Malenadu Mitra

Category : ಶಿವಮೊಗ್ಗ

ರಾಜ್ಯಶಿವಮೊಗ್ಗ

ಕೊರೊನ ಆರ್ಥಿಕ ಸಂಕಷ್ಟ:ತಾಯಿ ಮಗಳು ಸಾವು

Malenadu Mirror Desk
ಕೊರೋನ ಸಂಕಷ್ಟದಿAದ ಕುಟುಂಬಕ್ಕಾದ ಆರ್ಥಿಕ ಹೊರೆಯ ಕಾರಣಕ್ಕೆ ತಾಯಿ ಮತ್ತು ಮಗಳು ಬಲಿಯಾಗಿದ್ದಾರೆ. ಭದ್ರಾವತಿಯಲ್ಲಿ ಕೊರೊನ ಕಾರಣಕ್ಕೆ ವ್ಯಾಪಾರ ಮಾಡುತ್ತಿದ್ದ ಧನಶೇಖರ್‌ಗೆ ತೀವ್ರ ನಷ್ಟವಾಗಿತ್ತು. ಪತಿಯ ಈ ಸ್ಥಿತಿ ನೋಡಿದ ಪತ್ನಿ ಸಂಗೀತಾ(೩೫) ಮಗಳ...
ರಾಜ್ಯಶಿವಮೊಗ್ಗ

ಸಾಮಾಜಿಕ ಭದ್ರತಾ ಪಿಂಚಣಿ ಅರ್ಜಿಗಳ ತ್ವರಿತ ವಿಲೇವಾರಿ: ಡಾ.ಎಸ್.ಸೆಲ್ವಕುಮಾರ್

Malenadu Mirror Desk
ಪಿಂಚಣಿಗೆ ಕೋರಿ ಸಲ್ಲಿಸಲಾಗಿರುವ ಸಾಮಾಜಿಕ ಭದ್ರತಾ ಯೋಜನೆಗಳ ಅರ್ಜಿಗಳನ್ನು ಆದಷ್ಟು ಬೇಗನೇ ವಿಲೇವಾರಿಗೊಳಿಸಬೇಕು ಎಂದು ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ.ಎಸ್.ಸೆಲ್ವಕುಮಾರ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಅವರು ಮಂಗಳವಾರ ಜಿಲ್ಲಾಧಿಕಾರಿ ಸಭಾಂಗಣದಲ್ಲಿ ಜಿಲ್ಲೆಯ...
ರಾಜ್ಯಶಿವಮೊಗ್ಗಸಾಗರ

ಬ್ಯಾಕೋಡು ಶಾಲೆ ಚಂದಗಾಣಿಸಿದ ಕನ್ನಡ ಮನಸುಗಳು

Malenadu Mirror Desk
ಹಳ್ಳಿಗಾಡಿನ ಗ್ರಾಮಗಳ ಸರಕಾರಿ ಶಾಲೆ ಅಭಿವೃದ್ಧಿ ಅಭಿಯಾನ ಅದೊಂದು ನಾಡು ಕಟ್ಟುವ ಕೆಲಸ. ಸರಕಾರಿ ಶಾಲೆ ಎಂದರೆ ಮೂಗುಮುರಿಯುವ ಈ ಕಾಲದಲ್ಲಿ ಸೌಲಭ್ಯ ವಂಚಿತ ಹಳ್ಳಿಗಾಡಿನ ಶಾಲೆಗಳ ಅಭಿವೃದ್ಧಿ ಮಾಡುವ ಮತ್ತು ಆ ಮೂಲಕ...
ರಾಜ್ಯಶಿವಮೊಗ್ಗ

ಸರ್ವತೋಮುಖ ಬೆಳವಣಿಗೆಗೆ ಸಹಕಾರಿಯಾಗುವ ಶಿಕ್ಷಣ ನೀತಿಯನ್ನು ಅಧ್ಯಯನ ಮಾಡಿ ಅನುಷ್ಟಾನಕ್ಕೆ ತರಬೇಕು : ಕೆ.ಎಸ್.ಈಶ್ವರಪ್ಪ

