ಸಾಹಿತ್ಯ ಸಂಸ್ಕೃತಿಯ ಆತಂಕಗಳಿಗೆ ಪರಿಹಾರ ಬೇಕಿದೆ ,ಶಿವಮೊಗ್ಗ ಸಾಹಿತ್ಯ ಸಮ್ಮೇಳನದಲ್ಲಿ ಡಾ.ಪ್ರಶಾಂತ್ ನಾಯಕ್ ಅಭಿಮತ
ಶಿವಮೊಗ್ಗ: ಇತ್ತೀಚಿನ ವರ್ಷಗಳಲ್ಲಿ ನಡೆಯುವ ಸಾಹಿತ್ಯ ಸಮ್ಮೇಳನ ಮತ್ತು ವಿಚಾರಗೋಷ್ಠಿಗಳಲ್ಲಿ ಸಾಹಿತ್ಯ ಮತ್ತು ಸಂಸ್ಖೃತಿಯ ಆತಂಕಗಳ ಬಗ್ಗೆಯೇ ಚರ್ಚೆಯಾಗುತ್ತಿದೆ. ಇದು ಇಂದಿನ ಸಮಾಜ ಸಂವೇದನಾಶೀಲತೆ ಕಳೆದುಕೊಳ್ಳುತ್ತಿದೆ ಎಂಬುದನ್ನು ತೋರಿಸುತ್ತಿದೆ ಎಂದು ಕುವೆಂಪು ವಿವಿ ಕನ್ನಡ...