ಕಾರವಾರ : ಪ್ರವಾಹ ಸಂತ್ರಸ್ತರಿಗೆ ಪರಿಹಾರ ನೀಡುವ ಕುರಿತು ಉಸ್ತುವಾರಿ ಸಚಿವರ ಸಭೆಗೆ ಬರುತ್ತಿದ್ದ ಅಧಿಕಾರಿಗಳ ಕಾರು ಪಲ್ಟಿಯಾಗಿ ಸ್ಥಳದಲ್ಲೇ ಸಿದ್ದಾಪುರ ತಾಲೂಕಿನ ಲೋಕೋಪಯೋಗಿ ಇಲಾಖೆಯ ಎಇ.ಇ ಸಾವುಕಂಡು ನಾಲ್ಕು ಜನ ಅಧಿಕಾರಿಗಳು ಗಂಭೀರ...
ರಾಜ್ಯದಲ್ಲಿ ನೂರಾರು ಜಾತಿಗಳಿವೆ. ಎಲ್ಲ ಜಾತಿಗೂ ಸಚಿವ ಸ್ಥಾನ ಕೇಳಲು ಸಾಧ್ಯವಿಲ್ಲ. ಸದ್ಯಕ್ಕೆ ನಾನೇ ಈಡಿಗ ಅಂದುಕೊಳ್ಳಿ. ಆ ಜಾತಿ ಈ ಜಾತಿ ಎಂದು ಭೇದಭಾವ ಮಾಡುವುದಕ್ಕಿಂತ ಜಿಲ್ಲೆಯ ಅಭಿವೃದ್ದಿ ದೃಷ್ಟಿಯಿಂದ ಎಲ್ಲರೂ ಸಂಘಟಿತವಾಗಿ...
ರಾಜ್ಯದಲ್ಲಿ ಶಿವಮೊಗ್ಗ ಜಿಲ್ಲೆಯನ್ನು ಕೃಷಿ ಕ್ಲಸ್ಟರ್ ಎಂದು ಗುರುತಿಸಬೇಕು ಎಂದು ಸಂಸದರಾದ ಬಿ.ವೈ.ರಾಘವೇಂದ್ರ ಹೇಳಿದರು.ಶನಿವಾರ ಭದ್ರಾ ಜಲಾಶಯಕ್ಕೆ ಬಾಗಿನ ಅರ್ಪಿಸಿದ ನಂತರ ವೇದಿಕೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಚನ್ನಪಟ್ಟಣವನ್ನು ಮರದ ಗೊಂಬೆ ತಯಾರಿಕೆಗೆ, ಬೆಂಗಳೂರನ್ನು...
ಶಿವಮೊಗ್ಗ ಮೆಡಿಕಲ್ ಕಾಲೇಜಿನಲ್ಲಿ ಕಾರ್ಯಾರಂಭಗೊAಡಿರುವ ಅತ್ಯಾಧುನಿಕ ಹೃದ್ರೋಗ ಚಿಕಿತ್ಸಾ ಸೌಲಭ್ಯ ಹೊಂದಿರುವ ಕ್ಯಾಥ್‌ಲ್ಯಾಬ್, ಜಯದೇವ ಹೃದ್ರೋಗ ಸಂಸ್ಥೆಯ ಗುಣಮಟ್ಟ ಹೊಂದಿದೆ ಎಂದು ಜಯದೇವ ಹೃದ್ರೊಗ ಸಂಸ್ಥೆಯ ನಿರ್ದೇಶಕ ಡಾ.ಸಿ.ಎನ್.ಮಂಜುನಾಥ್ ಅವರು ತಿಳಿಸಿದರು. ಅವರು ಶನಿವಾರ...
ಮಳೆಯಿಂದ ತೀವ್ರ ತರಹದ ಹಾನಿಗೊಳಗಾಗಿ ರಸ್ತೆ ಸಂಪರ್ಕ ಕಳೆದುಕೊಂಡಿರುವ ಮಲೆನಾಡಿನ ಗ್ರಾಮೀಣ ಪ್ರದೇಶಗಳಿಗೆ ವ್ಯವಸ್ಥಿತ ಹಾಗೂ ಶಾಶ್ವತ ಸಂಪರ್ಕ ಕಲ್ಪಿಸಲು ಕಿರುಸೇತುವೆಗಳನ್ನು ನಿರ್ಮಿಸಲಾಗುವುದು ಎಂದು ರಾಜ್ಯ ಗ್ರಾಮೀಣಾಭಿವೃದ್ಧಿ, ಪಂಚಾಯತ್ ರಾಜ್ ಹಾಗೂ ಜಿಲ್ಲಾ ಉಸ್ತುವಾರಿ...
