ಶಿವಮೊಗ್ಗ ಮಹಾನಗರ ಪಾಲಿಕೆ, ಗಾಂಧಿ ಬಸಪ್ಪ ಮತ್ತು ಹಳದಮ್ಮ ಪ್ರತಿಷ್ಠಾನ ಇವರ ಸಂಯುಕ್ತಾಶ್ರಯದಲ್ಲಿ ಶನಿವಾರ ನಗರದ ಕುವೆಂಪು ರಂಗಮಂದಿರದಲ್ಲಿ ಗಾಂಧಿ ಜಯಂತಿ ಮತ್ತು ತುಂಗಾನಗರದ ೧೦೦ ಅಡಿ ರಸ್ತೆಗೆ ಗಾಂಧಿ ಬಸಪ್ಪ ರಸ್ತೆ, ತುಂಗಾ...
ಮೂರು ವರ್ಷಗಳಿಂದ ನಿರಂತರವಾಗಿ ಬಡ ರೈತರ ಮೇಲೆ ಅರಣ್ಯ ಇಲಾಖೆ ದೌರ್ಜನ್ಯ ನಡೆಸುತ್ತಿದ್ದು ಸುಳ್ಳು ಕೇಸು ಗಳನ್ನು ದಾಖಲಿಸುವುದರ ಮೂಲಕ ಕಿರುಕುಳ ನೀಡುತ್ತಿದ್ದನ್ನು ಖಂಡಿಸಿ ಮಾಜಿ ಸಚಿವ ಕಿಮ್ಮನೆ ರತ್ನಾಕರ್ ನೇತೃತ್ವದಲ್ಲಿ ತೀರ್ಥಹಳ್ಳಿ ರಾಷ್ಟ್ರೀಯ...
ಗಾಂಧಿ ಜಯಂತಿ ಕಾರ್ಯಕ್ರಮ ದೇಶದ ಅಭಿವೃದ್ಧಿ ಕಾರ್ಯಗಳಲ್ಲಿ ಜನರ ಸಕ್ರಿಯ ಸಹಭಾಗಿತ್ವ ಅಗತ್ಯವಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಅವರು ಹೇಳಿದರು. ಅವರು ಶನಿವಾರ ಅಬ್ಬಲಗೆರೆ ಪಂಚಾಯತ್‍ನಲ್ಲಿ ಗಾಂಧಿ ಜಯಂತಿ...
ಸ್ವಚ್ಛತಾ ಮಾಸಾಚರಣೆ ಆಜಾದಿ ಕಾ ಅಮೃತ ಮಹೋತ್ಸವ ಅಂಗವಾಗಿ ಅಕ್ಟೋಬರ್ 1ರಿಂದ 31ರವರೆಗೆ ಜಿಲ್ಲೆಯಾದ್ಯಂತ ಸ್ವಚ್ಛತಾ ಮಾಸಾಚರಣೆ ಆಯೋಜಿಸಲಾಗುತ್ತಿದ್ದು, ಸಾರ್ವಜನಿಕರು ಇದರಲ್ಲಿ ಸಕ್ರಿಯರಾಗಿ ಪಾಲ್ಗೊಳ್ಳಬೇಕು ಎಂದು ಅಪರ ಜಿಲ್ಲಾಧಿಕಾರಿ ಡಾ.ನಾಗೇಂದ್ರ ಹೊನ್ನಳ್ಳಿ ಅವರು ತಿಳಿಸಿದರು....
ತೀರ್ಥಹಳ್ಳಿ ತಾಲೂಕು ಮಿಟ್ಲಗೋಡು ಅರಣ್ಯ ವ್ಯಾಪ್ತಿಯಲ್ಲಿ ಸುಟ್ಟು ಕರಕಲಾಗಿದ್ದ ಕಾರು ಮತ್ತು ಅಸ್ಥಿ ಪಂಜರದ ರಹಸ್ಯ ಬಯಲಾಗಿದೆ. ವಿನೋದ್‌ಕುಮಾರ್(೪೫) ಮೃತ ವ್ಯಕ್ತಿಯಾಗಿದ್ದು, ಆತನ ಪತ್ನಿ ಬಿನು, ಮಕ್ಕಳಾದ ವಿವೇಕ್, ವಿಷ್ಣು, ಹೆಂಡತಿಯ ತಮ್ಮ ಅಶೋಕ್...
ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಬಿಜೆಪಿ ಎದುರಿಸಲು ಹಲವು ಹೋರಾಟಗಳನ್ನು ಹಮ್ಮಿಕೊಳ್ಳುತ್ತಿದ್ದರೆ, ಶಿವಮೊಗ್ಗ ಜಿಲ್ಲೆಯಲ್ಲಿ ಮಾತ್ರ ಸ್ವಪಕ್ಷೀಯರಲ್ಲಿಯೇ ಒಬ್ಬರ ವಿರುದ್ಧ ಒಬ್ಬರು ಹೋರಾಟ ಮಾಡುತ್ತಿದ್ದಾರೆ. ಇದಕ್ಕೆ ಪೂರಕ ಎಂಬಂತೆ ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಅವರು...
ಸ್ವಾತಂತ್ರ್ಯೋತ್ಸವ ಅಮೃತ ಮಹೋತ್ಸವ ಅಂಗವಾಗಿ ರಾಜ್ಯದ ಎಲ್ಲಾ ಗ್ರಾಮ ಪಂಚಾಯತ್ ವ್ಯಾಪ್ತಿಗಳಲ್ಲಿ ಹಲವು ಕಾರ್ಯಕ್ರಮಗಳಿಗೆ ಅಕ್ಟೋಬರ್ 2ರಂದು ಚಾಲನೆ ನೀಡಲಾಗುವುದು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಖಾತೆ ಸಚಿವ ಕೆ.ಎಸ್.ಈಶ್ವರಪ್ಪ ಅವರು ತಿಳಿಸಿದರು....
ಈ ಬಾರಿ ಶಿವಮೊಗ್ಗ ದಸರಾವನ್ನು ಕೋವಿಡ್ ಮುಂಜಾಗರೂಕತೆಯೊಂದಿಗೆ ಭಕ್ತಿಪೂರ್ವಕವಾಗಿ ವಿಜೃಂಭಣೆಯಿಂದ ಆಚರಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಅವರು ತಿಳಿಸಿದರು. ಅವರು ಗುರುವಾರ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ದಸರಾ ಆಚರಣೆ ಕುರಿತು ಮಹಾನಗರ...
ಹಿರಿಯ ಅಧಿಕಾರಿಗಳು ಅನುದಾನ ಬಿಡುಗಡೆ ಮಾಡದೆ ಕೇವಲ ಪ್ರಗತಿಯ ವರದಿ ಕೇಳುತ್ತಿದ್ದಾರೆಂದು ಆರೋಪಿಸಿ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಶಿವಮೊಗ್ಗ ಜಿಲ್ಲಾಧಿಕಾರಿ ಸೇರಿ ಹಲವರ ಮೊಬೈಲ್‌ಗೆ ಮೆಸೇಜ್ ಹಾಕಿ ನಾಪತ್ತೆಯಾಗಿದ್ದ ಡಿಸಿ ಕಚೇರಿಯ ಪ್ರಥಮ ದರ್ಜೆ ಸಹಾಯಕ...
ವಿಶ್ವ ಹೃದಯ ದಿನಾಚರಣೆ ಆರೋಗ್ಯವಾಗಿರಲು ಉತ್ತಮ ಜೀವನಶೈಲಿ ಮತ್ತು ನಿಯಮಿತ ವ್ಯಾಯಾಮದಂತಹ ಅಭ್ಯಾಸಗಳನ್ನು ರೂಢಿಸಿಕೊಳ್ಳಬೇಕೆಂದು ಶಿವಮೊಗ್ಗ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ನಿರ್ದೇಶಕ ಡಾ.ಸಿದ್ದಪ್ಪ ಓ.ಎಸ್ ತಿಳಿಸಿದರು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ...
error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.