Malenadu Mitra

Category : ಶಿವಮೊಗ್ಗ

ರಾಜ್ಯಶಿವಮೊಗ್ಗ

ಆದರ್ಶಗಳನ್ನು ಅನುಸರಿಸದೇ ಪ್ರತಿಪಾದಿಸುವುದು ಕೂಡಾ ಭ್ರಷ್ಟಾಚಾರ: ಪ್ರಸನ್ನ

Malenadu Mirror Desk
ಕುವೆಂಪು ವಿವಿಯಲ್ಲಿ ಸ್ವಾತಂತ್ರ ಭಾರತದ ಅಮೃತ ಮಹೋತ್ಸವ ಕಾರ್ಯಕ್ರಮ ಶಂಕರಘಟ್ಟ, ಆ. ೧೦: ಸ್ವಾತಂತ್ರ ಹೋರಾಟದ ಮಹಾನಾಯಕ ಮಹಾತ್ಮ ಗಾಂಧೀಜಿ ಪ್ರತಿಪಾದಿಸಿದ ಆದರ್ಶಕ್ರಮಗಳನ್ನು ಮೊದಲು ಅನುಸರಿಸಿ ತೋರಿಸಿ ನಂತರ ಜನರಿಗೆ ಮುಂದುವರಿಸಲು ಕರೆನೀಡುತ್ತಿದ್ದರು. ತಾವು...
ರಾಜ್ಯಶಿವಮೊಗ್ಗ

ವಿದ್ಯುತ್ ಕಾಯಿದೆ ತಿದ್ದುಪಡಿ ಖಂಡಿಸಿ ಪ್ರತಿಭಟನೆ

Malenadu Mirror Desk
ವಿದ್ಯುತ್ ಕಾಯಿದೆ ತಿದ್ದುಪಡಿ ಖಂಡಿಸಿ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ವತಿಯಿಂದ  ಶಿವಮೊಗ್ಗ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು.ರೈತರ ವಿರೋಧದ ನಡುವೆಯೂ ಕೇಂದ್ರ ಸರ್ಕಾರ ವಿದ್ಯುತ್ ಕಾಯಿದೆ ತಿದ್ದುಪಡಿ ಮಾಡುತ್ತಿದ್ದು,...
ರಾಜ್ಯಶಿವಮೊಗ್ಗ

ವಿಶೇಷ ಕ್ರೀಡಾ ಸಂಕೀರ್ಣ ಖಂಡಿಸಿ  ಪ್ರತಿಭಟನೆ

Malenadu Mirror Desk
ಸಹ್ಯಾದ್ರಿ ಕಾಲೇಜ್ ಕ್ಯಾಂಪಸ್ ನಲ್ಲಿ ಖೇಲೋ ಇಂಡಿಯಾ ಯೋಜನೆಯಡಿ ವಿಶೇಷ ಕ್ರೀಡಾ ಸಂಕೀರ್ಣ ಮತ್ತು ಕ್ರೀಡಾ ತರಬೇತಿ ನಿರ್ಮಿಸಲು ಮುಂದಾದ ಸಂಸದ ಬಿ.ವೈ ರಾಘವೇಂದ್ರ ಹಾಗೂ ಕೇಂದ್ರ ಸರ್ಕಾರದ ನಿಲುವನನ್ನು ಖಂಡಿಸಿ   ಸಹ್ಯಾದ್ರಿ ಕಾಲೇಜ್...
ರಾಜ್ಯಶಿವಮೊಗ್ಗಸಾಗರ

