ಅಬಕಾರಿ ಇಲಾಖೆ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸಲು ಗ್ರಾಮಸಭೆ ನಿರ್ಣಯ ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲೂಕಿನ ತೂದೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಅಕ್ರಮ ಮದ್ಯ ಮಾರಾಟ ಎಗ್ಗಿಲ್ಲದೆ ನಡೆಯುತ್ತಿದ್ದು, ಇದನ್ನು ಕುಡಿದು ಎರಡು ದಿನದ...
ಮಲೆನಾಡು ರೈತ ಹೋರಾಟ ಸಮಿತಿ ನೇತೃತ್ವದಲ್ಲಿ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ಅರಣ್ಯವಾಸಿಗಳ ಪ್ರತಿಭಟನೆ ಅರಣ್ಯ ಹಕ್ಕು ಕಾಯ್ದೆಗೆ ತಿದ್ದುಪಡಿ ತಂದು,ಅರಣ್ಯವಾಸಿಗಳಿಗೆ ಹಕ್ಕುಪತ್ರ ನೀಡಬೇಕೆಂದು ಆಗ್ರಹಿಸಿ ಮಲೆನಾಡು ರೈತ ಹೋರಾಟ ಸಮಿತಿ ನೇತೃತ್ವದಲ್ಲಿ ಶಿವಮೊಗ್ಗ ಜಿಲ್ಲಾಧಿಕಾರಿ...
ನಾನು ನನ್ನ ಇಬ್ಬರು ಸಂಬಂಧಿಗಳನ್ನು ಕಳೆದುಕೊಂಡಿದ್ದೇನೆ…ಸರಕಾರಿ ಆರೋಗ್ಯ ಸಂಸ್ಥೆಯಲ್ಲಿ ಇರುವ ಅವ್ಯವಸ್ಥೆ ಬಗ್ಗೆ ಮಾತನಾಡಲು ಅವಕಾಶ ಕೊಡುವುದಿಲ್ಲ ಅಂತೀರಿ… ನಾನೇನು ಸರಕಾರ ಅಥವಾ ಪಕ್ಷದ ವಿರುದ್ಧ ಮಾತನಾಡಿದೆನಾ….. ಹೀಗೆಂದು ಆಕ್ರೋಶ ವ್ಯಕ್ತಪಡಿಸಿದವರು ಆಡಳಿತ ಪಕ್ಷದ...
ಮನೋವೈದ್ಯರಾಗಿ ಪ್ರವೃತ್ತಿಯಲ್ಲಿ ತೊಡಗಿ ಸಮಾಜದಲ್ಲಿ ಮಾನಸಿಕ ಆರೋಗ್ಯದ ಬಗ್ಗೆ ಅರಿವು ಮೂಡಿಸುವ ಕಾರ್ಯವನ್ನು ಮಾಡುತ್ತಿರುವ ಶಿವಮೊಗ್ಗದ ಡಾ. ಅರವಿಂದ್ ಎಸ್.ಟಿ. ಅವರಿಗೆ ಭಾರತೀಯ ಮನೋವೈದ್ಯಕೀಯ ಸಂಘದ ಕರ್ನಾಟಕ ಶಾಖೆಯು ಈ ವರ್ಷದ ‘ಡಾ. ಎಸ್.ಎಸ್....
ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಹುಟ್ಟು ಹಬ್ಬದ ಅಂಗವಾಗಿ ಸೆ, ೧೭ ರಿಂದ ಅ,೭ ವರೆಗೆ ಜಿಲ್ಲಾ ಬಿಜೆಪಿ ವತಿಯಿಂದ ಜಿಲ್ಲಾದ್ಯಂತ ಸೇವೆ ಮತ್ತು ಸಮರ್ಪಣೆ ಅಭಿಯಾನ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಬಿಜೆಪಿ ಅಧ್ಯಕ್ಷ...
