Malenadu Mitra

Category : ಶಿವಮೊಗ್ಗ

ರಾಜ್ಯಶಿವಮೊಗ್ಗ

ನೂತನ ಶಿಕ್ಷಣ ನೀತಿಯಿಂದ ಶಿಕ್ಷಣದ ಗುಣಮಟ್ಟ ಹೆಚ್ಚಳ : ಸಚಿವ ಡಾ.ಅಶ್ವಥ್ ನಾರಾಯಣ

Malenadu Mirror Desk
ಶಿಕ್ಷಣ ಕ್ಷೇತ್ರದಲ್ಲಿನ ಎಲ್ಲಾ ಲೋಪದೋಷಗಳನ್ನು ಸರಿಪಡಿಸಿ ಗುಣಮಟ್ಟವನ್ನು ಹೆಚ್ಚಿಸುವ ಉದ್ದೇಶದಿಂದ ನೂತನ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಜಾರಿಗೊಳಿಸಲಾಗಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಅಶ್ವಥ್ ನಾರಾಯಣ ಅವರು ಹೇಳಿದರು. ಅವರು ಬುಧವಾರ ಸಹ್ಯಾದ್ರಿ ಕಾಲೇಜಿನಲ್ಲಿ...
ಭಧ್ರಾವತಿಶಿವಮೊಗ್ಗ

ಜೆಡಿಎಸ್‌ಗೆ ಶಕ್ತಿ ತುಂಬಲು ಪಂಚರತ್ನ ಯೋಜನೆ: ಗೀತಾ ಸತೀಶ್

Malenadu Mirror Desk
ಶಿವಮೊಗ್ಗ ಗ್ರಾಮೀಣ ಭಾಗದಲ್ಲಿ ಜೆಡಿಎಸ್ ಮಹಿಳಾ ಸಂಘಟನೆಯನ್ನು ಮತ್ತಷ್ಟು ಬಲಪಡಿಸುವ ನಿಟ್ಟಿನಲ್ಲಿ ಅನೇಕ ಯೋಜನೆಗಳನ್ನು ಮುಂದಿನ ಮೂರು ತಿಂಗಳ ಅವಧಿಗೆ ರೂಪಿಸಲಾಗಿದೆ ಎಂದು ಶಿವಮೊಗ್ಗ ಗ್ರಾಮಾಂತರ ಕ್ಷೇತ್ರ ಮಹಿಳಾ ಘಟಕದ ಅಧ್ಯಕ್ಷೆ ಗೀತಾ ಸತೀಶ್...
ರಾಜ್ಯಶಿವಮೊಗ್ಗ

ಉನ್ನತ ಸ್ಥಾನಕ್ಕೇರಲು ಶಿಕ್ಷಣ ಬಿಟ್ಟರೆ ಬೇರೆ ದಾರಿ ಇಲ್ಲ:ಜಿಲ್ಲಾಧಿಕಾರಿ ಕೆ.ಬಿ. ಶಿವಕುಮಾರ್

Malenadu Mirror Desk
ಬದುಕಿನಲ್ಲಿ ಉನ್ನತ ಸ್ಥಾನಕ್ಕೇರಲು ಶಿಕ್ಷಣ ಬಿಟ್ಟರೆ ಬೇರೆ ದಾರಿ ಇಲ್ಲ. ಆದ್ದರಿಂದ ವಿದ್ಯಾರ್ಥಿ ಜೀವನದಲ್ಲಿ ಶಿಕ್ಷಣ ಬಿಟ್ಟು ಬೇರೆ ದುಷ್ಚಟಗಳ ಬಗ್ಗೆ ಯೋಚಿಸದೇ, ತಮ್ಮ ನಡತೆಯನ್ನು ತಿದ್ದಿಕೊಳ್ಳಿ ಎಂದು ಶಿವಮೊಗ್ಗ ಜಿಲ್ಲಾಧಿಕಾರಿ ಕೆ.ಬಿ. ಶಿವಕುಮಾರ್...
ರಾಜ್ಯಶಿವಮೊಗ್ಗ

