Malenadu Mitra

Category : ಶಿವಮೊಗ್ಗ

ರಾಜ್ಯಶಿವಮೊಗ್ಗ

ಕೃಷಿ ಕಾಯಿದೆ ವಿರೋಧಿಸುವವರಿಗೆ ಬಿಜೆಪಿ ಉತ್ತರ

Malenadu Mirror Desk
ಮಾತನಾಡುತ್ತಿರುವರಿಗೆ ಉತ್ತರ ಕೊಡಲು ಅಧ್ಯಯನದ ಮೂಲಕ ಬಿಜೆಪಿ ಕಾರ್ಯಕರ್ತರು ಸಿದ್ಧರಾಗಬೇಕಾಗಿದೆ ಎಂದು ಸಚಿವ ಕೆ.ಎಸ್.ಈಶ್ವರಪ್ಪ ಕರೆ ನೀಡಿದರು.ಶಿವಮೊಗ್ಗ ಜಿಲ್ಲಾ ಬಿಜೆಪಿವತಿಯಿಂದ ಗಾಯತ್ರಿ ಮಾಂಗಲ್ಯ ಮಂದಿರದಲ್ಲಿ ಆಯೋಜಿಸಿದ್ದ ನೂತನ ಕೃಷಿ ಕಾಯ್ದೆ ಸತ್ಯ-ಮಿಥ್ಯೆ ಕುರಿತ ಕೃಷಿ...
ರಾಜ್ಯಶಿವಮೊಗ್ಗ

ಏಪ್ರಿಲ್‍ಗೆ ಶಿವಮೊಗ್ಗ ವಿಮಾನ ನಿಲ್ದಾಣ ಲೋಕಾರ್ಪಣೆ

Malenadu Mirror Desk
ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ವಿಶೇಷ ಅನುದಾನದಲ್ಲಿ ಶಿವಮೊಗ್ಗ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಅನುದಾನ ಬಿಡುಗಡೆ ಮಾಡಲು ಮುಖ್ಯಮಂತ್ರಿ ಅನುಮೋದನೆ ನೀಡಿದ್ದಾರೆ ಎಂದು ಸಂಸದ ಬಿ.ವೈ.ರಾಘವೇಂದ್ರ ಹೇಳಿದರು.ಅವರು ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಜು.13ರಂದು ಮುಖ್ಯಮಂತ್ರಿಗಳ...
ರಾಜ್ಯಶಿವಮೊಗ್ಗ

ಜ್ಯೋತಿ, ಲೋಕೇಶ್‍ಗೆ ಪಿಎಚ್.ಡಿ. ಪದವಿ

Malenadu Mirror Desk
ಕುವೆಂಪು ವಿಶ್ವವಿದ್ಯಾಲಯದ ಸೂಕ್ಷ್ಮ ಜೀವಶಾಸ್ತ್ರ ವಿಭಾಗದಲ್ಲಿ ಸಹ ಪ್ರಾಧ್ಯಾಪಕರಾಗಿರುವ ಡಾ. ಬಿ.ತಿಪ್ಪೇಸ್ವಾಮಿ ಅವರ ಮಾರ್ಗದರ್ಶನದಲ್ಲಿ ಜ್ಯೋತಿ.ವಿ. ಇವರು ``ISOLATION AND EVALUATION OF PHOSPHATE SOLUBILISING FUNGI FROM RHIZOSPHERE SOIL OF MEDICINAL...
ರಾಜ್ಯಶಿವಮೊಗ್ಗಸೊರಬ

ಪಾಠ ಬೋಧನಾ ಬಹಿಷ್ಕಾರ ಚಳವಳಿ

Malenadu Mirror Desk
ಸರಕಾರಿ ಪ್ರಾಥಮಿಕ ಶಾಲಾ ಶಿಕ್ಷಕರು(1ರಿಂದ 7ನೇ ತರಗತಿ) ಭೌತಿಕವಾಗಿ ತರಗತಿಗಳು ಆರಂಭವಾದಾಗ 6 ರಿಂದ 8ನೇ ತರಗತಿ ಪಾಠ ಬೋಧನಾ ಭಹಿಷ್ಕಾರ ಚಳವಳಿ ಹಮ್ಮಿಕೊಳ್ಳುವುದಾಗಿ ಕರ್ನಾಟಕ ರಾಜ್ಯ ಸಾವಿತ್ರಿಬಾಯಿ ಪುಲೆ ಶಿಕ್ಷಕಿಯರ ಸಂಘ ಸೊರಬ...
ರಾಜ್ಯಶಿವಮೊಗ್ಗ

ಅರ್ಜಿ ಹಾಕದವರಿಗೂ ಹಕ್ಕುಪತ್ರ ,ಬಗರ್ ಹುಕುಂ ಸಮಿತಿ ಸಭೆಯಲ್ಲಿ ಕುಮಾರ್ ಬಂಗಾರಪ್ಪ ಗರಂ

Malenadu Mirror Desk
ಅರ್ಜಿ ಕೊಟ್ಟವರೇ ದಶಕಗಳ ಕಾಲ ಭೂ ಮಂಜೂರಾತಿಗೆ ಕಾಯುತ್ತಿರುವಾಗ ಅರ್ಜಿ ಹಾಕದೇನೆಬಗರ್ ಹುಕುಂ ಸಾಗುವಳಿಗೆ ಹಕ್ಕು ಪತ್ರ ಪಡೆದಿದ್ದಾರೆ. ಇದು ಸಾಗರ ತಾಲೂಕಿನ ಶುಂಠಿಕೊಪ್ಪ ಗ್ರಾಮದಲ್ಲಿ ಬಗರ್ ಹುಕುಂ ಮಂಜುರಾತಿ ವಿಚಾರದಲ್ಲಿ ನಡೆದಿರುವ ಅವ್ಯವಹಾರ...
ರಾಜ್ಯಶಿವಮೊಗ್ಗ

ಜೋಕಾಲಿಯಲ್ಲಿದ್ದ ಜವರಾಯ, ಆಡುವ ಕಂದನ ಸಾವು ನ್ಯಾಯವೇ ?

