ಖಾಸಗಿ ಬಸ್ ಪ್ರಯಾಣ ದರ ಶೇ.25ರಷ್ಟು ಹೆಚ್ಚಳಕ್ಕೆ ನಿರ್ಧಾರ
ಶಿವಮೊಗ್ಗ ಜಿಲ್ಲೆಯಲ್ಲಿ ಖಾಸಗಿ ಬಸ್‍ಗಳ ಪ್ರಯಾಣ ದರವನ್ನು ಶೇ.25ರಷ್ಟು ಹೆಚ್ಚಿಸುವ ಕುರಿತು ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಅವರು ತಿಳಿಸಿದರು. ಗುರುವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ರಸ್ತೆ ಸಾರಿಗೆ ಪ್ರಾಧಿಕಾರದ...

