Malenadu Mitra

Category : ಶಿವಮೊಗ್ಗ

ರಾಜ್ಯಶಿವಮೊಗ್ಗ

ಶಿವಮೊಗ್ಗ ನಗರ ತಗ್ಗು ಪ್ರದೇಶಕ್ಕೆ ನುಗ್ಗಿದ ನೀರು ಮೇಯರ್ ಸುನೀತಾರಿಂದ ಜನರಿಗೆ ಸಾಂತ್ವನ,ಲಿಂಗನಮಕ್ಕಿಗೆ 1801.90 ಅಡಿ ನೀರು

Malenadu Mirror Desk
ಮಲೆನಾಡಿನಲ್ಲಿ ಪುಷ್ಯ ಮಳೆಯ ಆರ್ಭಟ ಜೋರಾಗಿದ್ದು,ಶುಕ್ರವಾರದ ಸಂಜೆ ಹೊತ್ತಿಗೆ ನದಿಗಳು ಅಪಾಯದ ಮಟ್ಟ ಮೀರಿದ್ದವು. ಕೊಪ್ಪ, ಶೃಂಗೇರಿ ಹಾಗೂ ತೀರ್ಥಹಳ್ಳಿಯಲ್ಲಿ ಕಳೆದ 24 ತಾಸುಗಳಲ್ಲಿ ಸುರಿದ ಮಳೆಯಿಂದ ತುಂಗಾ ನದಿ ತುಂಬಿ ಹರಿಯುತ್ತಿದೆ. 85...
ರಾಜ್ಯಶಿವಮೊಗ್ಗ

ಅಪಾಯದ ಮಟ್ಟದಲಿ ತುಂಗಾ, ಪ್ರವಾಹದ ಭೀತಿ ಜೋಗದಲ್ಲಿ ರುದ್ರ ರಮಣೀಯ ದೃಶ್ಯ

Malenadu Mirror Desk
ಮಲೆನಾಡಿನಾದ್ಯಂತ ಕುಂಭದ್ರೋಣ ಮಳೆಯಾಗುತ್ತಿದ್ದು, ಬಹುತೇಕ ನದಿಗಳು ಅಪಾಯದ ಮಟ್ಟದಲ್ಲಿ ಹರಿಯುತ್ತಿವೆ. ತುಂಗಾ ನದಿಗೆ ಜಲಾಶಯದಿಂದ 75 ಸಾವಿರ ಕ್ಯೂಸೆಕ್ ನೀರನ್ನು ನದಿಗೆ ಬಿಡಲಾಗಿದೆ. ಶಿವಮೊಗ್ಗ ನಗರದ ಕುಂಬಾರಗುಂಡಿ, ಸೀಗೆಹಟ್ಟಿ ಹಾಗೂ ರಾಜೀವ್‍ಗಾಂಧಿ ಬಡಾವಣೆಯ ತಗ್ಗು...
ರಾಜ್ಯಶಿವಮೊಗ್ಗ

ಮಲೆನಾಡಲ್ಲಿ ಮಳೆ ಅಬ್ಬರ ಮೈದುಂಬಿದ ನದಿಗಳು ಜಲಾಶಯಗಳ ನೀರಿನ ಮಟ್ಟ ಏರಿಕೆ

Malenadu Mirror Desk
ಮಲೆನಾಡೀಗ ಸಂಪೂರ್ಣ ಮಳೆನಾಡಾಗಿದ್ದು, ನಿರಂತರ ವರ್ಷಧಾರೆಯಿಂದಾಗಿ ಹಳ್ಳಕೊಳ್ಳಗಳು ತುಂಬಿ ಹರಿಯುತಿದ್ದು, ನದಿಗಳ ನೀರಿನ ಮಟ್ಟ ಗಣನೀಯವಾಗಿ ಏರಿಕೆಯಾಗುತ್ತಿದೆ. ಶಕ್ತಿನದಿ ಶರಾವತಿ ಕಣಿವೆ ಪ್ರದೇಶದಲ್ಲಿ ಸುರಿದ ವ್ಯಾಪಕ ಮಳೆಯಿಂದಾಗಿ ಲಿಂಗನಮಕ್ಕಿ ಜಲಾಶಯಕ್ಕೆ ಒಂದೇ ದಿನ 3...
ರಾಜ್ಯಶಿವಮೊಗ್ಗಸೊರಬ

