Malenadu Mitra

Category : ಶಿವಮೊಗ್ಗ

ರಾಜ್ಯಶಿವಮೊಗ್ಗಸೊರಬ

ಸರಕಾರಿ ಭವನವಾಗದೆ ಸಮಾಜದ ಭವನವಾಗಬೇಕು

Malenadu Mirror Desk
ಸೊರಬ ಈಡಿಗ ಭವನಕ್ಕೆ ಗುದ್ದಲಿ ಪೂಜೆ ನೆರವೇರಿಸಿದ ಸಚಿವ ಈಶ್ವರಪ್ಪ ಈಡಿಗ ಸಮುದಾಯದ ಭವನ ಸರ್ಕಾರದ ಭವನವಾಗದೆ ಸಮಾಜದ ಭವನವಾಗಿ ನಿರ್ಮಾಣಗೊಳ್ಳುವಲ್ಲಿ ಸಮಾಜ ಬಾಂಧವರು ಸಹಕಾರ ನೀಡಬೇಕು ಎಂದು ಜಿಲ್ಲಾ ಉಸ್ತವಾರಿ ಸಚಿವ ಕೆ.ಎಸ್.ಈಶ್ವರಪ್ಪ...
ರಾಜ್ಯಶಿವಮೊಗ್ಗ

ತುಂಬಿ ಹರಿವ ಚಾನಲ್‌ಗೆ ಕಾರು ಹಾರಿಸಿ ಆತ್ಮಹತ್ಯೆ, ನಾಲ್ವರಲ್ಲಿ ಇಬ್ಬರು ಸಾವು, ಬದುಕುಳಿದ ಇನ್ನಿಬ್ಬರು

Malenadu Mirror Desk
ಬೆಂಗಳೂರಿಂದ ಮಾವನ ಮನೆಗೆ ಖುಷಿಖುಷಿಯಾಗಿಯೇ ಬಂದಿದ್ದ ಅಳಿಯ, ಕುಟುಂಬವನ್ನು ಕಾರವಾರ ಜಿಲ್ಲೆಗೆ ಪ್ರವಾಸನೂ ಕರೆದುಕೊಂಡು ಹೋಗಿದ್ದ. ಆದರೆ ವಾಪಸ್ ಊರಿಗೆ ಹೋಗುವಾಗಲೇ ಆತ್ಮಹತ್ಯೆ ನಿರ್ಧಾರ ತೆಗೆದುಕೊಂಡು ತುಂಬಿ ಹರಿವ ಚಾನಲ್‌ಗೆ ಕಾರನ್ನು ಹಾರಿಸಿ ಜೀವನಯಾತ್ರೆ...
ಶಿವಮೊಗ್ಗಹೊಸನಗರ

ಪ್ರೀತಿಯಲ್ಲಿ ಮೋಸ, ಮಾಜಿ ಪ್ರೇಮಿಯಿಂದ ಯುವತಿ ಕೊಲೆ

Malenadu Mirror Desk
ಶಿವಮೊಗ್ಗ,ಆ.೨೬: ಏಳು ವರ್ಷ ಪ್ರೀತಿಸಿದ್ದ ಹುಡುಗಿ ತನ್ನಿಂದ ಅಂತರ ಕಾಪಾಡಿಕೊಂಡಿದ್ದಳೆಂದು ಕುಪಿತಗೊಂಡಿದ್ದ ಯುವಕನೊಬ್ಬ ಆಕೆಯನ್ನು ಕೊಲೆಮಾಡಿ ತಾನೂ ಆತ್ಮಹತ್ಯೆಗೆ ಯತ್ನಿಸಿದ್ದ ಘಟನೆ ರಿಪ್ಪನ್‌ಪೇಟೆ ಸಮೀಪದ ಬೆಳ್ಳೂರು ಗ್ರಾಮಪಂಚಾಯಿತಿ ವ್ಯಾಪ್ತಿಯ ಬಾಳೇಕೊಡ್ಲು ಸಮೀಪ ನಡೆದಿದೆ.ಭಟ್ಕಳ&ಸಾಗರ ತಾಲೂಕು...
ರಾಜ್ಯಶಿವಮೊಗ್ಗ