Malenadu Mirror Desk
ಎನ್‍ಪಿಎಸ್ ವ್ಯವಸ್ಥೆ ಸರಿಪಡಿಸುವವಿಕೆಗೆ ಒತ್ತಾಯ : ಹೊಸ ಪಿಂಚಣಿ ಪದ್ದತಿಯು ಸರ್ಕಾರಿ ನೌಕರರ ನಿವೃತ್ತಿ ನಂತರದ ಜೀವನ ನಿರ್ವಹಣೆಗೆ ತೊಡಕುಂಟಾಗುವ ರೀತಿ ಇದೆ. ನಿವೃತ್ತಿ ನಂತರದ ದಿನಗಳಲ್ಲಿ ಇನ್ನೊಬ್ಬರ ಮುಂದೆ ಕೈ ಒಡ್ಡದೇ ಘನತೆಯಿಂದ...
ರಾಜ್ಯಶಿವಮೊಗ್ಗ

ಕಾಲಮಿತಿಯೊಳಗೆ ಗುಣಮಟ್ಟದೊಂದಿಗೆ ಕಾಮಗಾರಿ ಪೂರ್ಣಗೊಳಿಸಲು ಸೂಚನೆ: ಸಿ.ಸಿ.ಪಾಟಿಲ್

Malenadu Mirror Desk
ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಳಿಗೆ ಲೋಕೋಪಯೋಗಿ ಸಚಿವರಿಂದ ಶಂಕುಸ್ಥಾಪನೆ ಶಿವಮೊಗ್ಗ ಲೋಕಸಭಾ ಕ್ಷೇತ್ರದ ನಗರ ಮತ್ತು ಗ್ರಾಮಾಂತರ ವಿಧಾನಸಭಾ ವ್ಯಾಪ್ತಿಯಲ್ಲಿ ಇಂದು ಶಂಕುಸ್ಥಾಪನೆಗೊಂಡಿರುವ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಳನ್ನು ಇಂದಿನಿಂದಲೇ ಆರಂಭಿಸಿ ಕಾಲ ಮಿತಿಯೊಳಗೆ ಅತ್ಯುತ್ತಮ ಗುಣಮಟ್ಟದೊಂದಿಗೆ...
ರಾಜ್ಯಶಿವಮೊಗ್ಗ

ಮನೆಗೆ ಬರುವರೆಂದು ಕಾದ ಹೆತ್ತವರಿಗೆ ಬಂದದ್ದು ಮಕ್ಕಳ ಮರಣ ವಾರ್ತೆ

Malenadu Mirror Desk
ಕಾಲೇಜಿಗೆ ಹೋಗಿದ್ದ ಮಕ್ಕಳು ಮನೆಗೆ ಬರುವರೆಂದು ಆ ಪೋಷಕರು ಕಾದಿದ್ದರು. ಆದರೆ ವಿದಿಯಾಟವೇ ಬೇರೆ ಇತ್ತು. ಊಟಕ್ಕೆ ತಯಾರು ಮಾಡಿಕೊಂಡಿದ್ದ ತಂದೆ ತಾಯಿಗಳಿಗೆ ಮಕ್ಕಳು ಬಾರದಲೋಕಕ್ಕೆ ಹೋಗಿರುವ ಸುದ್ದಿ ಬರಸಿಡಿಲಿನಂತೆ ಬಂದೆರಗಿದೆ.ಇದು ಭದ್ರಾವತಿ ತಾಲೂಕು...
ರಾಜ್ಯಶಿವಮೊಗ್ಗ

ಅಡುಗೆ ಅನಿಲ ಬೆಲೆಯೇರಿಕೆ: ಕಾಂಗ್ರೆಸ್ ಆಕ್ರೋಶ

Malenadu Mirror Desk
ದಿನನಿತ್ಯ ಅಡುಗೆ ಅನಿಲ ಅಗತ್ಯ ವಸ್ತುಗಳ ಬೆಲೆಯೇರಿಕೆ ಮಾಡುತ್ತಿರುವ ಹಾಗೂ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲಗಳ ಬೆಲೆ ಕಡಿಮೆ ಇದ್ದರೂ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ಏರಿಕೆ ಮಾಡುತ್ತಿರುವ ಜನ ವಿರೋಧಿ ಬಿಜೆಪಿ ಸರ್ಕಾರದ...
ರಾಜ್ಯಶಿವಮೊಗ್ಗ

