ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆ ಮಣಿಪಾಲ ಇವರ ವತಿಯಿಚಿದ ನಿರುದ್ಯೋಗಿ ಸ್ವಉದ್ಯೋಗಾಕಾಂಕ್ಷಿಗಳಿಗಾಗಿ ಆಗಸ್ಟ್ 2 ರಿಂದ 30 ದಿನಗಳ “ಬ್ಯೂಟಿಪಾರ್ಲರ್ ಮ್ಯಾನೇಜ್‍ಮೆಂಟ್” ಮತ್ತು ಆಗಸ್ಟ್ 5 ರಿಂದ 30 ದಿನಗಳ...
ಕೆರೆ ಒತ್ತುವರಿ ತೆರವು ಕಾರ್ಯಾಚರಣೆ ವೇಳೆ ಕುಟುಂಬ ವಿಷ ಕುಡಿಯಲು ಮುಂದಾದ ಘಟನೆ ಶಿವಮೊಗ್ಗ ತಾಲೂಕು ಅಗಸವಳ್ಳಿಯಲ್ಲಿ ಮಂಗಳವಾರ ವರದಿಯಾಗಿದೆ.ಅಗಸವಳ್ಳಿ ಗ್ರಾಮ ಪಂಚಾಯಿತಿಯ ಅಗಸವಳ್ಳಿ ಗ್ರಾಮದಲ್ಲಿ ಈರೇಗೌಡ ಎನ್ನುವವರು ಅಲ್ಲಿನ ಶ್ರೀಮಠದ ಕೆರೆ ಜಾಗವನ್ನು...
ಶಿವಮೊಗ್ಗ ಪಶುವೈದ್ಯಕೀಯ ಮಹಾವಿದ್ಯಾಲಯದ ನೂತನ ಜಾನುವಾರು ಸಾಕಾಣಿಕಾ ಸಂಕೀರ್ಣದಲ್ಲಿ ರಾಷ್ಟ್ರೀಯ ಕೃಷಿ ವಿಕಾಸ ಯೋಜನೆ ಅನುದಾನದಲ್ಲಿ ನೂತನವಾಗಿ ಸ್ಥಾಪಿಸಲಾಗಿರುವ ಪಶು ಆಹಾರ ಮತ್ತು ಮೇವಿನ ಅಚ್ಚು (ಬ್ಲಾಕ್) ತಯಾರಿಕಾ ಘಟಕವನ್ನು ಜು.19 ರಂದು ಪಶುವೈದ್ಯಕೀಯ,...
ಶಿವಮೊಗ್ಗ, ಕುವೆಂಪು ವಿವಿ ಕುಲಸಚಿವ ಎಸ್.ಎಸ್.ಪಾಟೀಲ್ ಅವರನ್ನು ಮತ್ತೆ ವರ್ಗಾವಣೆ ಮಾಡಿ ಆದೇಶ ಹೊರಡಿಸಿರುವ ಸರಕಾರ ಅವರ ಜಾಗಕ್ಕೆ ಶಿವಮೊಗ್ಗ ಎಡಿಸಿಯಾಗಿದ್ದ ಅನುರಾಧಾ ಅವರನ್ನು ವರ್ಗಾವಣೆಮಾಡಲಾಗಿದೆ.ಕಳೆದ ಮೂರು ವರ್ಷಗಳಿಂದ ಶಿವಮೊಗ್ಗ ಹೆಚ್ಚುವರಿ ಜಿಲ್ಲಾಧಿಕಾರಿಯಾಗಿದ್ದ ಅನುರಾಧಾ...
ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ನಕಲಿ. ಅವರು ಹಾಗೆ ಹೇಳಲು ಸಾಧ್ಯವಿಲ್ಲ. ಒಂದು ವೇಳೆ ಪಕ್ಷ ಹೇಳಿದರೆ ನಾನು ರಾಜೀನಾಮೆ ನೀಡಲು ಸಿದ್ಧ. ಸಚಿವ ಸ್ಥಾನ ಹೋದರೆ ಗೂಟ ಹೋದಂತೆ ಎಂದು ಸಚಿವ ಕೆ.ಎಸ್ ಈಶ್ವರಪ್ಪ...
