ಪಠ್ಯ ಕಡಿತಗೊಳಿಸುವ ಯಾವುದೇ ಯೋಚನೆ ಸರ್ಕಾರಕ್ಕೆ ಇಲ್ಲ: ಸಚಿವ ಬಿ.ಸಿ. ನಾಗೇಶ್
ಈ ಬಾರಿ ಪಠ್ಯವನ್ನು ಕಡಿತಗೊಳಿಸುವ ಯಾವುದೇ ಯೋಚನೆ ಸರ್ಕಾರಕ್ಕೆ ಇಲ್ಲ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಹೇಳಿದರು. ಶಿವಮೊಗ್ಗ ನಗರದ ಮಲವಗೊಪ್ಪ ಸರ್ಕಾರಿ ಶಾಲೆಯಲ್ಲಿ 1-5ನೇ ತರಗತಿ ಪ್ರಾರಂಭೋತ್ಸವಕ್ಕೆ...