ಶಿವಮೊಗ್ಗದಲ್ಲಿ 73 ಮಂದಿಗೆ ಕೊರೊನ 2 ಸಾವು

Malenadu Mirror Desk
ಶಿವಮೊಗ್ಗ ಜಿಲ್ಲೆಯಲ್ಲಿ ಗುರುವಾರ 73 ಮಂದಿಯಲ್ಲಿ ಕೊರೊನ ಪತ್ತೆಯಾಗಿದೆ. 2 ಮಂದಿ ಸಾವಿಗೀಡಾಗಿದ್ದು, 67 ಮಂದಿ ಗುಣಮುಖರಾಗಿದ್ದಾರೆ. ಜಿಲ್ಲೆಯಲ್ಲಿಈವರೆಗೆ ಕೊರೊನದಿಂದ ಸತ್ತವರ ಸಂಖ್ಯೆ 1035ಕ್ಕೇರಿದೆ.ಶಿವಮೊಗ್ಗ ತಾಲೂಕಿನಲ್ಲಿ 21 ಸೋಂಕು ತಗುಲಿದೆ. ಭದ್ರಾವತಿಯಲ್ಲಿ 9ತೀರ್ಥಹಳ್ಳಿಯಲ್ಲಿ24, ಶಿಕಾರಿಪುರದಲ್ಲಿ5,...
ರಾಜ್ಯಶಿವಮೊಗ್ಗ

ಯಡಿಯೂರಪ್ಪ ಪದಚ್ಯುತಿಗೆ ಈಶ್ವರಪ್ಪ ಅವರೇ ನೇರ ಕಾರಣ

Malenadu Mirror Desk
 ಸಿಎಂ ಯಡಿಯೂರಪ್ಪ ಪದಚ್ಯುತಿಗೆ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್. ಈಶ್ವರಪ್ಪ ಅವರೇ ನೇರ ಕಾರಣ ಎಂದು ಮಾಜಿ ಶಾಸಕ ಕೆ.ಬಿ. ಪ್ರಸನ್ನಕುಮಾರ್ ಆರೋಪಿಸಿದರು.ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಡಿಯೂರಪ್ಪನವರ ಕಾರ್ಯವೈಖರಿ ಬಗ್ಗೆ ತಮ್ಮ ಅಂತರಾಳದಲ್ಲಿದ್ದ ಆಕ್ರೋಶವನ್ನು...
ರಾಜ್ಯಶಿವಮೊಗ್ಗ

ನೂತನ ಕುಲಸಚಿವರಿಂದ ಅಧಿಕಾರ ಸ್ವೀಕಾರ

Malenadu Mirror Desk
ಕುವೆಂಪು ವಿಶ್ವವಿದ್ಯಾನಿಲಯದ ಆಡಳಿತ ವಿಭಾಗದ ನೂತನ ಕುಲಸಚಿವರಾಗಿ ಅನುರಾಧ ಅವರು ಗುರುವಾರ ಮಧ್ಯಾಹ್ನ ಅಧಿಕಾರ ಸ್ವೀಕರಿಸಿದರು.ನಿರ್ಗಮಿತಿ ಕುಲಸಚಿವ ಪ್ರೊ.ಎಸ್.ಎಸ್.ಪಾಟೀಲ್ ಅವರು ನೂತನ ಕುಲಸಚಿವರಿಗೆ ಅಧಿಕಾರ ಹಸ್ತಾಂತರಿಸಿದರು. ಈ ಸಂದರ್ಭ ಕುಲಪತಿ ಪ್ರೊ.ವೀರಭದ್ರಪ್ಪ ಅವರು ಉಪಸ್ಥಿತರಿದ್ದರು....
ರಾಜ್ಯಶಿವಮೊಗ್ಗ

