ಮಗಳೆ..ಧೃತಿ …. ನಿನ್ನ ಪಪ್ಪನ ನಿಧನ ಇಡೀ ಕರುನಾಡಿಗೇ ಆಘಾತ ನೀಡಿದೆ. ದೂರದ ಅಮೇರಿಕಾದಿಂದ ನೀ ಅದೆಷ್ಟು ದುಃಖ ಹೊತ್ತು ಬರುತ್ತಿರುವೆ ತಾಯಿ. ಧೈರ್ಯ ತಂದುಕೊ… ಇದು ಅಗಲಿದ ಅಪ್ಪನ ಅಂತಿಮ ದರ್ಶನಕ್ಕೆ ಬರುತ್ತಿರುವ...
ಅಕಾಲಿಕವಾಗಿ ನಿಧನರಾದ ಕರುನಾಡಿನ ರಾಜರತ್ನ ಪುನೀತ್ ರಾಜ್‌ಕುಮಾರ್ ಅಂತಿಮ ದರ್ಶನಕ್ಕೆ ಬೆಂಗಳೂರಿನ ಕಂಠೀರವ ಕ್ರೀಡಾಂಗಣಕ್ಕೆ ಅಭಿಮಾನಿಗಳ ಸಾಗರವೇ ಹರಿದುಬರುತ್ತಿದೆ.ಸದಾಶಿವನಗರದ ಪುನೀತ್ ಮನೆಯಿಂದ ಸಂಜೆ ಹೊತ್ತಿಗೆ ಕಂಠೀರವ ಸ್ಟೇಡಿಯಂಗೆ ಪಾರ್ಥೀವ ಶರೀರ ಕೊಂಡೊಯ್ದಿದ್ದು, ಅಲ್ಲಿ ಮುಖ್ಯಮಂತ್ರಿ...
ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರದ ಸೌಲಭ್ಯಗಳು ಕಟ್ಟಕಡೆಯ ಜನಸಾಮಾನ್ಯರಿಗೆ ತಲುಪಬೇಕು ಎಂದು ಸಂಸದ ಬಿ.ವೈ ರಾಘವೇಂದ್ರ ಹೇಳಿದ್ದಾರೆ.ನಗರದ ಕುವೆಂಪು ರಂಗಮಂದಿರದಲ್ಲಿ ಸ್ವಾತಂತ್ರ್ಯ ಅಮೃತ ಮಹೋತ್ಸವದ ಅಂಗವಾಗಿ ಹಾಗೂ ಮುಂಬರುವ ಹಬ್ಬದ ಪ್ರಯುಕ್ತ ಎಲ್ಲಾ...
ಬಹುವರ್ಷಗಳಿಂದ ಬೀಗ ಹಾಕಿರುವ ತುಂಗಾಭದ್ರಾ ಸಕ್ಕರೆ ಕಾರ್ಖಾನೆ ಕಾರ್ಮಿಕರಿಗೆ ಬಾಕಿ ಇರುವ ವೇತನ ಪರಿಹಾರವನ್ನು ಅಕ್ಟೋಬರ್ 31 ರಂದು ಮತ್ತು ನವೆಂಬರ್ 1 ರಂದು ಶಿವಮೊಗ್ಗ ನಗರದ ಸಂತ ಥಾಮಸ್ ಭವನದಲ್ಲಿ ವಿತರಣೆ ಮಾಡಲಾಗುವುದು...
ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ’ಮಾತಾಡ್ ಮಾತಾಡ್ ಕನ್ನಡ’ ಕನ್ನಡಕ್ಕಾಗಿ ನಾವು ಕರ್ನಾಟಕ ರಾಜ್ಯೋತ್ಸವ ಅಭಿಯಾನದ ಅಂಗವಾಗಿ ಗುರುವಾರ ಜಿಲ್ಲಾಡಳಿತದ ಆವರಣ, ಶಿವಪ್ಪನಾಯಕ ಮಾರುಕಟ್ಟೆಯ ಆವರಣ, ಸಿಮ್ಸ್ ಆವರಣ, ಇತರೆ ಶಾಲಾ-ಕಾಲೇಜುಗಳ ಆವರಣ, ಸಂಘ...