ಮಾಧ್ಯಮ ಅಕಾಡೆಮಿ ಸದಸ್ಯರನ್ನು ಅಭಿನಂದಿಸಿದ ಮರುಳಸಿದ್ಧ ಸ್ವಾಮೀಜಿ ಸಲಹೆ ಜನಪ್ರಿಯತೆಗಳಿಸುವ ಭರದಲ್ಲಿ ಮಾಧ್ಯಮಗಳು ಭಾಷೆಯನ್ನು ಭ್ರಷ್ಟಗೊಳಿಸಬಾರದು ಎಂದು ಶಿವಮೊಗ್ಗ ಬಸವಕೇಂದ್ರದ ಡಾ.ಬಸವ ಮರುಳಸಿದ್ದ ಸ್ವಾಮೀಜಿ ಅಭಿಪ್ರಾಯಪಟ್ಟರು. ಪತ್ರಿಕಾಭವನದಲ್ಲಿ ಶುಕ್ರವಾರ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ...
ಶಿವಮೊಗ್ಗ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಉಂಟಾಗಿರುವ ಹಾನಿ ಪ್ರಮಾಣ ಸಮೀಕ್ಷೆ ನಡೆಸಲಾಗುತ್ತಿದ್ದು, ಪ್ರಾಥಮಿಕವಾಗಿ 418 ಕೋಟಿ ರೂ. ಹಾನಿ ಅಂದಾಜಿಸಲಾಗಿದೆ ಎಂದು ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಅವರು ತಿಳಿಸಿದರು. ಅತಿವೃಷ್ಟಿಯಿಂದ ಹಾನಿಗೀಡಾಗಿರುವ ತೀರ್ಥಹಳ್ಳಿ ತಾಲೂಕಿನ ಮಂಡಗದ್ದೆ...
ಶಿವಮೊಗ್ಗ, ಆ.೦೫: ಮಾದಕ ವಸ್ತುಗಳ ದಾಸನಾಗಿದ್ದ ಮಗನ ಬಗ್ಗೆ ತೀವ್ರ ಮನನೊಂದು ಆತನ ತಂದೆ ಮತ್ತು ತಾಯಿ ಮನೆಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಗುರುವಾರ ತಡ ಸಂಜೆ ಆಲ್ಕೊಳದ ವಿಕಾಸ ಶಾಲೆ...
ನಾನು ಇಂತಹುದೇ ಖಾತೆ ಬೇಕೆನ್ನುವುದಿಲ್ಲ , ಆದರೆ ಕೊಟ್ಟ ಜವಾ ಬ್ದಾರಿಯನ್ನು ಸಮರ್ಥವಾಗಿ ನಿಭಾಯಿ ಸುತ್ತೇನೆ ಎಂದು ನೂತನ ಸಚಿವ ಕೆ.ಎಸ್. ಈಶ್ವರಪ್ಪ ಹೇಳಿದರು.ಪ್ರಮಾಣವಚನ ಸ್ವೀಕರಿಸಿದ ಬಳಿಕ ಶಿವಮೊಗ್ಗ ನಗರಕ್ಕೆ ಬಂದ ಅವರಿಗೆ ಭವ್ಯ...
ಇದೇ ಕಾಲುದಾರಿಯಲ್ಲಿ ಜನರು ದ್ವಿಚಕ್ರ ವಾಹನದಲ್ಲಿ ಸಂಚರಿಸುವುದು ಮಾಮೂಲಿಯಾಗಿದ್ದು, ಅದೃಷ್ಟವಶಾತ್ ಯಾವುದೇ ಅವಘಢವಾಗಿಲ್ಲ. ಸ್ಥಳಕ್ಕೆ ಮೆಸ್ಕಾಂ ಹಾಗೂ ಪೊಲೀಸ್ ಸಿಬ್ಬಂದಿ ಬಂದು ಸ್ಥಳ ಮಹಜರು ಮಾಡಿದ್ದಾರೆ. ವಿಪರೀತ ಮಳೆಯ ಕಾರಣ ಕಾಡಿನಲ್ಲಿ ಮರದ ಟೊಂಗೆ...
error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.