶಿಶುಗಳ ವಾರ್ಡಿನ ಐಸಿಯು ವಿಭಾಗದಲ್ಲಿ ಇದ್ದಕ್ಕಿದ್ದಂತೆ ಬೆಂಕಿ ಕಾಣಿಸಿಕೊಂಡಿತು. ತಕ್ಷಣ ಅಲ್ಲಿದ್ದ ರೋಗಿಗಳು...
ರಾಜ್ಯಶಿವಮೊಗ್ಗ

ಘನತ್ಯಾಜ್ಯ ತಿಂದು ಜಾನುವಾರು ಸಾವು, ಅವ್ಯವಸ್ಥೆಯ ಆಗರವಾಗಿರುವ ವಿಲೇವಾರಿ ಘಟಕ

Malenadu Mirror Desk
ಶಿವಮೊಗ್ಗ ಮಹಾನಗರ ಪಾಲಿಕೆಯ ಘನತ್ಯಾಜ್ಯ ಘಟಕ ಮತ್ತು ಅದರ ಸಮರ್ಪಕ ನಿರ್ವಹಣೆ ಮಾಡುವಲ್ಲಿ ಪಾಲಿಕೆ ಆಡಳಿತ ಸಂಪೂರ್ಣ ನಿರ್ಲಕ್ಷ್ಯ ತಾಳಿದೆ. ಖಾಸಗಿ ಕಂಪನಿಯು ಘಟಕ ನಿರ್ವಹಣೆ ಮಾಡುತ್ತದೆಯಾದರೂ ಅದರ ಮೇಲುಸ್ತುವಾರಿ ಮಾಡಬೇಕಾದ ಮಹಾಪಾಲಿಕೆಯ ಆರೋಗ್ಯ...
ರಾಜ್ಯಶಿವಮೊಗ್ಗ

ವಿಡಿಯೊ ಕಾಲ್ ನಲ್ಲಿಯೇ ಲೈವ್ ಸುಸೈಡ್.ಕಾರಣ ಏನು ಗೊತ್ತಾ ?

Malenadu Mirror Desk
ಪತ್ನಿ ಹಾಗೂ ಆಕೆಯ ಪೋಷಕರೊಂದಿಗೆ ವಿಡಿಯೊ ಕಾಲ್ ನಲ್ಲಿ ಮಾತನಾಡುತ್ತಲೇ ಶಿವಮೊಗ್ಗ ಕೇಂದ್ರ ಕಾರಾಗೃಹದ ವಾರ್ಡರ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಅಸ್ಪಾಕ್ ತಗಡಿ(24)ಆತ್ಮಹತ್ಯೆಗೆ ಶರಣಾದ ವ್ಯಕ್ತಿ. ಕೆಎಸ್ಆರ್ಪಿ ಪೇದೆಯಾಗಿದ್ದ ಅಸ್ಪಾಕ್ ಎರಡು ವರ್ಷಗಳ ಹಿಂದೆ ಜೈಲ್...
ರಾಜ್ಯಶಿವಮೊಗ್ಗ

ಕೆ.ಎಸ್. ಈಶ್ವರಪ್ಪನವರ ನಿರ್ಲಕ್ಷ್ಯದಿಂದಲೇ ಮೆಗ್ಗಾನ್ ಆಸ್ಪತ್ರೆ ದುಸ್ಥಿತಿಗೆ

Malenadu Mirror Desk
ಶಿವಮೊಗ್ಗಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್. ಈಶ್ವರಪ್ಪನವರ ನಿರ್ಲಕ್ಷ್ಯದಿಂದಲೇ ಮೆಗ್ಗಾನ್ ಆಸ್ಪತ್ರೆ ದುಸ್ಥಿತಿಗೆ ಬರಲು ಕಾರಣ ಎಂದು ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಹೆಚ್.ಎಸ್. ಸುಂದರೇಶ್ ಆಕ್ರೋಶ ವ್ಯಕ್ತಪಡಿಸಿದರು. ಮೆಗ್ಗಾನ್ ಆಸ್ಪತ್ರೆಯಲ್ಲಿ ವೈದ್ಯಕೀಯ ತಪಾಸಣೆ ಯಂತ್ರಗಳ...
ರಾಜ್ಯಶಿವಮೊಗ್ಗ

ಬಾ.ಮ ಶ್ರೀಕಂಠ ರಿಗೆ ಬಿಜೆಪಿಯಿಂದ ಅಭಿನಂದನೆ

Malenadu Mirror Desk
 ಹಿರಿಯ ಯೋಗಗುರು ಭಾ.ಮ. ಶ್ರೀಕಂಠ ಅವರಿಗೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ದೊರೆತಿರುವುದು ನಮಗೆಲ್ಲರಿಗೂ ತುಂಬಾ ಸಂತೋಷ ತಂದಿದೆ. ಅವರು ಓರ್ವ ವ್ಯಕ್ತಿಯಲ್ಲ, ಸಾವಿರಾರು ಕಾರ್ಯಕರ್ತರಿಗೆ ಯೋಗಗುರುಗಳಾಗಿ ಮಾರ್ಗದರ್ಶನ ನೀಡಿದ ಶಕ್ತಿ ಎಂದು ಸಚಿವ ಕೆ.ಎಸ್....
ರಾಜ್ಯಶಿವಮೊಗ್ಗ