ಕುವೆಂಪು ವಿವಿಯಲ್ಲಿ ಮಾತಾಡ್ ಮಾತಾಡ್ ಕನ್ನಡ ಅಭಿಯಾನದ ಕಾರ್ಯಕ್ರಮ ಶಂಕರಘಟ್ಟ, ಅ. ೨೮: ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ‘ಮಾತಾಡ್ ಮಾತಾಡ್ ಕನ್ನಡ’ ಕನ್ನಡಕ್ಕಾಗಿ ನಾವು ಕರ್ನಾಟಕ ರಾಜ್ಯೋತ್ಸವ ಅಭಿಯಾನದ ಅಂಗವಾಗಿ ವಿಶ್ವದಾದ್ಯಂತ ಗುರುವಾರ...
ಜಿಲ್ಲಾ ಉಪ್ಪಾರ ಸಂಘದ ಅಧ್ಯಕ್ಷ ಮತ್ತು ಪ್ರಧಾನ ಕಾರ್ಯದರ್ಶಿಯವರು ಬೈಲ ಉಲ್ಲಂಘನೆಯ ಜೊತೆಗೆ ಹಣಕಾಸು ದುರ್ಬಳಕೆ ಮಾಡಿಕೊಂಡಿದ್ದು, ಇವರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು. ಆಡಳಿತ ಮಂಡಳಿಯನ್ನು ಸೂಪರ್ ಸಿಡ್ ಮಾಡಬೇಕು ಎಂಬ ನಮ್ಮ...
ಹಿಂದುಳಿದವರ್ಗಗಳ ಶಾಶ್ವತ ಆಯೋಗದಿಂದ ನಡೆದಿರುವ ಸಾಮಾಜಿಕ,ಶೈಕ್ಷಣಿಕ ಸರ್ವೆಯ ವರದಿಯಲ್ಲಿ ಎಲ್ಲಾ ಜಾತಿಗಳ ಸಾಮಾಜಿಕ,ರಾಜಕೀಯ ಮತ್ತು ಆರ್ಥಿಕನ್ಯಾಯ ಅಡಗಿದೆ. ಈ ವರದಿಯನ್ನು ರಾಜ್ಯ ಸರ್ಕಾರ ಕೂಡಲೆ ಸ್ವೀಕರಿಸಬೇಕು ಎಂದು ವಿಧಾನಪರಿಷತ್ ಮಾಜಿ ಸದಸ್ಯರು, ಹಿಂದುಳಿದ ಜಾತಿಗಳ...
ಮಾಜಿ ಮುಖ್ಯ ಮಂತ್ರಿ, ಬಡವರ ಬಂಧು ಈ ನಾಡು ಕಂಡ ಬಹುಮುಖ ವ್ಯಕ್ತತ್ವದ ಅಪರೂಪದ ಜನನಾಯಕ ಎಸ್.ಬಂಗಾರಪ್ಪ ಅವರ ೮೮ ನೇ ಜನ್ಮದಿನವನ್ನು ಶಿವಮೊಗ್ಗ ಜಿಲ್ಲೆಯಾದ್ಯಂತ ಆಚರಿಸಲಾಯಿತು. ಸೊರಬದ ಬಂಗಾರಧಾಮದಲ್ಲಿ ಪುತ್ರ ಹಾಗೂ ಮಾಜಿ...
ಮನುಕುಲಕ್ಕೆ ಮಾರಕವಾಗಿರುವ ಭಾರತದ ಪರಂಪರಿಕ ಕೃಷಿಯನ್ನೇ ನಾಶ ಮಾಡುವ, ಆಹಾರ ಸಂಸ್ಕೃತಿಯ ಮೇಲೆ ಕೆಟ್ಟ ಪರಿಣಾಮ ಬೀರುವ ಬಿ.ಟಿ. (ಕುಲಾಂತರಿ) ತಂತ್ರಜ್ಞಾನವನ್ನು ಸರ್ಕಾರ ಮತ್ತೆ ತರಲು ಹೊರಟಿರುವುದನ್ನು ರಾಜ್ಯ ರೈತಸಂಘ ಬಲವಾಗಿ ಖಂಡಿಸಿದೆ.ಕೇಂದ್ರ ಮತ್ತು...
error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.