Malenadu Mitra

Category : ಶಿವಮೊಗ್ಗ

ಶಿವಮೊಗ್ಗಸೊರಬ

ಮಹಿಳಾ ಸಬಲೀಕರಣ, ರಕ್ಷಣೆಗೆ ಸರಕಾರ ಒತ್ತು ನೀಡಬೇಕು

Malenadu Mirror Desk
ಸೊರಬ: ಪಟ್ಟಣದ ರಾಜೀವ ನಗರದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಅಡಿಯಲ್ಲಿ ಜ್ಞಾನ ವಿಕಾಸ ಕೇಂದ್ರದ ವತಿಯಿಂದ ಶ್ರೀ ಕೃಷ್ಣ ಜನ್ಮಾಷ್ಟಮಿ ಹಾಗೂ ಒಕ್ಕೂಟದ ವಾರ್ಷಿಕೋತ್ಸವ ಕಾರ್ಯಕ್ರಮ ವಿಶೇಷವಾಗಿ ನಡೆಯಿತು.ಕನ್ನಡ...
ರಾಜ್ಯಶಿವಮೊಗ್ಗ

ಭೂಮಿ ಹಕ್ಕಿಗಾಗಿ ಶರಾವತಿ ಸಂತ್ರಸ್ಥರ ಪ್ರತಿಭಟನೆ

Malenadu Mirror Desk
ಮುಳುಗಡೆ ಸಂತ್ರಸ್ಥರ ಕೂಗು ನಿರಂತರವಾಗಿದ್ದರೂ ಸರ್ಕಾರ ಮಾತ್ರ ಮೌನ:ತೀನಾ ಆಕ್ರೋಶ ಮುಳುಗಡೆ ಸಂತ್ರಸ್ಥ ರೈತರ ಬದುಕನ್ನು ಬೀದಿಗೆ ತಳ್ಳಿದ ಈ ಸರ್ಕಾರ ರೈತ ವಿರೋಧಿ ಸರ್ಕಾರವಾಗಿದೆ ಎಂದು ಮಲೆನಾಡು ರೈತ ಹೋರಾಟ ಸಮಿತಿ ಸಂಚಾಲಕ ...
ಶಿವಮೊಗ್ಗ

ಜನತೆ ವೈಚಾರಿಕತೆ ಮೈಗೂಡಿಸಿಕೊಳ್ಳಬೇಕು :ಡಾ.ಮಹಾಂತ ಸ್ವಾಮೀಜಿ

Malenadu Mirror Desk
12 ನೇ ಶತಮಾನದ ಶರಣರ ತತ್ವ ಸಿದ್ಧಾಂತ, ವಿಚಾರಧಾರೆಯನ್ನು ಮುಂದಿಟ್ಟುಕೊಂಡು ಮಠಗಳು ಕಾರ್ಯನಿರ್ವಹಿಸುತ್ತಿವೆ ಎಂದು ಜಡೆ ಸಂಸ್ಥಾನ ಮಠ, ಸೊರಬ ಮುರುಘಾ ಮಠದ ಡಾ.ಮಹಾಂತ ಸ್ವಾಮೀಜಿ ಹೇಳಿದರು.ಪಟ್ಟಣದ ಮುರುಘಾ ಮಠದಲ್ಲಿ ಅಖಿಲ ಭಾರತ ಶರಣ...
ರಾಜ್ಯಶಿವಮೊಗ್ಗ

ಯುವ ಜನರಲ್ಲಿ ರಾಷ್ಟ್ರೀಯತೆ ಸ್ಫೂರ್ತಿಯನ್ನು ತುಂಬಲು ಪ್ರೇರಕ: ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್

