Malenadu Mitra

Category : ಶಿವಮೊಗ್ಗ

ರಾಜ್ಯಶಿವಮೊಗ್ಗ

ಸಿಗಂದೂರು ಮುಜರಾಯಿಗೆ ಸೇರಿಸುವ ಪ್ರಯತ್ನದ ವಿರುದ್ಧ ದೊಡ್ಡ ಹೋರಾಟ, ಗಂಗಾವತಿ ಈಡಿಗರ ಚಿಂತನ-ಮಂಥನ ಸಭೆಯಲ್ಲಿ ಗುತ್ತೇದಾರ್ ಎಚ್ಚರಿಕೆ

Malenadu Mirror Desk
ಈಡಿಗ ಸಮುದಾಯದ ಆಡಳಿತ ಮಂಡಳಿ ಇರುವ ಸಿಗಂದೂರು ಶ್ರೀ ಚೌಡೇಶ್ವರಿ ದೇಗುಲವನ್ನು ಮುಜರಾಯಿ ಇಲಾಖೆಗೆ ಸೇರಿಸುವ ಪ್ರಯತ್ನವನ್ನು ನಿಲ್ಲಿಸದಿದ್ದಲ್ಲಿ ಸಮುದಾಯದಿಂದ ದೊಡ್ಡ ಪ್ರತಿಭಟನೆ ಎದುರಿಸಬೇಕಾಗುತ್ತದೆ ಎಂದು ರಾಜ್ಯ ಬಿಜೆಪಿ ಉಪಾಧ್ಯಕ್ಷ ಹಾಗೂ ಮಾಜಿ ಶಾಸಕರಾದ...
ರಾಜ್ಯಶಿವಮೊಗ್ಗ

1804 ಅಡಿ ದಾಟಿದ ಲಿಂಗನಮಕ್ಕಿ ಜಲಾಶಯ, ಮಲೆನಾಡಿನತ್ತ ಪ್ರವಾಸಿಗರ ದಂಡು

Malenadu Mirror Desk
ಮಲೆನಾಡಿನಲ್ಲಿ ಮಳೆಯ ಅಬ್ಬರ ಕೊಂಚ ಕಡಿಮೆಯಾಗಿದ್ದು, ನದಿಗಳ ಪ್ರವಾಹವೂ ತಗ್ಗಿದೆ. ಶರಾವತಿ ಕಣಿವೆಯಲ್ಲಿ ಮಳೆಯ ಬಿರುಸು ಕಡಿಮೆಯಾಗಿದ್ದು, ಲಿಂಗನಮಕ್ಕಿ ಜಲಾಶಯದ ಒಳ ಹರಿವು ಕಡಿಮೆಯಾಗಿದೆ. ಭಾನುವಾರ ಮಧ್ಯಾಹ್ನ 1 ಗಂಟೆ ಹೊತ್ತಿಗೆ ಲಿಂಗನಮಕ್ಕಿ ಜಲಾಶಯಕ್ಕೆ...
ರಾಜ್ಯಶಿವಮೊಗ್ಗ

1803 ಅಡಿ ದಾಟಿದ ಲಿಂಗನಮಕ್ಕಿ ಜಲಾಶಯ, ಮಲೆನಾಡಿನತ್ತ ಪ್ರವಾಸಿಗರ ದಂಡು

Malenadu Mirror Desk
ಮಲೆನಾಡಿನಲ್ಲಿ ಮಳೆಯ ಅಬ್ಬರ ಕೊಂಚ ಕಡಿಮೆಯಾಗಿದ್ದು, ನದಿಗಳ ಪ್ರವಾಹವೂ ತಗ್ಗಿದೆ. ಶರಾವತಿ ಕಣಿವೆಯಲ್ಲಿ ಮಳೆಯ ಬಿರುಸು ಕಡಿಮೆಯಾಗಿದ್ದು, ಲಿಂಗನಮಕ್ಕಿ ಜಲಾಶಯದ ಒಳ ಹರಿವು ಕಡಿಮೆಯಾಗಿದೆ. ಭಾನುವಾರ ಬೆಳಗ್ಗೆ 8 ಗಂಟೆ ಹೊತ್ತಿಗೆ ಲಿಂಗನಮಕ್ಕಿ ಜಲಾಶಯಕ್ಕೆ...
ರಾಜ್ಯಶಿವಮೊಗ್ಗ

