ದರ್ಶನಕ್ಕೆ ಮಾತ್ರ ಅವಕಾಶ ಅದೇ ರೀತಿ ಆಗಸ್ಟ್ ೬ ರಿಂದ ೧೩ರವರೆಗೆ ದೇವಸ್ಥಾನದಲ್ಲಿ ದೇವರ ದರ್ಶನಕ್ಕೆ ಮಾತ್ರ ಅವಕಾಶ ಕಲ್ಪಿಸಲಾಗಿದ್ದು ಉಳಿದ ಎಲ್ಲಾ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ....
ಹೊಸನಗರದಿಂದ ನಗರ-ನಾಗೋಡಿ ಮಾರ್ಗವಾಗಿ ಕೊಲ್ಲೂರಿಗೆ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿ 766(ಸಿ)ರಲ್ಲಿ ಬರುವ ನಗರ-ಚಿಕ್ಕಪೇಟೆ ಮಧ್ಯದಲ್ಲಿರುವ ಸೇತುವೆ ಕುಸಿದಿರುವುದರಿಂದ ಮತ್ತು ಶಿವಮೊಗ್ಗ ತೀರ್ಥಹಳ್ಳಿ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿ 169 ರಲ್ಲಿ ವಿಹಂಗಮ ನರ್ಸರಿ...
ಶಿವಮೊಗ್ಗ ಶಾಸಕ ಹಾಗೂ ಮಾಜಿ ಡಿಸಿಎಂ ಕೆ.ಎಸ್. ಈಶ್ವರಪ್ಪ ,ಹಿರಿಯ ಶಾಸಕ ತೀರ್ಥಹಳ್ಳಿ ಶಾಸಕ ಆರಗ ಜ್ಞಾನೇಂದ್ರ ಬಸವರಾಜ್ ಬೊಮ್ಮಾಯಿ ಅವರ ಸಂಪುಟ ಸೇರುವುದು ಖಚಿತವಾಗಿದೆ. ಇಬ್ಬರಿಗೂ ಈಗಾಗಲೇ ಪ್ರಮಾಣವಚನ ಸ್ವೀಕರಿಸಲು ಬರುವಂತೆ ಆಹ್ವಾನ...
ಸಹ್ಯಾದ್ರಿ ಕ್ಯಾಂಪಸ್ ನಲ್ಲಿ ಖೇಲೊ ಇಂಡಿಯಾದ ವಿಶೇಷ ಕ್ರೀಡಾ ತರಬೇತಿ ಕೇಂದ್ರ ಸ್ಥಾಪಿಸುವ ಪ್ರಸ್ತಾವನೆಯನ್ನು ಜಿಲ್ಲಾಡಳಿತ ಕೈ ಬಿಟ್ಟಿದಿಯೆ ? . ಹೌದು ಹೀಗೊಂದು ಅನುಮಾನ ಬರಲು ಕಾರಣವೂ ಉಂಟು. ಸೋಮವಾರ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್...
ಕುವೆಂಪು ವಿವಿ: ಪರಿಸರ ಮಾಲಿನ್ಯ ಕುರಿತ ವಿಶೇಷ ಉಪನ್ಯಾಸ ಪರಿಸರ ಮಾಲಿನ್ಯದ ನಿರ್ವಹಣೆಯಲ್ಲಿ ಸಾಂಪ್ರದಾಯಿಕ ಮಾದರಿಯನ್ನೇ ಈಗಲೂ ಅನುಸರಿಸಲಾಗುತ್ತಿದೆ. ನಮ್ಮ ಅರಿವಿಗೆ ಬಾರದ ರೀತಿಯಲ್ಲಿ ಈ-ತ್ಯಾಜ್ಯ ಈಗಾಗಲೇ ಬಹುದೊಡ್ಡ ಸವಾಲಾಗಿ ಪರಿಣಮಿಸಿದೆ. ಹೀಗಾಗಿ ಮಾಲಿನ್ಯ...
