ಕಾಗೋಡು ರಾಜ್ಯ ಕಂಡ ಅಪರೂಪದ ರಾಜಕಾರಣಿ. ಬದುಕಿನುದ್ದಕ್ಕೂ ಜನಪರ ಕಾಳಜಿ ಇರಿಸಿಕೊಂಡು ಅದರಲ್ಲಿಯೆ ಸಂತೃಪ್ತಿ ಕಂಡ ಕಾಗೋಡು ಅವರು ನಮ್ಮಂತಹ ಯುವ ರಾಜಕಾರಣಿಗಳಿಗೆ ಮಾರ್ಗದರ್ಶಕರು ಎಂದು ಮಾಜಿ ಶಾಸಕ ಹಾಗೂ ಕೆಪಿಸಿಸಿ ವಕ್ತಾರ ಗೋಪಾಲಕೃಷ್ಣ...
ಅದೊಂದು ಭಾವಪೂರ್ಣ ಸಮಾರಂಭ, ಚೌತಿ ಹಬ್ಬಕ್ಕೆ ತವರಿಗೆ ಬಂದಿದ್ದ ಹೆಣ್ಣು ಮಕ್ಕಳು ಜತೆಗೆ ತಮ್ಮ ಪತಿಯಂದಿರನ್ನೂ ಕರೆದುಕೊಂಡು ಬಂದು ಉಡಿತುಂಬಿಸಿಕೊಂಡರು. ಊರಿನ ಅಳಿಯಂದಿರು ಸುಮ್ಮನೆ ಮಾವನ ಮನೆಗೆ ಬಂದು ಊರಿನ ಜನ ನೀಡಿದ ಪ್ರೀತಿಯ...
ಪ್ರಾಥಮಿಕ ಶಾಲೆಯ ೧ರಿಂದ ೫ನೇ ತರಗತಿಗಳನ್ನು ಪುನಾರಂಭಿಸುವ ಬಗ್ಗೆ ಶೀಘ್ರದಲ್ಲಿಯೇ ತಾಂತ್ರಿಕ ಸಲಹಾ ಸಮಿತಿ ಒಪ್ಪಿಗೆ ಪಡೆದು ತೀರ್ಮಾನಿಸಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ. ನಾಗೇಶ್‌ತಿಳಿಸಿದ್ದಾರೆ.ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,...
ಮುಖ್ಯಮಂತ್ರಿಗಳ ಜಂಟಿ ಕಾರ್ಯದರ್ಶಿ ಜಗದೀಶ್ ಮಳಲಗದ್ದೆ ಹಾಗೂ ಭಾರತ ಸರಕಾರದ ಆದಾಯ ತೆರಿಗೆ ಇಲಾಖೆ ಸಮಿತಿ ಸದಸ್ಯ ಮಂಜುನಾಥ್ ಮಳಲಗದ್ದೆ ಇವರನ್ನು ನಾರಾಯಣ ಗುರು ವಿಚಾರ ವೇದಿಕೆ ವತಿಯಿಂದ ಶನಿವಾರ ಗೌರವಿಸಲಾಯಿತು.ಶಿಕಾರಿಪುರದ ಹುಚ್ಚರಾಯ ಸ್ವಾಮೀ...
ಶಿವಮೊಗ್ಗ ಜಿಲ್ಲೆಯ ವಿವಿಧ ಹಳೆಯ ಕೈಗಾರಿಕೆಗಳು ಕೆಲವು ಕಾರಣಕ್ಕೆ ಮುಚ್ಚುವ ಸ್ಥಿತಿ ಬಂದಿದೆ ಆದರೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ನಮ್ಮ ಜಿಲ್ಲೆಯಿಂದ ಕೈಗಾರಿಕಾ ಉದ್ಯಮಿಗಳ ಸಹಕಾರದಿಂದ ಉತ್ಪನ್ನಗಳು ತಲುಪುತ್ತಿದೆ, ಇಲ್ಲಿನ ಉದ್ಯಮಿಗಳಿಗೆ ಮೂಲಭೂತ ಸೌಕರ್ಯವನ್ನು ಕಲ್ಪಿಸುವುದು...
