Malenadu Mitra

Category : ಶಿವಮೊಗ್ಗ

ರಾಜ್ಯ ಶಿವಮೊಗ್ಗ

‘ಸಿದ್ಧಗಂಗಾ ಮಠಕ್ಕೆ ಗೀತಾ ಶಿವರಾಜಕುಮಾರ ಭೇಟಿ’,ಶ್ರೀಗಳಿಂದ ಆಶೀರ್ವಾದ

Malenadu Mirror Desk
ತುಮಕೂರು: ನಗರದ ಸಿದ್ಧಗಂಗಾ ಮಠಕ್ಕೆ ಲೋಕಸಭಾ ಚುನಾವಣೆ ಶಿವಮೊಗ್ಗ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜಕುಮಾರ ಅವರು ಭಾನುವಾರ ಭೇಟಿ ನೀಡಿ, ಶಿವಕುಮಾರ ಸ್ವಾಮೀಜಿ ಗದ್ದುಗೆಯ ದರ್ಶನ ಪಡೆದು,ಸಿದ್ಧಲಿಂಗ ಸ್ವಾಮೀಜಿಯ ಆಶೀರ್ವಾದ ಪಡೆದುಕೊಂಡರು.‌‌‌ ಬಳಿಕ...
ರಾಜ್ಯ ಶಿವಮೊಗ್ಗ

ಕ್ಷೇತ್ರವನ್ನು ಅಭಿವೃದ್ಧಿಯತ್ತ ಕೊಂಡೂಯ್ಯಲು ಅವಕಾಶ ನೀಡಿ

Malenadu Mirror Desk
ಗ್ರಾಮೀಣ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಗೀತಾ ಶಿವರಾಜಕುಮಾರ್ ಮನವಿ ಬೈಂದೂರು: ‘ಕ್ಷೇತ್ರದ ಅಭಿವೃದ್ಧಿಗೆ ಶಕ್ತಿ ಮೀರಿ ಶ್ರಮಿಸುತ್ತೇನೆ‌. ಆದ್ದರಿಂದ, ಇಲ್ಲಿ ಸೇವೆ ಸಲ್ಲಿಸಲು ಅವಕಾಶ ಕಲ್ಪಿಸಿಕೊಡಿ ಎಂದು ಲೋಕಸಭಾ ಚುನಾವಣೆ ಕಾಂಗ್ರೆಸ್ ಪಕ್ಷದ ಶಿವಮೊಗ್ಗ...
ರಾಜ್ಯ ಶಿವಮೊಗ್ಗ

ಹಣಗೆರೆಕಟ್ಟೆ ಲಾಜ್ ನಲ್ಲಿ ಮಹಿಳಾ ಪ್ರವಾಸಿ ಕೊಲೆ, ಮೃತದೇಹ ಪತ್ತೆ

Malenadu Mirror Desk
ಶಿವಮೊಗ್ಗ:ಹಣಗರೆಕಟ್ಟೆಯ ಖಾಸಗಿ ವಸತಿ ಗೃಹದ ರೂಂವೊಂದರಲ್ಲಿ ಮಹಿಳಾ ಪ್ರವಾಸಿಯೊಬ್ಬರ ಮೃತದೇಹವೊಂದು ಪತ್ತೆಯಾಗಿದೆ.ಪ್ರಸಿದ್ಧ ಹಜರತ್ ಸೈಯದ್ ಸಾದತ್ ಭೂತರಾಯ ಚೌಡೇಶ್ವರಿ ದೇವಾಲಯದ ಹಿಂಭಾಗದ ಖಾಸಗಿ ತಂಗುದಾಣದ ವಸತಿಗೃಹವೊಂದರಲ್ಲಿ 30 ವರ್ಷದ ಮಹಿಳೆಯ ಶವವೊಂದು ಕೊಳೆತ ಸ್ಥಿತಿಯಲ್ಲಿ...
ರಾಜ್ಯ ಶಿವಮೊಗ್ಗ