ಪತ್ರಿಕಾ ಛಾಯಾಗ್ರಾಹಕ ಶಿವಮೊಗ್ಗ ನಾಗರಾಜ್‌ಗೆಸಿಗ್ಮಾ ಅಕಾಡೆಮಿ ಆಫ್ ಫೋಟೊಗ್ರಾಫಿಯಿಂದ 3 ರಾಷ್ಟ್ರೀಯ ಪ್ರಶಸ್ತಿ

Malenadu Mirror Desk
ಹತ್ತಾರು ರಾಷ್ಟ್ರ ಹಾಗೂ ಅಂತರಾಷ್ಟ್ರೀಯ ಮಟ್ಟದ ಪ್ರಶಸ್ತಿ ಪುರಸ್ಕೃತ, ಶಿವಮೊಗ್ಗ ಪತ್ರಿಕಾ ಛಾಯಾಗ್ರಾಹಕ ಶಿವಮೊಗ್ಗ ನಾಗರಾಜ್ ಅವರಿಗೆ ಮೂರು ರಾಷ್ಟ್ರೀಯ ಪ್ರಶಸ್ತಿಗಳು ಲಭಿಸಿವೆ.ತೆಲಂಗಾಣ ರಾಜ್ಯದ ಸಿಗ್ಮಾ ಫೋಟೋಗ್ರಾಪಿ ಅಕಾಡೆಮಿ 2021ರ ರಾಷ್ಟ್ರೀಯ ಫೋಟೋಗ್ರಾಫಿ ಸ್ಪರ್ದೆಯಲ್ಲಿನ...
ರಾಜ್ಯಶಿವಮೊಗ್ಗ

ಉದ್ಯೋಗದಲ್ಲಿ ಕೌಶಲ್ಯವನ್ನು ಅಳವಡಿಸಿಕೊಂಡಲ್ಲಿ ಯಶಸ್ಸು ಸಾಧ್ಯ : ಎಡಿಸಿ

Malenadu Mirror Desk
ಯಾವುದೇ ಉದ್ಯೋಗದಲ್ಲಿ ಯಶಸ್ಸು ಸಾಧಿಸಲು ಕೌಶಲ್ಯ ಬಹಳ ಮುಖ್ಯವಾಗುತ್ತದೆ. ನಾವೆಲ್ಲವರೂ ಒಂದೊಂದು ವಿಭಿನ್ನ ಕೌಶಲ್ಯವನ್ನು ಹೊಂದಿದ್ದು, ಆ ಕೌಶಲ್ಯಕ್ಕೆ ಚುರುಕು ನೀಡಿ, ಶ್ರಮ ವಹಿಸಿ ಬದ್ದತೆಯಿಂದ ಅದರಲ್ಲೇ ಮುಂದುವರೆದಲ್ಲಿ ಯಶಸ್ಸು ಕಟ್ಟಿಟ್ಟ ಬುತ್ತಿ ಎಂದು...
ರಾಜ್ಯಶಿವಮೊಗ್ಗ

ಆಗಸ್ಟ್ 27ರಂದು ಈಡಿಗ ಸಮುದಾಯ ಭವನದ ಗುದ್ದಲಿ ಪೂಜೆ

Malenadu Mirror Desk
ಸೊರಬ: ಈಡಿಗ ಸಮುದಾಯದ ಬಹು ದಿನಗಳ ಬೇಡಿಕೆಯಾಗಿದ್ದ ಸಮುದಾಯದ ಭವನದ ಗುದ್ದಲಿಪೂಜೆ ಕಾರ್ಯಕ್ರಮ ಆ. 27ರಂದು ಬೆಳಿಗ್ಗೆ ೯ಕ್ಕೆ ಪಟ್ಟಣದ ಸಾಗರ ರಸ್ತೆಯ ಹಿರೇಶಕುನದಲ್ಲಿನ ಸಮಾಜದ ನಿವೇಶನದಲ್ಲಿ ಜರುಗಲಿದೆ ಎಂದು ತಾಲ್ಲೂಕು ಆರ್ಯ ಈಡಿಗರ...
ಶಿವಮೊಗ್ಗ