Malenadu Mirror Desk
ಸ್ವಾತಂತ್ರ್ಯದ ಅಮೃತ ಮಹೋತ್ಸವ ಶಿವಮೊಗ್ಗ, ಆ.29 : ಸ್ವಾತಂತ್ರೋತ್ಸವದ ಅಮೃತ ಮಹೋತ್ಸವದ ಅಂಗವಾಗಿ ದೇಶಾದ್ಯಂತ ವರ್ಷವಿಡೀ ಆಯೋಜಿಸಲಾಗುತ್ತಿರುವ ಕಾರ್ಯಕ್ರಮಗಳು ಯುವ ಜನರಲ್ಲಿ ಸ್ವಾತಂತ್ರ್ಯ ಹೋರಾಟಗಾರರ ತ್ಯಾಗ ಬಲಿದಾನಗಳನ್ನು ನೆನಪಿಸುತ್ತಾ, ರಾಷ್ಟ್ರೀಯತೆ ಸ್ಪೂರ್ತಿಯನ್ನು ತುಂಬಲು ಪ್ರೇರಕವಾಗಲಿ...
Uncategorizedರಾಜ್ಯಶಿಕಾರಿಪುರಶಿವಮೊಗ್ಗ

ರಿಲ್ಯಾಕ್ಸ್ ಮೂಡಲ್ಲಿ ಬಿಎಸ್‌ವೈ, ಹಾಲಪ್ಪ ಭೇಟಿ

Malenadu Mirror Desk
ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಭಾನುವಾರ ಸ್ವಕ್ಷೇತ್ರ ಶಿಕಾರಿಪುರದಲ್ಲಿ ಹಲವು ಅಭಿವೃದ್ಧಿ ಕಾಮಗಾರಿಗಳ ವೀಕ್ಷಣೆ ಮಾಡಿದರು. ಪಕ್ಷದ ಕಾರ್ಯಕರ್ತರು ಮುಖಂಡರುಗಳನ್ನು ಭೇಟಿ ಮಾಡಿದ್ದ ಅವರು, ರಿಲ್ಯಾಕ್ಸ್ ಮೂಡ್‌ನಲ್ಲಿ ಇದ್ದರು. ತಾಲೂಕಿನಲ್ಲಿ ನಡೆಯುತ್ತಿರುವ ಯೋಜನೆ ಅವುಗಳ...
ರಾಜ್ಯಶಿವಮೊಗ್ಗ

ಕಳ್ಳತನವಾಗಿದ್ದ 22 ಬೈಕ್ ವಶ,ನಾಲ್ವರ ಬಂಧನ

Malenadu Mirror Desk
ಜಿಲ್ಲೆ ಹಾಗೂ ಹೊರಜಿಲ್ಲೆಯ ವಿವಿಧೆಡೆ ಕಳ್ಳತನ ಮಾಡಿರುವ ಸುಮಾರು ೧೦ ಲಕ್ಷ ಮೌಲ್ಯದ ೨೨ ಬೈಕ್ ಮತ್ತು ಸ್ಕೂಟರ್‌ಗಳನ್ನು ವಶಪಡಿಸಿಕೊಂಡಿರುವ ಶಿವಮೊಗ್ಗ ತುಂಗಾನಗರ ಠಾಣೆ ಪೊಲೀಸರು ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ.ಶಿವಮೊಗ್ಗನಗರದ ನಿವಾಸಿಗಳಾದ ಸುಹೇಲ್ ಪಾಶಾ,ಮೊಹಮದ್...
ರಾಜ್ಯಶಿವಮೊಗ್ಗ

ಅತ್ಯಾಚಾರ ಆರೋಪಿಗಳಿಗೆ ಕಠಿಣ ಶಿಕ್ಷೆ ಆಗಲಿ

Malenadu Mirror Desk
ಮೈಸೂರಿನಲ್ಲಿ ವಿದ್ಯಾರ್ಥಿನಿ ಮೇಲೆ ನಡೆದ ಗ್ಯಾಂಗ್ ರೇಪ್ ಖಂಡಿಸಿ ಶಿವಮೊಗ್ಗ ಶಾಶ್ವತಿ ಮಹಿಳಾ ವೇದಿಕೆ ವತಿಯಿಂದ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿ ಜಿಲ್ಲಾಡಳಿತದ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.ಸಾಂಸ್ಕೃತಿಕ ನಗರ ಮೈಸೂರಿನ ನಾಡದೇವತೆ...
Uncategorizedರಾಜ್ಯಶಿವಮೊಗ್ಗ

