Malenadu Mitra

Category : ಶಿವಮೊಗ್ಗ

ರಾಜ್ಯ ಶಿವಮೊಗ್ಗ

ತ್ಯಾಜ್ಯ ನಿರ್ಮೂಲನೆಗೆ ಪಾಕ ಶಾಲೆಯೇ ಪಾಠ ಶಾಲೆ ಆಗಲಿ

Malenadu Mirror Desk
ಬೆಂಗಳೂರಿನ ಅದಮ್ಯ ಚೇತನ ಫೌಂಡೇಷನ್ನಿನ ಅಧ್ಯಕ್ಷೆ ತೇಜಸ್ವಿನಿ ಅನಂತಕುಮಾರ್‌ ಅಭಿಪ್ರಾಯ ಶಿವಮೊಗ್ಗ : ಪಾಕ ಶಾಲೆಯೇ ಪಾಠ ಶಾಲೆ ಆಗಬೇಕು, ಆಗ ಮಾತ್ರ ತ್ಯಾಜ್ಯ ಕಡಿಮೆಯಾಗುತ್ತದೆ, ಅಲ್ಲದೇ ಪರಿಸರ ಸ್ವಚ್ಛವಾಗಿರಲು ಸಾಧ್ಯ ಎಂದು ಬೆಂಗಳೂರಿನ...
ರಾಜ್ಯ ಶಿವಮೊಗ್ಗ

ಬಿಜೆಪಿ ಅಭ್ಯರ್ಥಿ ಗೆಲ್ಲಿಸಲು ಕರೆ ನೀಡಿದ ಶಾಮನೂರು ,ಶಿವಶಂಕರಪ್ಪಗುರುಬಸವ ಶ್ರೀ ಪುರಸ್ಕಾರ ಸ್ವೀಕಾರ ಸಮಾರಂಭದಲ್ಲಿ ಮಾತನಾಡಿದ ಹಿರಿಯ ಕಾಂಗ್ರೆಸ್ಸಿಗ

Malenadu Mirror Desk
ಶಿವಮೊಗ್ಗ,ಜ.೨೬: ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಗೆಲ್ಲಿಸುವಂತೆ ಕಾಂಗ್ರೆಸ್ ನಾಯಕ ಶಾಮನೂರು ಶಿವಶಂಕರಪ್ಪ  ಕರೆ ನೀಡಿದ್ದಾರೆ. ಅಚ್ಚರಿಯಾದರೂ ಇದು ನಿಜ. ಶಿವಮೊಗ್ಗದಲ್ಲಿ  ಬೆಕ್ಕಿನ ಕಲ್ಮಠ ಕೊಡಮಾಡುವ ಗುರು ಬಸವಶ್ರೀ ಪ್ರಶಸ್ತಿ ಪುರಸ್ಕಾರ ಸ್ವೀಕರಿಸಿ ಮಾತನಾಡಿದ...
ಶಿವಮೊಗ್ಗ

ಜ. 27 ರಂದು ಪ್ಲೇಟ್‌ ಬ್ಯಾಂಕ್‌ ಲೋಕಾರ್ಪಣೆ, ಪ್ಲಾಷ್ಟಿಕ್‌ ವಿರುದ್ಧ ಒಂದು ಸಮರ, ವಿನೂತನ ಮತ್ತು ಉಚಿತ ಸೇವೆ

Malenadu Mirror Desk
ಶಿವಮೊಗ್ಗ: ಖ್ಯಾತ ಕೈಗಾರಿಕೋದ್ಯಮಿಗಳು ಹಾಗೂ ವಿಧಾನ ಪರಿಷತ್‌ ಸದಸ್ಯರಾದ ಎಸ್‌.ರುದ್ರೇಗೌಡರ ಅಭಿನಂದನಾ ಕಾರ್ಯಕ್ರಮದ ಅಂಗವಾಗಿ ಜ. 27 ರಂದು ಬೆಳಗ್ಗೆ ಪ್ಲೇಟ್‌ ಬ್ಯಾಂಕ್‌ನ್ನು ಅಭಿನಂದನಾ ಸಮಿತಿಯು ಬಸವೇಶ್ವರ ವೀರಶೈವ ಸಮಾಜ ಸೇವಾ ಸಂಘಕ್ಕೆ ಲೋಕಾರ್ಪಣೆಗೊಳಿಸಲಿದೆ...
ರಾಜ್ಯ ಶಿವಮೊಗ್ಗ

ಪ್ರೊ.ಬಿ.ಕೃಷ್ಣಪ್ಪ ಆದರ್ಶವಾದಿಯಾಗಿದ್ದರು: ದಸಂಸ ಸುವರ್ಣ ಸಂಭ್ರಮದಲ್ಲಿ ಆಯನೂರು ಮಂಜುನಾಥ್‌ ಹೇಳಿಕೆ