ಕುವೆಂಪು ವಿವಿ: ಜುಲೈ 26ರಿಂದ ಆಫ್‍ಲೈನ್ ತರಗತಿಗಳು ಪುನರಾರಂಭ

Malenadu Mirror Desk
ಶಂಕರಘಟ್ಟ, ಜು. 22: ಬರುವ ಜುಲೈ 26ರಿಂದ ಕುವೆಂಪು ವಿಶ್ವವಿದ್ಯಾಲಯದ ಪದವಿ, ಸ್ನಾತಕೋತ್ತರ ಪದವಿ, ಮತ್ತು ಬಿ.ಎಡ್ ಆಫ್‍ಲೈನ್ ತರಗತಿಗಳು ಪುನರಾರಂಭಗೊಳ್ಳಲಿದ್ದು, ವಿದ್ಯಾರ್ಥಿಗಳು ಕನಿಷ್ಠ ಪ್ರಥಮ ಡೋಸ್ ಕೋವಿಡ್ ಲಸಿಕೆಯನ್ನು ಕಡ್ಡಾಯವಾಗಿ ಪಡೆದು ಹಾಜರಾಗಲು...
ಜಿಲ್ಲೆಶಿವಮೊಗ್ಗ

ಬಿಎಸ್ ವೈ ಬೆನ್ನಿಗೆ ಯುವಸಂಗಮ

Malenadu Mirror Desk
ಮುಖ್ಯಮಂತ್ರಿ ಸ್ಥಾನದಿಂದ ಬಿ.ಎಸ್. ಯಡಿಯೂರಪ್ಪ ಅವರನ್ನು ಬದಲಾಯಿಸಿದರೆ ಬಿಜೆಪಿ ಪಕ್ಷಕ್ಕೆ ನಷ್ಟವಾಗಲಿದೆ ಎಂದು ಶಿವಮೊಗ್ಗ ಜಿಲ್ಲಾ ವೀರಶೈವ ಯುವ ಸಂಗಮ ವೇದಿಕೆ  ಅಧ್ಯಕ್ಷ ಗಣೇಶ್ ಹೇಳಿದರು.ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಅವರು,ನಾಯಕತ್ವ ಬದಲಾವಣೆ ವಿಚಾರವಾಗಿ ಬಿಜೆಪಿ ಹೈಕಮಾಂಡ್...
ರಾಜ್ಯಶಿವಮೊಗ್ಗಸಾಗರ

ಸಿಗಂದೂರು ದೇಗುಲ ಮುಜರಾಯಿಗೆ ಬೇಡ: ಈಡಿಗರ ಸಂಘದಿಂದ ಕೋಟ ಶ್ರೀನಿವಾಸ ಪೂಜಾರಿಗೆ ಮನವಿ

Malenadu Mirror Desk
ರಾಜ್ಯದ ಪ್ರಸಿದ್ಧ ಧಾರ್ಮಿಕ ಶ್ರದ್ಧಾಕೇಂದ್ರ ಸಿಗಂದೂರು ಚೌಡೇಶ್ವರಿ ದೇಗುಲವನ್ನು ಯಾವುದೇ ಕಾರಣಕ್ಕೂ ಮುಜರಾಯಿ ಇಲಾಖೆಗೆ ಸೇರಿಸಬಾರದೆಂದು ಮುಜರಾಯಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಅವರಿಗೆ ಶಿವಮೊಗ್ಗ ಜಿಲ್ಲಾ ಆರ್ಯ ಈಡಿಗರ ಸಂಘ ಮನವಿ ಮಾಡಿದೆ.ಶಿವಮೊಗ್ಗದಲ್ಲಿ...
ಶಿವಮೊಗ್ಗ

ಕುಮಾರ್ ದುಂಡಾವರ್ತನೆ ಮರುಕಳಿಸಿದರೆ ತಕ್ಕ ಪಾಠ: ಮಧು ಎಚ್ಚರಿಕೆ

Malenadu Mirror Desk
ಮನೆ ಮುರಿಯುವ ಸಂಸ್ಕøತಿಯನ್ನು ಚರಿತ್ರೆಯಾಗಿಸಿಕೊಂಡ ಕುಮಾರ್ ಬಂಗಾರಪ್ಪ ಅವರು ಸೊರಬ ಪಟ್ಟಣದ ಸರ್ವೆ ನಂ 113ರಲ್ಲಿ ವಾಸವಾದ ನಿವಾಸಿಗಳನ್ನು ಒಕ್ಕಲೆಬ್ಬಿಸಲು ಮುಂದಾದ ಅವರ ಅಮಾನವೀಯ ಹಾಗೂ ದುರಾಡಳಿತಕ್ಕೆ ತಕ್ಕ ಪಾಠ ಕಲಿಸುವುದಾಗಿ ಮಾಜಿ ಶಾಸಕ...
error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.