ಬಸ್ ಪಾಸ್ ನೀಡಲು ಆಗ್ರಹಿಸಿ ಜಿಲ್ಲಾ ಎನ್.ಎಸ್.ಯು.ಐ. ಪ್ರತಿಭಟನೆ

Malenadu Mirror Desk
ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಬಸ್ ಪಾಸ್ ನೀಡಲು ಆಗ್ರಹಿಸಿ ಜಿಲ್ಲಾ ಎನ್.ಎಸ್.ಯು.ಐ. ವತಿಯಿಂದ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು.ರಾಜ್ಯದಲ್ಲಿ ಶಾಲಾ ಕಾಲೇಜುಗಳು ಆರಂಭಗೊಂಡಿದ್ದರೂ, ವಿದ್ಯಾರ್ಥಿಗಳು ಶಾಲಾ, ಕಾಲೇಜ್ ಗೆ ತೆರಳಲು ಬಸ್ ಪಾಸ್...
ರಾಜ್ಯಶಿಕಾರಿಪುರಶಿವಮೊಗ್ಗಸಾಗರಸೊರಬ

ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಪ್ರಕಟ

Malenadu Mirror Desk
ಶಿವಮೊಗ್ಗ ಜಿಲ್ಲೆಯ ವಿವಿಧ ವಿಭಾಗಗಳ ಅತ್ಯುತ್ತಮ ಶಿಕ್ಷಕ ಪ್ರಶಸ್ತಿಯನ್ನು ಪ್ರಕಟಿಸಲಾಗಿದೆ. ಕಿರಿಯ ಪ್ರಾಥಮಿಕ ಶಾಲಾ ವಿಭಾಗ ಮಾಲತಿ ಹೆಚ್.ಇ, ಅನುಪಿನಕಟ್ಟೆ ಶಿವಮೊಗ್ಗ, ಮಾರ್ಗರೇಟ್ ಸುಶೀಲ,ಕಲ್ಲಿಹಾಳ್ , ಭದ್ರಾವತಿ ಕಿ.ಪ್ರಾ. ಕುಮಾರನಾಯ್ಕ, ಚಿಕ್ಕಮಾಗಡಿ ತಾಂಡ ,ಶಿಕಾರಿಪುರ...
ರಾಜ್ಯಶಿವಮೊಗ್ಗ

ಶಾಸಕರಿಗೆ ಹೆಚ್ಚುವರಿ ಹಾಗೂ ನಾಮನಿರ್ದೇಶಿತ ಸದಸ್ಯರಿಗೆ ಅನುದಾನ ಒದಗಿಸಲು ಮಲೆನಾಡು ಪ್ರದೇಶ ಅಭಿವೃದ್ದಿ ಮಂಡಳಿ ಸಭೆ ಒತ್ತಾಯ

Malenadu Mirror Desk
ಮಲೆನಾಡಿನ ಸರ್ವಾಂಗೀಣ ಅಭಿವೃದ್ದಿಗಾಗಿ ವಿಧಾನಸಭಾ ಮತ್ತು ವಿಧಾನ ಪರಿಷತ್ ಶಾಸಕರಿಗೆ ಹೆಚ್ಚುವರಿ ಅನುದಾನ ಮತ್ತು ನಾಮನಿರ್ದೇಶಿತ ಸದಸ್ಯರಿಗೂ ಅನುದಾನ ಒದಗಿಸಬೇಕೆಂದು ಸರ್ಕಾರವನ್ನು ಒತ್ತಾಯಿಸಲು ಮಂಡಳಿಯ ಸರ್ವ ಸದಸ್ಯರ ಸಾಮಾನ್ಯ ಸಭೆ ತೀರ್ಮಾನಿಸಿತು.ಮಲೆನಾಡು ಪ್ರದೇಶ ಅಭಿವೃದ್ದಿ...
error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.