Malenadu Mirror Desk
ಶಿವಮೊಗ್ಗ: ದಲಿತ ಸಂಘರ್ಷ ಸಮಿತಿಯ ಸಂಸ್ಥಾಪಕರಾದ ಪ್ರೊ. ಬಿ ಕೃಷ್ಣಪ್ಪ ನವರು ಅವಕಾಶ ವಾದಿಯಾಗಿರಲಿಲ್ಲ. ಅವರು ಆದರ್ಶವಾದಿಯಾಗಿದ್ದರು ಎಂದು ಮಾಜಿ ಸಂಸದ ಆಯನೂರು ಮಂಜುನಾಥ್ ಹೇಳಿದರು.ಪ್ರೊ. ಬಿ ಕೃಷ್ಣಪ್ಪ ನವರು ಸ್ಥಾಪಿಸಿದ ಕರ್ನಾಟಕ ದಲಿತ...
ರಾಜ್ಯ ಶಿವಮೊಗ್ಗ

ಜ.26ಕ್ಕೆ ಕಿಶನ್‌ ವರ್ಲ್ಡ್‌ ಆಫ್‌ ಹ್ಯಾಂಡಿಕ್ರಾಫ್ಟ್ಸ್‌ ಆರಂಭ, ಕರಕುಶಲ ಮಾರುಕಟ್ಟೆಯಲ್ಲಿ ಪ್ರತಿಷ್ಠಿತ ಸಂಸ್ಥೆಯ ನೂತನ ಶಾಖೆ: ಕಿಶನ್‌ ಸಹೋದರರು

Malenadu Mirror Desk
ಶಿವಮೊಗ್ಗ: ಮಲೆನಾಡಿನ ಹೆಸರಾಂತ ಕಿಶನ್‌ ಹ್ಯಾಂಡಿಕ್ರಾಫ್ಟ್ಸ್‌ ಸಂಸ್ಥೆಯು ತನ್ನ ಉದ್ಯಮವನ್ನು ವಿಸ್ತರಿಸಿದ್ದು, ಒಂದೇ ಸೂರಿನಡಿ ಎಲ್ಲಾ ಬಗೆ ಕರಕುಶಲ ವಸ್ತುಗಳು ಸಿಗುವಂತಹ ಕಿಶನ್‌ ವರ್ಲ್ಡ್‌ ಆಫ್‌ ಹ್ಯಾಡಿಕ್ರಾಫ್ಟ್‌ ಮಳಿಗೆಯು ಜ. 26 ರಂದು ನೆಹರೂ...
ರಾಜ್ಯ ಶಿವಮೊಗ್ಗ

ರಾಗಿಗುಡ್ಡದಲ್ಲಿ ಸೌಹಾರ್ದ ಕ್ರಿಕೆಟ್‌, ಸರ್ವಧರ್ಮದ ಟೀಮ್‌, ಪೊಲೀಸರ ಕಾರ್ಯಕ್ಕೆ ಪ್ರಶಂಸೆ

Malenadu Mirror Desk
ಶಿವಮೊಗ್ಗ,: ಗಣಪತಿ ಹಬ್ಬದ ಸಂದರ್ಭ ನಡೆದಿದ್ದ ಕಲ್ಲುತೂರಾಟದ ಕಾರಣಕ್ಕೆ ರಾಜ್ಯಾದ್ಯಂತ ಸುದ್ದಿಯಾಗಿದ್ದ ನಗರದ ರಾಗಿಗುಡ್ಡದಲ್ಲಿ ಜಿಲ್ಲಾ ಪೊಲೀಸ್‌ ಇಲಾಖೆ ಸೌಹಾರ್ದ ಕ್ರಿಕೆಟ್‌ ಪಂದ್ಯ ನಡೆಸುವ ಮೂಲಕ ಮಾದರಿ ಕೆಲಸ ಮಾಡಿದೆ.ಬುಧವಾರ ನಡೆದ ಈ ಪಂದ್ಯಾವಳಿಯಲ್ಲಿ...
ರಾಜ್ಯ ಶಿವಮೊಗ್ಗ

ಶಿವಮೊಗ್ಗದ ಐತಿಹಾಸಿಕ ಫ್ರೀಡಂ ಪಾರ್ಕ್ ಅಲ್ಲಮಪ್ರಭು ನಾಮಕರಣ, ಸಂಪುಟ ನಿರ್ಣಯ, ಸಿಎಂ ಡಿಸಿಎಂ ಗೆ ಸಚಿವ ಮಧು ಬಂಗಾರಪ್ಪ ಅಭಿನಂದನೆ

