ಕೇವಲ ಒಂದು ವಾರ ಕಳೆದಿದ್ದರೆ ಆ ಜೋಡಿ ಹಸೆಮಣೆ ಏರಬೇಕಿತ್ತು. ಆದರೆ ಜವರಾಯನಿಗೆ ಅದು ಇಷ್ಟವಿದ್ದಂತೆ ಕಾಣಲಿಲ್ಲ. ಭೀಕರ ಅಪಘಾತದಲ್ಲಿ ಮದುಮಗನನ್ನೇ ಕ್ರೂರ ವಿದಿಕರೆದೊಯ್ದ.ಇದು ಗುರುವಾರ ಸಂಜೆ ಶಿವಮೊಗ್ಗ ತಾಲೂಕು ಕುಂಚೇನಹಳ್ಳಿ ಸಮಿಪ ಸಂಭವಿಸಿದ...
ಸಣ್ಣ ಮಕ್ಕಳಿಗೆ ನ್ಯೂಮೊನಿಯಾ ಸೇರಿದಂತೆ ಹಲವು ರೋಗಗಳಿಂದ ರಕ್ಷಣೆ ನೀಡುವ ಪಿ.ಸಿ.ವಿ (Pneumococcal Conjugate Vaccine) ಲಸಿಕೆ ನೀಡುವ ಕಾರ್ಯಕ್ಕೆ ಸೆಪ್ಟಂಬರ್ ಮೊದಲ ವಾರದಿಂದ ಚಾಲನೆ ದೊರೆಯಲಿದ್ದು, ಎಲ್ಲಾ ಅರ್ಹರು ಇದರ ಸದುಪಯೋಗ ಪಡೆದುಕೊಳ್ಳಬೇಕು...
ಜನಾಶೀರ್ವಾದ ಯಾತ್ರೆ ಮೂಲಕ ಬಿಜೆಪಿಯವರು ಕೋವಿಡ್ ಮಾರ್ಗಸೂಚಿ ಉಲ್ಲಂಘನೆ ಮಾಡಿದ್ದಾರೆ ಎಂದು ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹೆಚ್.ಎಸ್. ಸುಂದರೇಶ್ ಆರೋಪಿಸಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಪ್ರತಿನಿಧಿಗಳು ತಾವೇ ಮಾಡಿದ...
ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರ ೭೭ ನೇ ಜನ್ಮ ದಿನದ ಪ್ರಯುಕ್ತ ಕರ್ನಾಟಕ ರಾಜ್ಯ ಯುವ ಕಾಂಗ್ರೆಸ್ ಘಟಕದ ವತಿಯಿಂದ ಗುರುವಾರ ಆಯೋಜಿಸಿದ್ದ “ರನ್ ಫಾರ್ ರಾಜೀವ್” ೫ ಕೆ ರನ್ ಮ್ಯಾರಥಾನ್...
ಶಿವಮೊಗ್ಗ : ನಾವು ಇಷ್ಟೊಂದು ಸಂತೋಷವಾಗಿ ಬಾಳುತ್ತಿದ್ದೇವೆ ಎಂದಾದರೆ ಅದರ ಹಿಂದೆ ನೂರಾರು ವರುಷಗಳ ಹೋರಾಟ ಇದೆ ಎಂದು ಸ್ವಾತಂತ್ರ್ಯ ಹೋರಾಟಗಾರ ಹೆಚ್.ಗಣಪತಿಯಪ್ಪ ಅವರ ಮಡದಿ ಮಂಜಮ್ಮ ಹೆಚ್.ಗಣಪತಿಯಪ್ಪ ವಡ್ನಾಲ ಹೇಳಿದರು.ಜಿಲ್ಲೆಯ ಸ್ವಾತಂತ್ರ ಹೋರಾಟಗಾರರ...
ದಾವಣಗೆರೆ ವಿಶ್ವವಿದ್ಯಾನಿಲಯ ಗಣಿತ ಶಾಸ್ತ್ರ ಅಧ್ಯಯನ ವಿಭಾಗದ ಸಹ ಪ್ರಾಧ್ಯಾಪಕರಾದ ಡಾ. ಬಿ ಸಿ ಪ್ರಸನ್ನಕುಮಾರವರು ಕರ್ನಾಟಕ ಸರ್ಕಾರದ ವಿಜನ್ ಗ್ರೂಪ್ ಆಫ್ ಸೈನ್ಸ್& ಟೆಕ್ನಾಲಜಿ ಕೊಡಮಾಡುವ ಅವಾರ್ಡ್ ಫಾರ್ ಬೆಸ್ಟ್ ರಿಸರ್ಚ್ ಪಬ್ಲಿಕೇಷನ್...
ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಹಲವರಿಗೆ ಜೀವಮಾನ ಸಾಧನೆಗಾಗಿ ಪ್ರಶಸ್ತಿ ಪ್ರದಾನ ಮಾಡಲಾಯಿತು. ಧರ್ಮಸ್ಥಳ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಅವರಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಸಚಿವ ವಿ.ಸುನೀಲ್ ಕುಮಾರ್...
ಸಂಗೊಳ್ಳಿ ರಾಯಣ್ಣ ಪ್ರತಿಮೆಯನ್ನು ಶಿಕಾರಿಪುರದಲ್ಲಿ ಯಾವ ಜಾಗದಲ್ಲಿ ಸ್ಥಾಪನೆ ಮಾಡಲು ಉದ್ದೇಶಿಸಲಾಗಿತ್ತೋ ಅದೇ ಜಾಗದಲ್ಲಿ ಪ್ರತಿಷ್ಠಾಪಿಸಲು ಅವಕಾಶ ನೀಡುವಂತೆ ಆಗ್ರಹಿಸಿ ಜಿಲ್ಲಾ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅಭಿಮಾನಿಗಳ ಬಳಗ ಹಾಗೂ ಹಾಲುಮತ ಮಹಾಸಭಾದಿಂದ ಬುಧವಾರ...
ತೆರಿಗೆ ಹಣ ಹೆಚ್ಚಾಗಿರುವುದನ್ನು ವಿರೋಧಿಸಿ, ಮಹಾನಗರ ಪಾಲಿಕೆ ಆಡಳಿತ ವೈಖರಿ ಖಂಡಿಸಿ ಬುಧವಾರ ಗೋಪಿ ವೃತ್ತದ ಶ್ರೀನಿಧಿ ಕಾಂಪ್ಲೆಕ್ಸ್ ಮುಂಭಾಗದಲ್ಲಿ ಅಣ್ಣಾ ಹಜಾರೆ ಹೋರಾಟ ಸಮಿತಿ ಕರಪತ್ರ ಬಿಡುಗಡೆ ಮಾಡುವ ಮೂಲಕ ತನ್ನ ಆಕ್ರೋಶ...
ದೇಶಾದ್ಯಂತ ನೆಟ್ ವರ್ಕ್ ಸಮಸ್ಯೆ ಬಗೆಹರಿಸಲು ಕೇಂದ್ರ ಸರ್ಕಾರ ಬದ್ಧವಾಗಿದ್ದು 2024 ರ ವೇಳೆ ಭಾರತ್ ನೆಟ್ ಯೋಜನೆಯಡಿ 6 ಲಕ್ಷ ಹಳ್ಳಿಗಳಿಗೆ ಡಿಜಿಟಲ್ ಸಂವಹನ ಸಂಪರ್ಕ ಕಲ್ಪಿಸಲಾಗುವುದು ಎಂದು ಕೇಂದ್ರ ಮಾಹಿತಿ ತಂತ್ರಜ್ಞಾನ...
error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.