ಶಿವಮೊಗ್ಗ ಮಹಾನಗರ ಪಾಲಿಕೆಯಲ್ಲಿ ವ್ಯಾಪಕ ಭ್ರಷ್ಟಾಚಾರ: ಕಾಂಗ್ರೆಸ್

Malenadu Mirror Desk
 ಶಿವಮೊಗ್ಗ ಮಹಾನಗರ ಪಾಲಿಕೆಯಲ್ಲಿ ವ್ಯಾಪಕ ಭ್ರಷ್ಟಾಚಾರ ನಡೆಯುತ್ತಿದೆ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹೆಚ್.ಎಸ್. ಸುಂದರೇಶ್ ಆಗ್ರಹಿಸಿದರು.  ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಶಿವಮೊಗ್ಗ ನಗರದಲ್ಲಿ ಸ್ಮಾರ್ಟ್ ಸಿಟಿ ಕಾಮಗಾರಿ ನಡೆಯುತ್ತಿದೆ. ಆದರೆ, ಕಾಮಗಾರಿ ಗುಣಮಟ್ಟದಿಂದ ಕೂಡಿರದೇ...
ರಾಜ್ಯಶಿವಮೊಗ್ಗ

ಮೋದಿ ಸರಕಾರ ದೇಶ ಭಕ್ತಿ ಬೆಳೆಸಿದೆ: ಸಂಸದ ಬಿ.ವೈ. ರಾಘವೇಂದ್ರ

Malenadu Mirror Desk
ಸ್ವಾತಂತ್ರ್ಯ ಬಂದು 65 ವರ್ಷಗಳವರೆಗೆ ದೇಶದ ಜನತೆಗೆ ಆಳಿದ ಸರ್ಕಾರಗಳು ನಮ್ಮದು ಎಂದು ಅನ್ನಿಸಿಲ್ಲ. ಆದರೆ, ಮೋದಿ ನೇತೃತ್ವದ ಸರ್ಕಾರ 7 ವರ್ಷಗಳಲ್ಲಿ ನಡೆಸಿದ ಅಭಿವೃದ್ಧಿಪರ ಆಡಳಿತ ದೇಶದ ಜನರಲ್ಲಿ ದೇಶಪ್ರೇಮವನ್ನು ಬೆಳೆಸುವುದರ ಜೊತೆಗೆ...
ರಾಜ್ಯಶಿವಮೊಗ್ಗ

ರೈತರ ಮೇಲಿನ ದಾಳಿ: ಕಿಸಾನ್ ಮೋರ್ಚಾ ಪ್ರತಿಭಟನೆ

Malenadu Mirror Desk
 ಉತ್ತರ ಪ್ರದೇಶದ ಲಖೀಂಪುರ್ ಖೇರಿಯಲ್ಲಿ ನಡೆದಿರುವ ರೈತರ ಮೇಲಿನ ದಾಳಿ ಮತ್ತು ಮಾರಣಹೋಮ ಖಂಡಿಸಿ ಸಂಯುಕ್ತ ಕಿಸಾನ್ ಮೋರ್ಚಾ ವತಿಯಿಂದ  ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿ ಜಿಲ್ಲಾಡಳಿತದ ಮೂಲಕ ರಾಷ್ಟ್ರಪತಿಗೆ ಮನವಿ ಸಲ್ಲಿಸಲಾಯಿತು.ಉತ್ತರ...
ರಾಜ್ಯಶಿವಮೊಗ್ಗ

ಸೇವೆ ಮತ್ತು ಸಮರ್ಪಣಾ ಅಭಿಯಾನ

Malenadu Mirror Desk
 ಸಮರ್ಪಣಾ ಮನೋಭಾವದಿಂದ ಸಲ್ಲಿಸಿದ ಸೇವೆ ಭಗವಂತನಿಗೆ ಸಲ್ಲುತ್ತದೆ ಎಂದು ಪ್ರಧಾನಿ ಮೋದಿ ತೋರಿಸಿಕೊಟ್ಟಿದ್ದಾರೆ ಎಂದು ರಾಜ್ಯ ಬಿಜೆಪಿ ಪ್ರಕೋಷ್ಠಗಳ ಸಂಚಾಲಕ ಗಿರೀಶ್ ಪಟೇಲ್ ಹೇಳಿದ್ದಾರೆ.ಅವರು  ನಗರದ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಸಭಾಂಗಣದಲ್ಲಿ...
ರಾಜ್ಯಶಿವಮೊಗ್ಗ