ಗ್ಯಾರಂಟಿ ಯೋಜನೆಗಳ ಬಗ್ಗೆ ತಪ್ಪು ಸಂದೇಶ: ಗೀತಾ ಶಿವರಾಜಕುಮಾರ್

Malenadu Mirror Desk
ಪಂಚಾಯಿತಿ ಮಟ್ಟದ ಪ್ರಚಾರ ಸಭೆ ಶಿವಮೊಗ್ಗ: ಗ್ಯಾರಂಟಿ ಯೋಜನೆಗಳಿಂದ ಜನರು ದಾರಿ ತಪ್ಪುತ್ತಿದ್ದಾರೆ ಎಂದು ಕೆಲವರು ತಪ್ಪು ಸಂದೇಶ ಹರಡುತ್ತಿದ್ದಾರೆ. ಈ ರೀತಿಯ ವದಂತಿಗಳಿಗೆ ಜನರು ಕಿವಿಕೊಡಬಾರದು. ಗ್ಯಾರಂಟಿ ಯೋಜನೆಗಳಿಂದ ಬಡವರ ಬಾಳು ಹಸನಾಗಿದೆ...
ರಾಜ್ಯ ಶಿವಮೊಗ್ಗ

ಪ್ರತಿಭಾವಂತ ನಟ ಏಸು ಪ್ರಕಾಶ್ ಇನ್ನಿಲ್ಲ

Malenadu Mirror Desk
ಸಾಗರ: ರಂಗಭೂಮಿ,,ಕಿರುತೆರೆ,ಚಲನಚಿತ್ರ ನಟ ಯೇಸುಪ್ರಕಾಶ್(55) ಶನಿವಾರ ಮಂಗಳೂರು ಸಮೀಪದ ಖಾಸಗಿ ಆಸ್ಪತ್ರೆಯ ಲ್ಲಿ ನಿಧನರಾಗಿದ್ದಾರೆ.ಅವರಿಗೆ ಪತ್ನಿ,ಇಬ್ಬರು ಪುತ್ರಿ,ಓರ್ವ ಪುತ್ರ ಇದ್ದಾರೆ.ಕಳೆದ ಎರಡು ತಿಂಗಳಿನಿಂದ ಅನಾರೋಗ್ಯದ ಕಾರಣ ಆಸ್ಪತ್ರೆ ಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆಗೆ ಸ್ಪಂದಿಸದೆ...
ರಾಜ್ಯ ಶಿವಮೊಗ್ಗ

ಮತ ನೀಡುವ ಮೂಲಕ ಗೀತಾರ ಉಡಿತುಂಬಿ, ಹಾರನಹಳ್ಳಿಯ ಕಾಂಗ್ರೆಸ್‌ ಪ್ರಚಾರ ಸಭೆಯಲ್ಲಿ ಆಯನೂರು ಮಂಜುನಾಥ್‌ ಮನವಿ

Malenadu Mirror Desk
ಶಿವಮೊಗ್ಗ: ಮನೆಮಗಳು ಗೀತಾ ತವರಿಗೆ ಬಂದಿದ್ದಾಳೆ. ತವರಿಗೆ ಬಂದ ಹೆಣ್ಣು ಮಕ್ಕಳನ್ನು ಬರಿಗೈಲಿ ಕಳಿಸುವುದು ನಮ್ಮ ಸಂಪ್ರದಾಯವಲ್ಲ. ಆಕೆಗೆ ಮತದಾನ ಮಾಡುವ ಮೂಲಕ ಉಡಿತುಂಬಿ ತವರಿನ ಸಿರಿಯನ್ನು ಮೆರೆಯಬೇಕು ಎಂದು ಕೆಪಿಸಿಸಿ ವಕ್ತಾರ ಆಯನೂರು...
ರಾಜ್ಯ ಶಿವಮೊಗ್ಗ

ಮಗನಿಗೆ ಟಿಕೆಟ್ ಇಲ್ಲ, ಬೆಂಬಲಿಗರ ಸಭೆ ಕರೆದ ಈಶ್ವರಪ್ಪ, ಯಡಿಯೂರಪ್ಪರ ವಿರುಧ ಅಸಮಾಧಾನ ತೋಡಿಕೊಂಡ ಮಾಜಿ ಡಿಸಿಎಂ

