ಒಂದು ವಿಧಾನಸಭಾ ಕ್ಷೇತ್ರಕ್ಕೆ ಸೀಮಿತವಾಗದೆ ಎಂಟು ತಾಲೂಕಿಗೆ ಸೇವೆ ಮಾಡುವ ಅವಕಾಶ ಹಾಗೂ ಆಶೀರ್ವಾದ ಜನ ಮಾಡಿದ್ದಾರೆ. ಹಾಗಾಗಿ, ನಾನು ಲೋಕಸಭಾ ಸದಸ್ಯನಾಗಿಯೇ ಸೇವೆ ಮುಂದುವರಿಸಿಕೊಂಡು ಹೋಗುತ್ತೇನೆ ಎಂದು ಸಂಸದ ಬಿ ವೈ ರಾಘವೇಂದ್ರ...
ರಾಜ್ಯದಲ್ಲಿ ಈಡಿಗ ಅಭಿವೃದ್ಧಿ ನಿಗಮ ಸ್ಥಾಪಿಸಬೇಕು ಮತ್ತು ಸಮುದಾಯ ಆಡಳಿತ ಮಂಡಳಿ ಇರುವ ಶ್ರೀಕ್ಷೇತ್ರ ಸಿಗಂದೂರಿನ ಆಡಳಿತದಲ್ಲಿ ಸರಕಾರ ಹಸ್ತಕ್ಷೇಪ ಮಾಡಬಾರದು ಎಂಬ ವಿಷಯಗಳನ್ನು ಮುಖ್ಯಮಂತ್ರಿ ಜತೆ ಮಾತನಾಡುವುದಾಗಿ ಕೇಂದ್ರ ಸಚಿವರು ಹಾಗೂ ಈಡಿಗ...
ದಸರಾ ಮಹೋತ್ಸವ ಅಂಗವಾಗಿ ಶಿವಮೊಗ್ಗಮಹಾನಗರ ಪಾಲಿಕೆ ಸೋಮವಾರ ಆಯೋಜಿಸಿದ್ದ ರೈತ ದಸರಾ ಜನಮನ್ನಣೆ ಗಳಿಸಿತು. ಅಲಂಕೃತ ಎತ್ತಿನ ಗಾಡಿಗಳು, ಟಿಲ್ಲರ್, ಕಲಾತಂಡಗಳೊಂದಿಗೆ ನಗರದ ಬಸ್ ನಿಲ್ದಾಣದಿಂದ ಕುವೆಂಪು ರಂಗಮಂದಿರದವರೆಗೆ ಮೆರವಣಿಗೆ ನಡೆಸಲಾಯಿತು. ಮೆರವಣಿಗೆಯುದ್ದಕ್ಕೂ ಹಸಿರು...
ಶಿವಮೊಗ್ಗದಲ್ಲಿ ತುಂಗಾ ಸೇತುವೆಯಿಂದ ನದಿಗೆ ಹಾರಿದರೂ ಯುವಕನೊಬ್ಬ ಬದುಕುಳಿದ ಪವಾಡ ಭಾನವಾರ ನಡೆದಿದೆ. ಶಿವಮೊಗ್ಗ ತುಂಗಾ ನಗರದ ತನ್ವೀರ್ ಎಂಬಾತನೇ ಬದುಕುಳಿದ ವ್ಯಕ್ತಿಯಾಗಿದ್ದಾನೆ. ಶಿವಮೊಗ್ಗ ಬೆಕ್ಕಿನ ಕಲ್ಮಠದ ಸಮೀಪದ ಹೊಸ ಸೇತುವೆಯಿಂದ ಹರಿಯುವ ನದಿಗೆ...
ಅಲ್ಲಿ ಹಳೆಯ ಮತ್ತು ಮಧುರ ನೆನಪುಗಳಿದ್ದವು, ಕಾಲೇಜಿನಲ್ಲಿ ಕೂಡಿ ಕಲಿತ ಗೆಳೆಯರು, ಕಲಿಸಿದ ಗುರುಗಳು ಎಲ್ಲವೂ ಒಂದು ರೀತಿಯ ಭಾವುಕ ಸನ್ನಿವೇಶ…. ಇದು ಸಹ್ಯಾದ್ರಿ ವಿಜ್ಞಾನ ಕಾಲೇಜಿನಲ್ಲಿ ಶನಿವಾರ ಕಣ್ಣಿಗೆ ಕಟ್ಟಿದ ದೃಶ್ಯ ....
