‘ಮಲೆನಾಡಿಗರ ಶೋಷಣೆ ವಿರುದ್ಧ ಸತ್ಯಾಗ್ರಹ’ : ಪ್ರತ್ಯೇಕ ರಾಜ್ಯ ಹೋರಾಟದ ಎಚ್ಚರಿಕೆ.
ಶಿವಮೊಗ್ಗ: ಶರಾವತಿ, ಚಕ್ರಾ, ವರಾಹಿ, ಸಾವೆಹಕ್ಲು, ತುಂಗಾ ಮತ್ತು ಭದ್ರಾ ಅಣೆಕಟ್ಟೆಗಳಿಗೆ ಭೂಮಿ ತ್ಯಾಗ ಮಾಡಿದ ಕಾಡಂಚಿನ ಜನರ ಬದುಕು ತೂಗುಗತ್ತಿಯ ಮೇಲಿದ್ದು, ಇದಕ್ಕೆ ಪರಿಹಾರ ಕಂಡುಕೊಳ್ಳಲು ಸಾಗರದ ಎಸಿ ಕಚೇರಿ ಆವರಣದಲ್ಲಿ ಅ.21...