ಸೆ.೧೦ ರಂದು 90ನೇ ವರ್ಷದ ಜನ್ಮದಿನ ಆಚರಿಸಿಕೊಳ್ಳುತ್ತಿರುವ ಹಿರಿಯ ಮುತ್ಸದ್ದಿ ಕಾಗೋಡು ಎಂಬ ಊರಿನ ಹೆಸರೆ ಈ ನಾಡಿನ ಜನರಲ್ಲಿ ಒಂದು ರೀತಿಯ ರೋಮಾಂಚನ ಉಂಟು ಮಾಡುತ್ತದೆ. ಈ ನೆಲದಲ್ಲಿ ನಡೆದ ಐತಿಹಾಸಿಕ ಹೋರಾಟದಿಂದಾಗಿ...
ಶಿವಮೊಗ್ಗ ಜಿಲ್ಲೆಯಲ್ಲಿ ಹೆಚ್ಚಾಗಿರುವ ದೀವರ ಸಮುದಾಯದಲ್ಲಿ ಗೌರಿ ಹಬ್ಬವನ್ನು ವಿಶೇಷವಾಗಿ ಆಚರಿಸಲಾಗುತ್ತದೆ. ಮೂರು ಮತ್ತು ಐದು ದಿನಗಳ ಕಾಲ ಗೌರಿ ಹಬ್ಬ ಆಚರಿಸುವ ಸಂಭ್ರಮವೇ ಬೇರೆ.ಊರೊಳಗಿನ ಕೆರೆ ಅಥವಾ ಬಾವಿಯ ಕಟ್ಟೆಯಲ್ಲಿ ಸುತ್ತಲ ಮನೆಗಳ...
ಶಿವಮೊಗ್ಗ : ಗೋಪಿಶೆಟ್ಟಿಕೊಪ್ಪ ಮತ್ತು ಗೋವಿಂದಾಪುರದಲ್ಲಿ ನಿರ್ಮಿಸಲಾಗುತ್ತಿರುವ ಜಿ ಪ್ಲಸ್ -2 ವಸತಿಗೃಹಗಳಿಗೆ ಮೂಲಸೌಲಭ್ಯ ಕಲ್ಪಿಸಲು 7.61 ಕೋಟಿ ರೂ. ಕ್ರಿಯಾ ಯೋಜನೆಗೆ ಅನುಮೋದನೆ ನೀಡಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಅವರು...
ಪಶ್ಚಿಮಘಟ್ಟದಲ್ಲಿ ಕಾಳಿಂಗ ಸರ್ಪದ ಸಂತತಿ ಕಡಿಮೆಯಾಗುತ್ತಿದೆ ಎಂದು ಕಾಳಿಂಗ ಸರ್ಪಗಳ ಬಗ್ಗೆ ಅಧ್ಯಯನ ನಡೆಸುತ್ತಿರುವ ಗೌರಿಶಂಕರ್ ಹೇಳಿದರು.ಪತ್ರಿಕಾಗೋಷ್ಠಿಯಲ್ಲಿ ಕಾಳಿಂಗ ಸರ್ಪಗಳ ಕುರಿತು ವಿವರಣೆ ನೀಡಿದ ಅವರು, ಇಡೀ ಜಗತ್ತಿನಲ್ಲಿ ನಾಲ್ಕು ಪ್ರಭೇದಗಳ ಕಾಳಿಂಗ ಸರ್ಪಗಳನ್ನು...
ಶಿವಮೊಗ್ಗ: ಕದ್ದ ಕಾರಿನಲ್ಲಿ ಗಾಂಜಾ ಮತ್ತಿನಲ್ಲಿದ್ದ ಸಾಗುತ್ತಿದ್ದ ಯುವಕರ ತಂಡವೊಂದು ಶಿವಮೊಗ್ಗ ರವೀಂದ್ರನಗರ ಗಣಪತಿ ದೇವಸ್ಥಾನದ ಬಳಿ ಪಾದಚಾರಿ ಮತ್ತು ಬ್ಯಾರಿಕೇಡ್‌ಗೆ ಡಿಕ್ಕಿ ಹೊಡೆದು ದಾಂಧಲೆ ಮಾಡಿ ಬುಧವಾರ ಸಿಕ್ಕಿಬಿದ್ದಿದೆ.ಅಮಲಿನಲ್ಲಿ ಆಯಾ ತಪ್ಪಿ ಸಾರ್ವಜನಿಕರೊಂದಿಗೆ...
error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.