ಮನೆಮನೆಗೆ ಗಂಗೆ ಯೋಜನೆಯಡಿ ಎಲ್ಲ ಹಳ್ಳಿಗಳಿಗೂ ನೀರು: ಸಚಿವ ಕೆ.ಎಸ್. ಈಶ್ವರಪ್ಪ

Malenadu Mirror Desk
  ಮನೆಮನೆಗೆ ಗಂಗೆ ಯೋಜನೆಯಡಿ ರಾಜ್ಯದ ಎಲ್ಲ ಹಳ್ಳಿಗಳಿಗೂ ಶುದ್ಧ ಕುಡಿಯುವ ನೀರಿನ್ನು ಒದಗಿಸಲಾಗುವುದು ಎಂದು ಸಚಿವ ಕೆ.ಎಸ್. ಈಶ್ವರಪ್ಪ ಹೇಳಿದ್ದಾರೆ.ಶಿವಮೊಗ್ಗ ತಾಲ್ಲೂಕು ಆಯನೂರು ಮತ್ತು ಕೋಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ಗ್ರಾಮಗಳಿಗೆ...
ರಾಜ್ಯಶಿವಮೊಗ್ಗ

ಮಾಜಿ ಆದ್ರೇನ್ …ಬಾಸು … ಮಾಸೇ ಗುರು…

Malenadu Mirror Desk
.ರಾಜಾಹುಲಿಗೆ ಸಿಕ್ತು ಆತ್ಮೀಯ ಸ್ವಾಗತ ಏನಪಾ ಇದು ಸಿನೆಮಾ ಡೈಲಾಗ್ ಅಂದ್ಕೊಂಡ್ರಾ…. ಇಲ್ಲ ಮೊನ್ನೆ ಮೊನ್ನೆ ಮುಖ್ಯಮಂತ್ರಿ ಖುರ್ಚಿಯಿಂದ ಇಳಿದ ರಾಜಾಹುಲಿ ಬಿಎಸ್ ಯಡಿಯೂರಪ್ಪ ಅವರಿಗೆ ತವರು ಜಿಲ್ಲೆ ಶಿವಮೊಗ್ಗದಲ್ಲಿ ದೊರೆತ ಭಾರೀ ಸ್ವಾಗತವನ್ನು...
ತೀರ್ಥಹಳ್ಳಿಶಿವಮೊಗ್ಗ

ಗೃಹ ಸಚಿವ ಸ್ಥಾನಕ್ಕೆ ತಕ್ಕ ಪ್ರಬುದ್ದತೆ ತೋರಿಸಿ: ಕಿಮ್ಮನೆ ಸಲಹೆ

Malenadu Mirror Desk
ಕಾಂಗ್ರೆಸ್ ಪಕ್ಷವನ್ನು ಗುರಿಯಾಗಿಸಿಕೊಂಡು  ನೀಡಿದ ಹೇಳಿಕೆಯಿಂದ ಗೃಹ ಸಚಿವ ಆರಗ ಜ್ಣಾನೇಂದ್ರ ಅವರೇ ವಿವಾದವನ್ನು ಮೈಮೇಲೆ ಎಳೆದುಕೊಂಡಿದ್ದಾರೆ ಎಂದು ಮಾಜಿ ಸಚಿವ,ಕಾಂಗ್ರೆಸ್ ವಕ್ತಾರ ಕಿಮ್ಮನೆ ರತ್ನಾಕರ್ ಹೇಳಿದ್ದಾರೆ.ಹೊಸನಗರ ತಾಲೂಕಿನ ನಗರ ಹೋಬಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ...
error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.