ಆ ಹುಡುಗಿ ಹಾಡುತ್ತಿದ್ದರೆ ಶರಾವತಿ ನದಿಯಲ್ಲಿ ಅಲೆಗಳೇಳುತ್ತಿದ್ದವು, ನೆಲದ ಸಂಸ್ಕøತಿಯ ತಾಯಿಮನೆಯಂತಿರುವ ಕರೂರು ಸೀಮೆಯಲ್ಲಿ ಪ್ರವರ್ಧಮಾನಕ್ಕೆ ಬರುತ್ತಿದ್ದ ಆಕೆಯ ಅದ್ಭುತ ಗಾನಸಿರಿಗೆ ಕೇಳುಗರು ತಲೆದೂಗುತ್ತಿದ್ದರು. ಬಡತನದಲ್ಲಿಯೇ ಅರಳಿದ ಅಗಾಧ ಪ್ರತಿಭೆ ಬೆಳಗುವುದು ಕ್ರೂರ ವಿಧಿಗೆ...
ವಿವಿ ಶೈಕ್ಷಣಿಕ ಪ್ರಗತಿಯ ಚಿಂತನ-ಮಂಥನ ಕಾರ್ಯಕ್ರಮ ಕುವೆಂಪು ವಿಶ್ವವಿದ್ಯಾಲಯವು ಕೋವಿಡ್-೧೯ ಸಂಕಷ್ಟ ಕಾಲದಲ್ಲಿಯೂ ಯಾವುದೇ ಹಿನ್ನಡೆಯಾಗದಂತೆ ಆನ್‌ಲೈನ್ ತರಗತಿಗಳು, ಉಪನ್ಯಾಸ ಸರಣಿಗಳು ಮತ್ತು ವೆಬಿನಾರ್‌ಗಳನ್ನು ನಡೆಸುವ ಮೂಲಕ ಬೌದ್ಧಿಕ ಬೆಳವಣಿಗೆಗೆ ಒತ್ತು ನೀಡಿದೆ ಎಂದು...
ವಿಮಾನ ನಿಲ್ದಾಣ ಕಾಮಗಾರಿ ಸೇರಿದಂತೆ ಜಿಲ್ಲೆಯಲ್ಲಿ ಕೈಗೊಳ್ಳಲಾಗಿರುವ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ನಿಗದಿತ ಅವಧಿಯ ಒಳಗಾಗಿ ಪೂರ್ಣಗೊಳಿಸಬೇಕು ಎಂದು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಅವರು ತಿಳಿಸಿದರು. ಅವರು ಸೋಮವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಜಿಲ್ಲೆಯ ಪ್ರಮುಖ ಕಾಮಗಾರಿಗಳ...
ಸೊರಬ ಪದವಿಪೂರ್ವ ಕಾಲೇಜಿನ ಅರ್ಥಶಾಸ್ತ್ರ ಉಪನ್ಯಾಸಕ ಕೆ.ವಿಶ್ವನಾಥ್ ಹಾಗೂ ಕನ್ನಡ ಉಪನ್ಯಾಸಕ ಜಿ.ಬಂಗಾರಪ್ಪ ಅವರು ನಿವೃತ್ತಿಯಾದ ನಿಮಿತ್ತ ಕಾಲೇಜಿನಲ್ಲಿ ಕಾಲೇಜು, ಸಂಘ-ಸಂಸ್ಥೆಗಳು ಹಾಗೂ ವಿದ್ಯಾರ್ಥಿಗಳ ವತಿಯಿಂದ ಸನ್ಮಾನಿಸಿ ಗೌರವಿಸುವ ಮೂಲಕ ಶನಿವಾರ ಬೀಳ್ಕೊಡುಗೆ ನೀಡಲಾಯಿತು.ಪದವಿಪೂರ್ವ...
ನೆರೆಯ ರಾಜ್ಯಗಳಲ್ಲಿ ಕೊರೊನ ಸೋಂಕು ಹೆಚ್ಚುತ್ತಿರುವುದರ ನಡುವೆಯೇ ಶಿವಮೊಗ್ಗದಲ್ಲಿಯೂ ಕೊರೊನ ಸೋಂಕಿನ ಏರಿಳಿತ ಇದ್ದೇ ಇದೆ.ಜಿಲ್ಲೆಯಲ್ಲಿ ಭಾನುವಾರ ಜಿಲ್ಲೆಯಲ್ಲಿ 54 ಸೋಂಕು ಪ್ರಕರಣಗಳು ಪತ್ತೆಯಾಗಿದ್ದು, ಒಬ್ಬರು ನಿಧನರಾಗಿದ್ದಾರೆ. ಜಿಲ್ಲೆಯಲ್ಲಿ ಈವರೆಗೆ ಕೋರೊನ ಸೋಂಕಿನಿಂದ ನಿಧನರಾದವರ...
error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.