ಬೆಂಗಳೂರಿನಲ್ಲಿ ಮಂಗಳವಾರ ಶಾಸಕ ಹರತಾಳು ಹಾಲಪ್ಪ ಅವರು, ಕಾನೂನು ಮತ್ತು ಸಂಸದೀಯ ಸಚಿವ ಜೆ.ಸಿ.ಮಾಧುಸ್ವಾಮಿ ಅವರನ್ನು ಭೇಟಿ ಮಾಡಿ ಶರಾವತಿ ಮುಳುಗಡೆ ಸಂತ್ರಸ್ತರ ಸಮಸ್ಯೆ ಕುರಿತು ಚರ್ಚೆ ಮಾಡಿದರು.ಹಿಂದಿನ ಸರಕಾರ ಸಂತ್ರಸ್ತರ ಭೂಮಿಯನ್ನು ಡಿನೋಟಿಪೈ...
ಶಿವಮೊಗ್ಗತಾಲೂಕು ಮಂಡೇನಕೊಪ್ಪದಲ್ಲಿ ಮೊನ್ನೆ ತಾನೆ ಕುಡುಕ ಮಗನೊಬ್ಬ ತಂದೆಯನ್ನೇ ಹೊಡೆದು ಸಾಯಿಸಿದ ಸುದ್ದಿ ಹಸಿರಾಗಿರುವಾಗಲೇ ಶಿವಮೊಗ್ಗ ಸಮೀಪದ ಬುಳ್ಳಾಪುರದಲ್ಲಿ ಮಗನೊಬ್ಬ ಇದೇ ಕುಡಿತದ ಅಮಲಿನಲ್ಲಿ ಹೆತ್ತಮ್ಮನನ್ನೇ ಕೊಲೆಮಾಡಿದ್ದಾನೆ.ವನಜಾಕ್ಷಿನಾಯ್ಕ್ ಎಂಬಾಕೆ ಕೊಲೆಯಾದ ದುರ್ದೈವಿ ಮಹಿಳೆ. ಆಕೆಯ...
ಸೊರಬ: ವೀರಶೈವ ಲಿಂಗಾಯತ ಬೇರೆಯಲ್ಲ ಎಂಬ ಅರಿವು ಮೂಡಿ ಒಂದಾಗುವ ದಿನಗಳು ಸಮೀಪದಲ್ಲಿವೆ ಎಂದು ಜಡೆ ಸಂಸ್ಥಾನ ಮಠ, ಸೊರಬ ಮುರುಘಾ ಮಠದ ಡಾ.ಮಹಾಂತ ಸ್ವಾಮೀಜಿ ಹೇಳಿದರು.ಪಟ್ಟಣದ ಮುರುಘಾ ಮಠದಲ್ಲಿ ತಾಲೂಕು ವೀರಶೈವ ಲಿಂಗಾಯತ...
ಮದುವೆಯಾಗುವ ಮುನ್ನ ಗರ್ಭವತಿಯಾದ ಅಶ್ವಿನಿ(೨೦) ಎಂಬಾಕೆ ಪ್ರಸವ ಸಂದರ್ಭ ಮಗುವಿನೊಂದಿಗೆ ಸಾವಿಗೀಡಾದ ಹೃದಯ ವಿದ್ರಾವಕ ಘಟನೆ ಶಿವಮೊಗ್ಗ ತಾಲೂಕು ಕುಂಸಿಯಲ್ಲಿ ನಡೆದಿದೆ.ಬೆಂಗಳೂರಿನಲ್ಲಿ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಅಶ್ವಿನಿ, ಭದ್ರಾವತಿ ಮೂಲದ ಬಸವರಾಜ್‌ನನ್ನು ಪ್ರೀತಿಸುತ್ತಿದ್ದಳು...
ಬಿಜೆಪಿ ಸರ್ಕಾರ ಯಾವ ಚರ್ಚೆ ಇಲ್ಲದೆ ಜಾರಿಗೆ ತಂದಿರುವ ರಾಷ್ಟ್ರೀಯ ಶಿಕ್ಷಣ ನೀತಿ ಶಿಕ್ಷಣ ಕ್ಷೇತ್ರದ ಖಾಸಗೀಕರಣಕ್ಕೆ ನಾಂದಿ ಹಾಡುತ್ತದೆ ಎಂದು ಮಾಜಿ ಶಿಕ್ಷಣ ಸಚಿವ ಕಿಮ್ಮನೆ ರತ್ನಾಕರ್ ಹೇಳಿದರು.ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಅವಸರದಲ್ಲಿ...
error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.