ಜಿಲ್ಲಾ ಪಂಚಾಯಿತಿ ಕ್ಷೇತ್ರ ಕರಡು ಮೀಸಲು ಪ್ರಕಟವಾಗಿದೆ. ಸರಕಾರ ಡಿಸೆಂಬರ್‍ತನಕ ಚುನಾವಣೆ ಇಲ್ಲ ಎಂದು ಸಚಿವ ಸಂಪುಟದಲ್ಲಿ ತೀರ್ಮಾನ ಕೈಗೊಂಡಿದೆ. ಆದರೆ ಈಗ ಗೊತ್ತುಮಾಡಿರುವ ಮೀಸಲಿನಂತೆ ಸಂಭಾವ್ಯ ಅಭ್ಯರ್ಥಿಗಳು ಕ್ಷೇತ್ರ ಸಂಚಾರ ಆರಂಭಿಸಿದ್ದಾರೆ. ಶಿವಮೊಗ್ಗ...
ಹೊಸನಗರ ತಾಲೂಕು ರಿಪ್ಪನ್ ಪೇಟೆ ಸಮೀಪದ ಸೂಡೂರು ಗೇಟ್ ಬಳಿ ಭಾನುವಾರ ಖಾಸಗಿ ಬಸ್ ಹಾಗೂ ಶಿಫ್ಟ್ ಕಾರು ನಡುವೆ ಸಂಭವಿಸಿದ ಮುಖಾಮುಖಿ ಡಿಕ್ಕಿಯಲ್ಲಿ ಕಾರಿನಲ್ಲಿದ್ದ ಇಬ್ಬರು ಪ್ರಯಾಣಿಕರಿಗೆ ತೀವ್ರತರವಾದ ಗಾಯವಾಗಿದ್ದು ಶಿವಮೊಗ್ಗ ಖಾಸಗಿ...
ಶಿವಮೊಗ್ಗ ಜಿಲ್ಲೆಯಲ್ಲಿ ಕೊರೊನ ಕೊಂಚ ಇಳಿಕೆಯಾಗಿದ್ದು, ಭಾನುವಾರ ಒಟ್ಟು 47 ಪಾಸಿಟಿವ್ ಪ್ರಕರಣಗಳು ದಾಖಲಾಗಿವೆ. ಸೋಂಕಿನಿಂದಾಗಿ ಇಬ್ಬರು ಜೀವಕಳೆದುಕೊಂಡಿದ್ದು, 111 ಮಂದಿ ಗುಣಮುಖರಾಗಿದ್ದಾರೆ. ಕೊರೊನದಿಂದ ಸತ್ತವರ ಸಂಖ್ಯೆ 1028ಕ್ಕೇರಿದೆ. ಶಿವಮೊಗ್ಗದಲ್ಲಿ 23,ಭದ್ರಾವತಿಯಲ್ಲಿ 4,ತೀರ್ಥಹಳ್ಳಿಯಲ್ಲಿ 3,ಶಿಕಾರಿಪುರದಲ್ಲಿ...
ಮಲೆನಾಡಲ್ಲೀಗ ಮಳೆ…ಮಳೆ… ಮತ್ತು ಮಳೆ. ಪುನರ್ವಸು ಆರ್ಭಟಕ್ಕೆ ಎಲ್ಲೆಂದರಲ್ಲಿ ನೀರು, ನೀರು ಮತ್ತು ನೀರೇ ತುಂಬಿದೆ. ಕೆರೆ ಕಟ್ಟೆಗಳಲ್ಲಿ ನೀರಿನ ಪ್ರಮಾಣ ಏರಿಕೆಯಾಗುತ್ತಿದ್ದರೆ, ಇಡೀ ಮಲೆಸೀಮೆ ಹಸಿರು ಹೊದ್ದು ನೋಡುಗರನ್ನು ಕೈಬೀಸಿ ಕರೆಯುತ್ತಿದೆ.ಲಾಕ್‍ಡೌನ್ ತೆರವಾಗುತ್ತಿದ್ದಂತ...
error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.