ಅಸಂಬದ್ಧ ಆಸ್ತಿ ತೆರಿಗೆ:ಮಹಾನಗರಪಾಲಿಕೆಗೆ ಮುತ್ತಿಗೆ

Malenadu Mirror Desk
ಶಿವಮೊಗ್ಗಅವೈಜ್ಞಾನಿಕ ಮತ್ತು ಅಸಂಬದ್ಧ ಆಸ್ತಿ ತೆರಿಗೆ ವಿರೋಧಿಸಿ ಶಿವಮೊಗ್ಗ ನಾಗರೀಕ ಹಿತರಕ್ಷಣಾ ವೇದಿಕೆಗಳ ಒಕ್ಕೂಟ, ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘ ಹಾಗೂ ನಗರದ ವಿವಿಧ ಸಂಘ ಸಂಸ್ಥೆಗಳ ವತಿಯಿಂದ ಮಹಾನಗರಪಾಲಿಕೆಗೆ ಮುತ್ತಿಗೆ ಹಾಕಲು...
ರಾಜ್ಯಶಿವಮೊಗ್ಗ

ಕಾಶೀನಾಥ್ ಮನೆಗೆ ಚಿನ್ನದ ಹುಡುಗ, ಕನ್ನಡಿಗ ಕೋಚ್ ಅಲ್ಲ ಎಂದವರಿಗೆ ನೀರಜ್ ಚೋಪ್ರಾ ಉತ್ತರ

Malenadu Mirror Desk
ಒಲಿಂಪಿಕ್ ಚಿನ್ನದ ಹುಡುಗ ನೀರಜ್ ಚೋಪ್ರಾ ಅವರು ತಮ್ಮ ಮಾಜಿ ಕೋಚ್ ಕಾಶೀನಾಥ್‍ನಾಯ್ಕ್ ಅವರ ಪುಣೆಯಲ್ಲಿರುವ ಮನೆಗೆ ಭೇಟಿ ನೀಡಿ ಸಂತಸ ಹಂಚಿಕೊಂಡಿದ್ದಾರೆ.ಜಾವೆಲಿನ್‍ನಲ್ಲಿ ಚಿನ್ನದ ಪದಕ ಗೆಲ್ಲುವಲ್ಲಿ ಪ್ರಮುಖ ಪಾತ್ರವಹಿಸಿರುವ ತಮ್ಮ ಕೋಚ್ ಕನ್ನಡಿಗ...
ರಾಜ್ಯಶಿವಮೊಗ್ಗ

ಬಸವನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಯುವ ಕಾಂಗ್ರೆಸ್ಆಕ್ರೋಶ

Malenadu Mirror Desk
ಕಾಂಗ್ರೆಸ್ ವರಿಷ್ಠರ ಬಗ್ಗೆ ಮತ್ತು ಬುದ್ದಿಜೀವಿಗಳ ಬಗ್ಗೆ ಅಸಂಬದ್ದವಾಗಿ, ಅವಹೇಳನಕಾರಿಯಾಗಿ ಮಾತನಾಡಿರುವ ಅವಿವೇಕಿ ಬಿಜೆಪಿ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿರುವ ಶಿವಮೊಗ್ಗ ಯುವ ಕಾಂಗ್ರೆಸ್ ಕಾರ್ಯಕರ್ತರು ಶಿವಪ್ಪನಾಯಕ ಪ್ರತಿಮೆ ಬಳಿ...
ರಾಜ್ಯಶಿವಮೊಗ್ಗ

ಸಂಘಟನೆಗೆ ಆದ್ಯತೆ : ಕೆ.ಎಸ್.ಈಶ್ವರಪ್ಪ

Malenadu Mirror Desk
ಶಿವಮೊಗ್ಗ ನಗರ ಬಿಜೆಪಿ ಮಹಿಳಾ ಮೋರ್ಚಾ ವತಿಯಿಂದ ಲೋಕಕಲ್ಯಾಣಾರ್ಥವಾಗಿ ಊರಗಡೂರಿನ ಗುಡ್ಡೇಮರಡಿಯ ಮಲ್ಲೇಶ್ವರ ದೇವಾಲಯದಲ್ಲಿ ರುದ್ರಾಭಿಷೇಕ ಹಾಗೂ ಸಭೆಯನ್ನು ಏರ್ಪಡಿಸಲಾಗಿತ್ತು.ಈ ಸಂದರ್ಭದಲ್ಲಿ ಪತ್ನಿ ಜಯಲಕ್ಷ್ಮೀಯವರೊಂದಿಗೆ ಸಭೆಗೆ ಅಗಮಿಸಿದ್ದ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಸಚಿವರು...
error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.