Malenadu Mirror Desk
ಲೋಕಸಭೆ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಎರಡನೇ ಪಟ್ಟಿ ಪ್ರಕಟವಾಗಿದ್ದು, ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪ ಪುತ್ರ ಕೆ.ಇ.ಕಾಂತೇಶ್ ಅವರಿಗೆ ಟಿಕೆಟ್ ನಿರಾಕರಿಸಲಾಗಿದೆ. ಪಟ್ಟಿ ಪ್ರಕಟವಾಗುತ್ತಿದ್ದಂತೆ ತೀವ್ರ ಅಸಮಾಧಾನಗೊಂಡಿರುವ ಈಶ್ವರಪ್ಪ ಅವರು ರಾಷ್ಟ್ರ ಭಕ್ತರ ಬಳಗದ ಹೆಸರಿನಲ್ಲಿ...
ರಾಜ್ಯ ಶಿವಮೊಗ್ಗ

ಹಳಿಗೆ ಸಿಲುಕಿದ ಎಮ್ಮೆಗಳು, ಇಂಟರ್ ಸಿಟಿ ಟ್ರೈನ್ ವಿಳಂಬ

Malenadu Mirror Desk
ಶಿವಮೊಗ್ಗ -ತಾಳಗುಪ್ಪ ಇಂಟರ್ ಸಿಟಿ ರೈಲಿಗೆ ಎಮ್ಮೆ ಸಿಲುಕಿದ ಕಾರಣ ಎರಡು ಗಂಟೆಗೂ ಹೆಚ್ಚು ಕಾಲ ರೈಲು ನಿಂತಿದ್ದ ಘಟನೆ ನಡೆದಿದೆ. ಸೋಮಿನಕೊಪ್ಪ ಬಳಿ ಹಳಿಮೇಲೆ ಬಂದ ಎಮ್ಮೆಗಳು ರೈಲಿನ ಚಕ್ರಕ್ಕೆ ಸಿಲುಕಿಕೊಂಡಿದ್ದರಿಂದ ರೈಲನ್ನು...
ರಾಜ್ಯ ಶಿವಮೊಗ್ಗ

ಬೇಲಿಕಳ್ಳಿ ಬೀಜ ತಿಂದ 12 ಮಕ್ಕಳು ಅಸ್ವಸ್ಥ

Malenadu Mirror Desk
ಶಿವಮೊಗ್ಗ: ಬೇಲಿ ಕಳ್ಳಿ ಬೀಜ ತಿಂದು ೧೨ ಮಕ್ಕಳು ಅಸ್ವಸ್ಥಗೊಂಡು ಮೆಗ್ಗಾನ್‌ ಆಸ್ಪತ್ರೆಗೆ ದಾಖಲಾಗಿದ್ದು, ಸೂಕ್ತ ಚಿಕಿತ್ಸೆ ಬಳಿಕ ಮಕ್ಕಳು ಆರೋಗ್ಯದಲ್ಲಿ ಚೇತರಿಕೆ ಕಂಡಿದೆ. ಭದ್ರಾವತಿ ತಾಲೂಕು ಸಂಜೀವಿನಿ ನಗರದ ೮ ಹಾಗೂ ಶಿಕಾರಿಪುರ...
ರಾಜ್ಯ ಶಿವಮೊಗ್ಗ

ಅಧಿಕಾರ ಸ್ವೀಕರಿಸಿದ  ಕುವೆಂಪು ವಿವಿ ನೂತನ ಕುಲಸಚಿವ ವಿಜಯ್‌ಕುಮಾರ್

Malenadu Mirror Desk
ಶಂಕರಘಟ್ಟ, ಫೆ. 05: ಕುವೆಂಪು ವಿಶ್ವವಿದ್ಯಾಲಯದ ಆಡಳಿತ ಕುಲಸಚಿವರಾಗಿ ನೇಮಕಗೊಂಡಿದ್ದ ವಿಜಯ್‌ಕುಮಾರ್ ಹೆಚ್ ಬಿ ಅವರು ಸೋಮವಾರ ಅಧಿಕಾರ ಸ್ವೀಕರಿಸಿದ್ದಾರೆ. ಕುವೆಂಪು ವಿವಿಗೆ ಹೊಸ ಕುಲಸಚಿವರನ್ನು ನಿಯುಕ್ತಿಗೊಳಿಸಿ ಫೆ. 02ರಂದು ಸರ್ಕಾರ ಆದೇಶ ಹೊರಡಿಸಿತ್ತು....
error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.