Malenadu Mirror Desk
ಬೆಂಗಳೂರು, ಜ,18 -ವಚನ ಸಾಹಿತ್ಯದ ಮೂಲಕ ಸಾಮಾಜಿಕ ನ್ಯಾಯದ ಕಲ್ಪನೆಯನ್ನು ಸಾರಿದ ಶರಣ ಅಲ್ಲಮಪ್ರಭು ಅವರ ಹೆಸರನ್ನು ಶಿವಮೊಗ್ಗದ ಹೃದಯ ಭಾಗದಲ್ಲಿರುವ ಫ್ರೀಡಂ ಪಾರ್ಕಿಗೆ ನಾಮಕಾರಣ ಮಾಡಲು ಗುರುವಾರ ನಡೆದ ಸಚಿವ ಸಂಪುಟದ ಸಭೆಯಲ್ಲಿ...
ರಾಜ್ಯ ಶಿವಮೊಗ್ಗ

ಸಿಗಂದೂರು ದೇವಿಯ ದಯೆ ನಾಡಿನ ಮೇಲಿದೆ , ಅದ್ದೂರಿ ಜಾತ್ರೆಗೆ ಚಾಲನೆ ನೀಡಿದ ಶಿವಗಿರಿಯ ಸಚ್ಚಿದಾನಂದ ಸ್ವಾಮೀಜಿ

Malenadu Mirror Desk
ಮಲೆನಾಡಿನ ವನದೇವತೆಯಾದ ಸಿಗಂದೂರು ಚೌಡಮ್ಮ ದೇವಿ ನಾಡಿನ ಜನರನ್ನು ಪೊರೆಯುವ ಆರಾದ್ಯ ದೇವಿಯಾಗಿದ್ದಾಳೆ. ಧರ್ಮ ರಕ್ಷಣೆಯೊಂದಿಗೆ ನಾಡಿನ ಶ್ರೇಯಸ್ಸಿಗೆ ದೇವಿಯ ಆಶೀರ್ವಾದ ಇರುತ್ತದೆ ಎಂದು ಕೇರಳದ ಶಿವಗಿರಿಯ ನಾರಾಯಣ ಗುರು ಪೀಠದ ಪೀಠಾಧಿಪತಿ ಶ್ರೀ...
ರಾಜ್ಯ ಶಿವಮೊಗ್ಗ ಸಾಗರ ಸೊರಬ

ಹಸಿದವರಿಗೆ ಅನ್ನ ನೀಡುವುದು ನಮ್ಮ ಸರಕಾರದ ದ್ಯೇಯ ,ಯುವನಿಧಿ ಯೋಜನೆಗೆ ಚಾಲನೆ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ

Malenadu Mirror Desk
ಶಿವಮೊಗ್ಗ ಯಾವ ಸಮಾಜ ಹಸಿದವರಿಗೆ ಅನ್ನಕೊಡುವುದಿಲ್ಲವೊ ಆ ಧರ್ಮದಲ್ಲಿ ನಂಬಿಕೆ ಇಲ್ಲ ಎಂದು ವಿವೇಕಾನಂದರು ಹೇಳಿದ್ದಾರೆ. ಅವರ ಆಶಯದಂತೆ ನಮ್ಮ ಸರಕಾರ ಗ್ಯಾರಂಟಿಗಳ ಮೂಲಕ ಸಮಾಜವನ್ನು ಸಶಕ್ತಗೊಳಿಸಲು ಮುಂದಾಗಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.ಶಿವಮೊಗ್ಗದ...
ರಾಜ್ಯ ಶಿವಮೊಗ್ಗ

ಜನರಿಗೆ ಯೋಜನೆ ತಲುಪಿಸುತ್ತೇವೆ, ಪ್ರತಿಪಕ್ಷದ ಟೀಕೆ ಬಗ್ಗೆ ಮಾತಾಡಲ್ಲ: ಶಿಕ್ಷಣ ಸಚಿವ ಮಧುಬಂಗಾರಪ್ಪ

Malenadu Mirror Desk
ಶಿವಮೊಗ್ಗ : :ಗ್ಯಾರಂಟಿ ಯೋಜನೆಗಳ ಬಗ್ಗೆ ವಿರೋಧ ಪಕ್ಷದವರ ಆರೋಪಕ್ಕೆ ನಮ್ಮ ಕೆಲಸಗಳ ಮೂಲಕವೇ ಉತ್ತರಿಸುತ್ತೇವೆ ಎಂದು ಶಿಕ್ಷಣ ಸಚಿವ ಮಧುಬಂಗಾರಪ್ಪ ಹೇಳಿದರುಶಿವಮೊಗ್ಗದಲ್ಲಿ ರಾಜ್ಯಮಟ್ಟದ ಯುವನಿಧಿ ಜಾರಿ ಕಾರ್ಯಕ್ರಮದ ಪರಿಶೀಲನೆ ಬಳಿಕ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ...
error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.