ಸಿನಿಮಾ ಕಲಾವಿದರು ಕೊರೋನಾ ಸಂಕಷ್ಟದ ಸಂದರ್ಭದಲ್ಲಿ ಅತ್ಯಂತ ಸಂಕಷ್ಟಕ್ಕೀಡಾಗಿದ್ದು, ಸಾರ್ವಜನಿಕರು ಥಿಯೇಟರ್ ಗಳಲ್ಲೇ ಸಿನಿಮಾ ನೋಡಿ ಪ್ರೋತ್ಸಾಹಿಸಿದಾಗ ಮಾತ್ರ ಸಿನಿಮಾ ರಂಗ ಉಳಿಯಲು ಸಾಧ್ಯವೆಂದು ಖ್ಯಾತ ಸಂಗೀತ ನಿರ್ದೇಶಕ ಹಾಗೂ ಸಾಹಿತಿ ವಿ. ಮನೋಹರ್...
ಕೆಲಸದ ಒತ್ತಡ, ಮೇಲಧಿಕಾರಿ ದಬ್ಬಾಳಿಕೆ ಇತ್ಯಾದಿ ಕಾರಣ ಕೊಟ್ಟು ನಾಪತ್ತೆಯಾಗಿ ಶಿವಮೊಗ್ಗ ಮತ್ತು ಸರಕಾರಿ ನೌಕರರ ವಲಯದಲ್ಲಿ ಸಂಚಲನ ಮೂಡಿಸಿದ್ದ ಶಿವಮೊಗ್ಗ ಜಿಲ್ಲಾಧಿಕಾರಿ ಕಚೇರಿ ಪ್ರಥಮ ದರ್ಜೆ ಸಹಾಯಕ ಗಿರಿರಾಜ್ ಸಿಕ್ಕಿದ್ದು ಹೇಗೆ ಗೊತ್ತಾ...
ಶಿವಮೊಗ್ಗ ಜಿಲ್ಲಾಧಿಕಾರಿ ಸೇರಿದಂತೆ ಹಿರಿಯ ಅಧಿಕಾರಿಗಳ ಹೆಸರನ್ನು ಬರೆದು ಆತ್ಮಹತ್ಯೆ ಮಾಡಿಕೊಳ್ಳುವ ನನ್ನನ್ನು ಹುಡುಕುವ ಪ್ರಯತ್ನ ಮಾಡಬೇಡಿ ಎಂದು ನಾಪತ್ತೆಯಾಗಿದ್ದ ಎಫ್‍ಡಿಎ ಗಿರಿರಾಜ್ ಪತ್ತೆಯಾಗಿದ್ದಾರೆ.ನಾಪತ್ತೆಯಾಗಿ ಒಂದು ವಾರದ ಬಳಿಕ ಗಿರಿರಾಜ್ ಅವರು ಧರ್ಮಸ್ಥಳದಲ್ಲಿ ಅಸ್ವಸ್ಥ...
ರಿಪ್ಪನ್‍ಪೇಟೆ :- ಇಲ್ಲಿ ಸಮೀಪದ ಅರಸಾಳು ವಲಯ ವ್ಯಾಪ್ತಿಯ ಆಲವಳ್ಳಿ ಮನ್ನಾ ಜಂಗಲಿಯಲ್ಲಿ ಬುಧವಾರ ಕಾಡುಪ್ರ್ರಾಣಿ ಜಿಂಕೆಯನ್ನು ಬೇಟೆ ಆಡಿದ ಮೂವರು ಆರೋಪಿಗಳನ್ನು ಅರಸಾಳು ಸಹಾಯಕ ಅರಣ್ಯ ಸಂರಕ್ಷಣಾ ಅಧಿಕಾರಿ ಪುಟ್ನಲ್ಲಿ ಮಾರ್ಗದರ್ಶನದಲ್ಲಿ ವಲಯ...
ಶಿವಮೊಗ್ಗ ಜಿಲ್ಲೆಯಲ್ಲಿ ಬುಧವಾರ ಬೆಳಗ್ಗೆ ಭಾರೀ ಮಳೆ ಸುರಿದಿದ್ದು, ಜನಜೀವನ ಅಸ್ತವ್ಯಸ್ತವಾಗುವಂತೆ ಮಾಡಿತು. ಕಳೆದ ಮೂರು ದಿನಗಳಿಂದ ಸಂಜೆ ಹೊತ್ತು ಬರುತ್ತಿದ್ದ ಮಳೆ ಬುಧವಾರ ಹಗಲೇ ಅಬ್ಬರಿಸಿತು. ಸುಮಾರು ಒಂದೂವರೆ ಗಂಟೆಗೂ ಅಧಿಕ ಸಮಯ...
error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.