ಪ್ರತಿಯೊಬ್ಬರು ಜಾತಿ ಸಂಕೋಲೆಗಳಿಂದ ಹೊರಬರಬೇಕಿದೆ

Malenadu Mirror Desk
ಪ್ರತಿಯೊಬ್ಬರು ಜಾತಿ ಸಂಕೋಲೆಗಳಿಂದ ಹೊರಬರಬೇಕಿದೆ ಎಂದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್. ಈಶ್ವರಪ್ಪ ಹೇಳಿದರು.ನಗರದ ಬಸವೇಶ್ವರ ವೃತ್ತದಲ್ಲಿ ಬಸವೇಶ್ವರ ಪುತ್ಥಳಿ ಪ್ರತಿಷ್ಠಾಪನೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಜಾತಿಯ ಸಂಕುಚಿತ ಭಾವನೆಯಿಂದ ಹೊರ ಬರಬೇಕಾಗಿದೆ....
ರಾಜ್ಯಶಿವಮೊಗ್ಗ

ನಾಳೆ ಕೆ-ಸೆಟ್ ಅರ್ಹತಾ ಪರೀಕ್ಷೆ , ಎಲ್ಲೆಲ್ಲಿ ಪರೀಕ್ಷಾ ಕೇಂದ್ರಗಳಿವೆ ಗೊತ್ತಾ?

Malenadu Mirror Desk
ಮೈಸೂರು ವಿಶ್ವವಿದ್ಯಾಲಯ ನಡೆಸುವ ಕರ್ನಾಟಕ ರಾಜ್ಯ ಉಪನ್ಯಾಸಕರ ಅರ್ಹತಾ ಪರೀಕ್ಷೆ (ಕೆ-ಸೆಟ್) ನಾಳೆ (ಜು. 25) ಶಿವಮೊಗ್ಗ ನಗರದ ವಿವಿಧ ಕಾಲೇಜುಗಳಲ್ಲಿ ನಡೆಯಲಿದೆ. ಕುವೆಂಪು ವಿಶ್ವವಿದ್ಯಾಲಯದ ವ್ಯಾಪ್ತಿಯಲ್ಲಿ ಪರೀಕ್ಷೆ ತೆಗೆದುಕೊಂಡ ವಿದ್ಯಾರ್ಥಿಗಳಿಗಾಗಿ ಮೂರು ಕ್ಲಸ್ಟರ್‍ಗಳಡಿ...
ಜಿಲ್ಲೆಶಿವಮೊಗ್ಗ

ಎಂ.ಶ್ರೀಕಾಂತ್ ತಂದೆ ನಿಧನ

Malenadu Mirror Desk
ಜೆಡಿಎಸ್‌ನ ರಾಜ್ಯ ಪ್ರಧಾನ ಕಾರ್ಯದರ್ಶಿ ಎಂ. ಶ್ರೀಕಾಂತ್ ಅವರ ತಂದೆ ಮರಿಮಾದಯ್ಯ(80 ವರ್ಷ) ಶುಕ್ರವಾರ ತಡರಾತ್ರಿ ನಿಧನರಾಗಿದ್ದಾರೆ.ಶನಿವಾರ ರಾತ್ರಿ ಒಂದು ಗಂಟೆ ಸುಮಾರಿಗೆ ಹರಕೆರೆಯ ನಿವಾಸದಲ್ಲಿ ಅವರು ಇಹಲೋಕ ತ್ಯಜಿಸಿದರು. ಶನಿವಾರ ಮಧ್ಯಾಹ್ನ3 ಗಂಟೆ...
ರಾಜ್ಯಶಿವಮೊಗ್ಗ