ಎಂಟು ತಿಂಗಳ ಹಿಂದೆಯೇ ಅಶುಭದ ಸುಳಿವು ನೀಡಿದ್ದ ಯೋಗೇಂದ್ರ ಗುರೂಜಿ, ರಾಘವೇಂದ್ರ ರಾಜ್‌ಕುಮಾರ್ ಅವರಿಗೆ ಸಂದೇಶ ಕಳುಹಿಸಿದ್ದರು

Malenadu Mirror Desk
ರಾಜರತ್ನ ಪುನೀತ್‌ರಾಜ್‌ಕುಮಾರ್ ಅಕಾಲಿಕ ನಿಧನ ಕರುನಾಡನ್ನೇ ಶೋಕ ಸಾಗರದಲ್ಲಿ ಮುಳುಗಿಸಿದೆ. 25 ಲಕ್ಷಕ್ಕೂ ಅಧಿಕ ಅಭಿಮಾನಿಗಳು ಅವರ ಅಂತಿಮ ದರ್ಶನ ಪಡೆದಿದ್ದಾರೆ.ಭಾರತೀಯ ಚಲನಚಿತ್ರರಂಗವೇ ಕಂಬನಿ ಮಿಡಿದಿದೆ. ಕಂಠೀರವ ಸ್ಟುಡಿಯೊದ ಅವರ ಸಮಾದಿ ಸ್ಥಳಕ್ಕೆ ಅಭಿಮಾನಿಗಳು...
ರಾಜ್ಯಶಿವಮೊಗ್ಗ

ಕನ್ನಡದ ಕಂಪನ್ನು ಇಡೀ ಪ್ರಪಂಚಕ್ಕೆ ಪರಿಚಯಿಸಬೇಕು: ಪ್ರೊ.ಬಿ.ಪಿ.ವೀರಭದ್ರಪ್ಪ

Malenadu Mirror Desk
ಕುವೆಂಪು ವಿವಿಯಲ್ಲಿ‌‌ ಕನ್ನಡ ರಾಜ್ಯೋತ್ಸವ ಕನ್ನಡನಾಡಿನಲ್ಲಿ ಹುಟ್ಟಿದ ನಾವೆಲ್ಲರೂ ನಮ್ಮ ಭಾಷೆ ಮತ್ತು ಸಂಸ್ಕೃತಿಯ ಕುರಿತು ಅಭಿಮಾನವನ್ನು ಬೆಳೆಸಿಕೊಳ್ಳುವುದರ ಜೊತೆಗೆ‌ ಕನ್ನಡದ ಕಂಪನ್ನು ಇಡೀ ಪ್ರಪಂಚಕ್ಕೆ ಪರಿಚಯಿಸಬೇಕು‌ ಎಂದು ಕುವೆಂಪು ವಿಶ್ವವಿದ್ಯಾಲಯದ ಕುಲಪತಿ ಪ್ರೊ....
ರಾಜ್ಯಶಿವಮೊಗ್ಗ

ಲಸಿಕೆ ಪಡೆಯಲು ಧಾವಿಸುವಂತೆ ಸಾರ್ವಜನಿಕರಿಗೆ ಮನವಿ : ಕೆ.ಎಸ್.ಈಶ್ವರಪ್ಪ

Malenadu Mirror Desk
ಶಿವಮೊಗ್ಗ ಜಿಲ್ಲೆಯಲ್ಲಿ ಶೇ.88ರಷ್ಟು ಮಂದಿ ಮೊದಲ ಬಾರಿಯ ಹಾಗೂ ಶೇ.41ರಷ್ಟು ಮಂದಿ ಎರಡನೆ ಬಾರಿಯ ಲಸಿಕೆಯನ್ನು ಪಡೆದಿದ್ದಾರೆ. ಈವರೆಗೆ ಲಸಿಕೆಯನ್ನೆ ಪಡೆಯದಿರುವ 2 ಲಕ್ಷ ಜನ ಲಸಿಕೆ ಪಡೆದು ತಮ್ಮ ಕುಟುಂಬದ ಹಾಗೂ ಸಾರ್ವಜನಿಕರ...
ರಾಜ್ಯಶಿವಮೊಗ್ಗ

ರೌಡಿಶೀಟರ್ ಹತ್ಯೆ

Malenadu Mirror Desk
ರೌಡಿಶೀಟರ್ ನನ್ನು ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಶುಕ್ರವಾರ ತಡರಾತ್ರಿ  ಶಿವಮೊಗ್ಗ ವಾದಿ-ಎ ಹುದಾ ಬಡಾವಣೆಯಲ್ಲಿ ನಡೆದಿದೆ.ಮೊಹಮ್ಮದ್ ಜೈನಾದ್(೨೩) ಹತ್ಯೆಯಾದ ರೌಡಿಶೀಟರ್. ಬೇರೆ ಬಡಾವಣೆಯಲ್ಲಿ ವಾಸವಿದ್ದ ಇತ್ತೀಚೆಗಷ್ಟೇ ವಾದಿ-ಎ ಹುದಾ ಬಡಾವಣೆಗೆ ಸ್ಥಳಾಂತರಗೊಂಡಿದ್ದ....
error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.