ಅಡಿಕೆ ಎಲೆಚುಕ್ಕೆ ರೋಗ ; ಆತಂಕಕ್ಕೊಳಗಾಗದಿರಲು ಮನವಿ : ಆರಗ ಜ್ಞಾನೇಂದ್ರ

Malenadu Mirror Desk
ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ, ಹೊಸನಗರ ಹಾಗೂ ಸಾಗರ ತಾಲೂಕಿನ ಆಯ್ದ ಕೆಲವು ಭಾಗಗಳಲ್ಲಿನ ತೋಟಗಳಲ್ಲಿ ಅಡಿಕೆ ಬೆಳೆಗೆ ಎಲೆಚುಕ್ಕೆ ರೋಗ ಹೆಚ್ಚಾಗಿದ್ದು, ಅದರ ನಿಯಂತ್ರಣಕ್ಕೆ ಸರ್ಕಾರ ಅಗತ್ಯವಿರುವ ಎಲ್ಲಾ ಕ್ರಮಗಳನ್ನು ಕೈಗೊಳ್ಳಲಿದೆ ಎಂದು ರಾಜ್ಯ...
ರಾಜ್ಯಶಿವಮೊಗ್ಗಸಾಗರ

ಬಿರುಸಾದ ಶರಾವತಿ ಹಿನ್ನೀರು ಜನರ ನೆಟ್ವರ್ಕ್ ಹೋರಾಟ: ಕಟ್ಟಿನಕಾರಿನಿಂದ 15 ಕಿಲೋಮೀಟರ್ ಪಾದಯಾತ್ರೆ, ಪಕ್ಷಾತೀತವಾಗಿ ರಸ್ತೆಗಿಳಿದ ಮುಖಂಡರು

Malenadu Mirror Desk
ಸಾಗರ ತಾಲೂಕು ಕರೂರು &ಬಾರಂಗಿ ಹೋಬಳಿಯಲ್ಲಿ ನಡೆಯುತ್ತಿರುವ ನೋ ನೆಟ್ವರ್ಕ್, ನೋ ವೋಟ್ ಅಭಿಯಾನ ಮತ್ತಷ್ಟು ಬಿರುಸು ಪಡೆದುಕೊಂಡಿದ್ದು, ಶನಿವಾರ ತಾಲೂಕಿನ ಕಟ್ಟಿನಕಾರಿನಿಂದ ಕೋಗಾರಿನವರೆಗೆ ಬೃಹತ್ ಪಾದಯಾತ್ರೆ ನಡೆಸಿದ್ದು, ಆ ಭಾಗದ ಎಲ್ಲ ರಾಜಕೀಯ...
ರಾಜ್ಯಶಿವಮೊಗ್ಗಸೊರಬ

ಕೇಂದ್ರ ಸರಕಾರದ ಜನವಿರೋಧಿ ಖಂಡಿಸಿ ಉಪವಾಸ ಸತ್ಯಾಗ್ರಹ

Malenadu Mirror Desk
ರಾಜ್ಯಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ಭಾಗಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ದೇಶದ ಕೈಗಾರಿಕೆ ಹಾಗೂ ಉದ್ದಿಮೆಗಳನ್ನು ದೊಡ್ಡ ಬಂಡವಾಳ ಶಾಹಿಗಳಿಗೆ ಮಾರಾಟ ಮಾಡುವ ಮೂಲಕ ಕಂಪನೀಕರಣಕ್ಕೆ ಮುಂದಾಗಿರುವುದು ದೇಶದ ಸ್ವಾತಂತ್ರ ಹರಣಕ್ಕೆ...
error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.