ಗ್ರಾಮ ಪಂಚಾಯಿತಿ ಜಾಗಗಳಲ್ಲಿ ಮೊಬೈಲ್ ಟವರ್

Malenadu Mirror Desk
ಹಿನ್ನೀರ ಸಂತ್ರಸ್ತರ ನೆಟ್ವರ್ಕ್ ಸಮಸ್ಯೆ ಕುರಿತ ಸಭೆ ಶಿವಮೊಗ್ಗ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸಾಗರ ಶಾಸಕ ಹರತಾಳು ಹಾಲಪ್ಪ ಅವರು ಸೋಮವಾರ ನೆಟ್ವರ್ಕ್ ಸಮಸ್ಯೆ ಕುರಿತಂತೆ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು. ಕರೂರು, ಭಾರಂಗಿ ಹೋಬಳಿ ವ್ಯಾಪ್ತಿಯ...
ರಾಜ್ಯಶಿವಮೊಗ್ಗ

ಅತಿಥಿ ಉಪನ್ಯಾಸಕರ ಕಾಯಂಗೊಳಿಸಬೇಕು: ಆಯನೂರು ಮಂಜುನಾಥ್

Malenadu Mirror Desk
ಸರ್ಕಾರಿ ಪ್ರಥಮ ದರ್ಜೆ ಕಾಲೇಜ್ ಗಳಲ್ಲಿ ಸೇವೆ ಸಲ್ಲಿಸುತ್ತಿರುವ ಅತಿಥಿ ಉಪನ್ಯಾಸಕರ ಕಾಯಂಗೊಳಿಸಬೇಕು. ಉನ್ನತ ಶೈಕ್ಷಣಿಕ ಸಾಲ ಹಾಗೂ ಬಡ್ಡಿ ಮನ್ನಾ ಮಾಡಬೇಕು, ಗುತ್ತಿಗೆ ಮತ್ತು ಹೊರ ಗುತ್ತಿಗೆ ನೌಕರರಿಗೆ ಸೇವಾ ಭದ್ರತೆ ನೀಡಬೇಕು...
ರಾಜ್ಯಶಿವಮೊಗ್ಗ

ಯುಜಿಸಿ ಆದೇಶದಂತೆ ಸ್ನಾತಕೋತ್ತರ ಪರೀಕ್ಷೆ ;ಯುವ ಕಾಂಗ್ರೆಸ್ ಆಗ್ರಹ

Malenadu Mirror Desk
ಪದವಿ ಹಾಗೂ ಸ್ನಾತಕೋತ್ತರ ವಿದ್ಯಾರ್ಥಿಗಳ ಸೆಮಿಸ್ಟರ್ ಪರೀಕ್ಷೆಯನ್ನು ರಾಜ್ಯ ಸರ್ಕಾರ ಹಾಗೂ ಯುಜಿಸಿ ಆದೇಶದಂತೆ ಅನುಷ್ಟಾನಗೊಳಿಸಲು ಆಗ್ರಹಿಸಿ ಯುವ ಕಾಂಗ್ರೆಸ್ ವತಿಯಿಂದ  ಶಿವಮೊಗ್ಗ ನಗರದ ಜಿಲ್ಲಾಧಿಕಾರಿಗಳ ಕಛೇರಿ ಆವರಣದಲ್ಲಿ ಬೃಹತ್ ಪ್ರತಿಭಟನೆ ನಡೆಸಿದರು.ದೇಶಾದ್ಯಂತ ಕೋವಿಡ್‌ನಿಂದಾಗಿ...
ರಾಜಕೀಯರಾಜ್ಯಶಿವಮೊಗ್ಗ

ಆಯನೂರು ಆಕ್ರೋಶದ ಹಿಂದೆ ಬೇರೇನೊ ಕಾರಣ ಇದೆಯಾ ?

Malenadu Mirror Desk
ಶಿವಮೊಗ್ಗದಲ್ಲಿ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಅವರು ನಡೆಸುತ್ತಿದ್ದ ಅತೀವೃಷ್ಟಿ ಮತ್ತು ಕೋವಿಡ್ ಕುರಿತಾದ ಸಭೆಯಲ್ಲಿ ಆಯನೂರು ಮಂಜುನಾಥ್ ನೇತೃತ್ವದಲ್ಲಿ ವಿಧಾನ ಪರಿಷತ್ ಸದಸ್ಯರು ಆಕ್ರೋಶ ವ್ಯಕ್ತಪಡಿಸಿದ ಘಟನೆ ನಡೆಯಿತು.ಆಡಳಿತ ಪಕ್ಷದ ಮೇಲ್ಮನೆ ಸದಸ್ಯ ಆಯನೂರು...
ಶಿವಮೊಗ್ಗ