ಕೃಷಿ ವಿವಿಗೆ ಕೆಳದಿ ಶಿವಪ್ಪನಾಯಕನ ಹೆಸರು : ಬಿ.ಎಸ್.ಯಡಿಯೂರಪ್ಪ

Malenadu Mirror Desk
1804ಕೋಟಿ ರೂ.ಗಳ ವೆಚ್ಚದ ವಿವಿಧ ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ಶಿವಮೊಗ್ಗಜಿಲ್ಲೆ ಸಾಗರ ತಾಲೂಕಿನ ಇರುವಕ್ಕಿಯಲ್ಲಿರುವ ಹಾಗೂ ಲೋಕಾರ್ಪಣೆ ಮಾಡಲಾದ ಕೃಷಿ ಮತ್ತು ತೋಟಗಾರಿಕಾ ವಿಶ್ವವಿದ್ಯಾಲಯಕ್ಕೆ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕಾ...
ರಾಜ್ಯಶಿವಮೊಗ್ಗ

ಸಚಿವ ಕೆ.ಎಸ್.ಈಶ್ವರಪ್ಪ ಅವರಿಂದ ಅತಿವೃಷ್ಟಿ ಪೀಡಿತ ಪ್ರದೇಶಗಳ ಸಮೀಕ್ಷೆ

Malenadu Mirror Desk
ಶಿವಮೊಗ್ಗ ನಗರದಲ್ಲಿ ಅತಿವೃಷ್ಟಿಯಿಂದ ಹಾನಿಗೀಡಾಗಿರುವ ಪ್ರದೇಶಗಳಿಗೆ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಅವರು ಶನಿವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಳೆದ ಬಾರಿ ಅತಿವೃಷ್ಟಿಯಿಂದ ಶಿವಮೊಗ್ಗ ನಗರದ...
ರಾಜ್ಯಶಿವಮೊಗ್ಗ

ಸರ್ವರಿಗೂ ಸಂವಿಧಾನ’ ನಾಟಕ ಸಂವಿಧಾನದ ಅಶಯಗಳನ್ನು ಪ್ರತಿಬಿಂಬಿಸಲಿ: ಆರ್.ಕೆ.ಸಿದ್ರಾಮಣ್ಣ

Malenadu Mirror Desk
` ನಮ್ಮ ಸಂವಿಧಾನದ ಬಗ್ಗೆ ಪ್ರತಿಯೊಬ್ಬರಿಗೂ ಅರಿವು ಮೂಡಿಸುವ ಉದ್ದೇಶದಿಂದ ಶಿವಮೊಗ್ಗ ರಂಗಾಯಣದ ವತಿಯಿಂದ ನಿರ್ಮಿಸಲಾಗುತ್ತಿರುವ `ಸರ್ವರಿಗೂ ಸಂವಿಧಾನ’ ನಾಟಕ ಸಂವಿಧಾನದ ಆಶಯಗಳನ್ನು ಪ್ರತಿಬಿಂಬಿಸಲಿ ಎಂದು ವಿಧಾನ ಪರಿಷತ್ ಮಾಜಿ ಸದಸ್ಯ ಆರ್.ಕೆ.ಸಿದ್ರಾಮಣ್ಣ ಅವರು...
ರಾಜ್ಯಶಿವಮೊಗ್ಗ

1802 ಅಡಿ ದಾಟಿದ ಲಿಂಗನಮಕ್ಕಿ, ಶಿವಮೊಗ್ಗ ನಗದಲ್ಲಿ ಪರಿಹಾರ ಕಾರ್ಯ, ಜೋಗದಲ್ಲಿ ಮುಂದುವರಿದ ಜಲವೈಭವ

Malenadu Mirror Desk
ಶರಾವತಿ ಕಣಿವೆಯಲ್ಲಿ ವ್ಯಾಪಕ ಮಳೆಯಾಗಿರುವುದರಿಂದ ಲಿಂಗನಮಕ್ಕಿ ಜಲಾಶಯದ ನೀರಿನ ಮಟ್ಟದಲ್ಲಿ ಗಣನೀಯ ಏರಿಕೆ ಕಂಡಿದ್ದು, ಶನಿವಾರ ಬೆಳಗ್ಗೆ ಹೊತ್ತಿಗೆ 1802.60 ಅಡಿಗೆ ತಲುಪಿದೆ. ಒಂದು ಲಕ್ಷ ಕ್ಯೂಸೆಕ್‍ಗೂ ಅಧಿಕ ಒಳಹರಿವಿದೆ.ಹೊಸನಗರ ತಾಲೂಕಿನಲ್ಲಿ ಮಳೆಪ್ರಮಾಣ ಶುಕ್ರವಾರಕ್ಕೆ...
error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.