ಬೈಕ್‍ಗೆ ಗುದ್ದಿದ ಕಾರಣ ಜಗಳ, ಯುವಕನ ಕೊಲೆ

Malenadu Mirror Desk
ಕ್ಷುಲ್ಲಕ ಕಾರಣಕ್ಕೆ ಯುವಕನೊಬ್ಬನ ಕೊಲೆಯಾದ ಘಟನೆ ಶಿವಮೊಗ್ಗ ಟ್ಯಾಂಕಮೊಹಲ್ಲಾದಲ್ಲಿ ನಡೆದಿದೆ. ರಾಹಿಲ್ ಎಂಬ ಯುವ ಕೊಲೆಯಾದ ದುರ್ದೈವಿ.ಕಳೆದ ತಿಂಗಳು ರಾಹಿಲ್ ಬೈಕ್‍ನಲ್ಲಿ ಹೋಗುವಾಗ ಅಸ್ಗರ್ ಮತ್ತು ಆತನ ತಂದೆ ಸೈಕಲ್‍ನಲ್ಲಿ ಬರುತ್ತಿದ್ದರು. ಆ ಸಂದರ್ಭ...
ರಾಜ್ಯಶಿವಮೊಗ್ಗ

ಅತಿವೃಷ್ಟಿಯಿಂದ ಹಾನಿಗೀಡಾದವರಿಗೆ ಸೂಕ್ತ ಪರಿಹಾರಕ್ಕೆ ಕ್ರಮ: ಸಚಿವ ಕೆ.ಎಸ್.ಈಶ್ವರಪ್ಪ

Malenadu Mirror Desk
ಶಿವಮೊಗ್ಗ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದಾಗಿ 491 ಕೋಟಿ ರೂ. ಹಾನಿ ಅಂದಾಜಿಸಲಾಗಿದ್ದು, ಹಾನಿಗೀಡಾದ ಕೃಷಿ ಭೂಮಿಗೆ ಹೆಚ್ಚುವರಿ ಪರಿಹಾರ ಒದಗಿಸುವ ನಿಟ್ಟಿನಲ್ಲಿ ಎನ್ ಜಿ ಆರ್ ಎಫ್ ಮಾರ್ಗಸೂಚಿಗೆ ತಿದ್ದುಪಡಿ ತರುವ ನಿಟ್ಟಿನಲ್ಲಿ ಸರ್ಕಾರಕ್ಕೆ ಪ್ರಸ್ತಾವನೆಯನ್ನು...
ರಾಜ್ಯಶಿವಮೊಗ್ಗಹೊಸನಗರ

ನೂತನ ಸಚಿವರಿಗೆ ರೇಣುಕಾನಂದ ಶ್ರೀ ಅಭಿನಂದನೆ

Malenadu Mirror Desk
ಶಿವಮೊಗ್ಗ ಜಿಲ್ಲೆ ಪ್ರತಿನಿಧಿಸುವ ನೂತನ ಸಚಿವರುಗಳಾದ ಕೆ.ಎಸ್.ಈಶ್ವರಪ್ಪ ಮತ್ತು ಆರಗ ಜ್ಞಾನೇಂದ್ರ ಅವರಿಗೆ ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲೂಕು ನಿಟ್ಟೂರಿನ ಶ್ರೀ ನಾರಾಯಣಗುರು ಮಹಾ ಸಂಸ್ಥಾನದ ಶ್ರೀ ರೇಣುಕಾನಂದ ಸ್ವಾಮೀಜಿ ಅಭಿನಂದನೆ ಸಲ್ಲಿಸಿದ್ದಾರೆ. ಸಚಿವರು...
error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.