Malenadu Mirror Desk
ಮಕ್ಕಳೊಂದಿಗೆ ಆಡುತ್ತ ಖುಷಿಯಾಗಿದ್ದ ಬಾಲಕನಿಗೆ ಆಡುವ ಜೋಕಾಲಿಯೇ ಕೊರಳ ಕೊಯ್ವ ಕುಣಿಕೆಯಾದ ಹೃದಯ ವಿದ್ರಾವಕ ಘಟನೆ ಶಿವಮೊಗ್ಗ ತಾಲೂಕು ಹಾಡೋನ ಹಳ್ಳಿಯಲ್ಲಿ ನಡೆದಿದೆ.ಎಂಟನೇ ತರಗತಿ ಓದುತ್ತಿದ್ದ ಕಿಶೋರ್ (13) ಮೃತ ದುರ್ದೈವಿ ಬಾಲಕ. ಹಾಡೋನಹಳ್ಳಿಯ...
ರಾಜ್ಯಶಿವಮೊಗ್ಗ

ಗೋಹತ್ಯೆ ನಿಷೇಧಕ್ಕೆ ಕಟ್ಟುನಿಟ್ಟಿನ ಕ್ರಮ : ಪ್ರಭು ಬಿ.ಚವ್ಹಾಣ್

Malenadu Mirror Desk
ರಾಜ್ಯದಲ್ಲಿ ಗೋಹತ್ಯೆ ನಿಷೇಧಕ್ಕೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು ಎಂದು ರಾಜ್ಯ ಪಶುಸಂಗೋಪನಾ ಸಚಿವ ಪ್ರಭು ಬಿ.ಚವ್ಹಾಣ್ ಅವರು ಹೇಳಿದರು.ಶಿವಮೊಗ್ಗ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಪಶುಪಾಲನಾ ಇಲಾಖೆಯ ಕಾರ್ಯಕ್ರಮಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ...
ರಾಜ್ಯಶಿವಮೊಗ್ಗ

ಲಂಬಾಣಿ ಭಾಷೆಗೆ ಲಿಪಿ :ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಭರವಸೆ

Malenadu Mirror Desk
ಸಾವಿರಾರು ವರ್ಷಗಳ ಇತಿಹಾಸ ಇರುವ ಲಂಬಾಣಿ ಭಾಷೆಗೆ ಲಿಪಿಯ ಗೌರವ ತಂದುಕೊಡುವ ಕುರಿತು ತಜ್ಞರೊಂದಿಗೆ ಸಮಾಲೋಚಿಸಲಾಗುವುದು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದರು. ಶಿವಮೊಗ್ಗ ತಾಲೂಕಿನ ಕುಂಚೇನಹಳ್ಳಿ ತಾಂಡದಲ್ಲಿ ಗುರುವಾರ ಲಂಬಾಣಿ ಜನಾಂಗದವರೊಂದಿಗೆ...
ರಾಜ್ಯಶಿವಮೊಗ್ಗ

ಆರ್ಟ್ ಆಫ್ ಲಿವಿಂಗ್‍ನಿಂದ ಜಿಲ್ಲಾಡಳಿತಕ್ಕೆ ಆಕ್ಸಿಜನ್ ಕಾನ್ಸನ್‍ಟ್ರೇಟರ್ ಹಸ್ತಾಂತರ

Malenadu Mirror Desk
ಶಿವಮೊಗ್ಗ, ಜುಲೈ 16 : ಆರ್ಟ್ ಆಫ್ ಲಿವಿಂಗ್ ಸಂಸ್ಥೆ ಹಾಗೂ ಇದರ ಅಂಗ ಸಂಸ್ಥೆಯಾದ ಇಂಟರ್ ನ್ಯಾಷನಲ್ , ಸಾಮರ್ಥ್ಯದಅಸೋಸಿಯೇಷನ್ ಫಾರ್ ಹ್ಯೂಮನ್ ವ್ಯಾಲ್ಯೂ ಇವರ ಸಹಯೋಗದಲ್ಲಿ ಇಂದು ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ...
ರಾಜ್ಯಶಿವಮೊಗ್ಗ

ಸಾಗುವಳಿದಾರರನ್ನು ಒಕ್ಕಲೆಬ್ಬಿಸಲು ಬಿಡಲ್ಲ; ಡಿ ಕೆ ಶಿವಕುಮಾರ್

Malenadu Mirror Desk
ಅರಣ್ಯ ಹಕ್ಕು ಕಾಯಿದೆಗೆ ತಿದ್ದುಪಡಿ ತರುವುದಕ್ಕೆ, ಕಂದಾಯ ಭೂಮಿ ಅರಣ್ಯ ಇಲಾಖೆಗೆ ಇಂಡೀಕರಣ ಮಾಡಿರುವುದರ ವಿರುದ್ಧ ಕೇಂದ್ರ, ರಾಜ್ಯದಲ್ಲಿಹೋರಾಟ ಮಾಡಿ ರೈತರಿಗೆ ಅನುಕೂಲ ಕಲ್ಪಿಸುವುದಕ್ಕೆ ಕಾಂಗ್ರೆಸ್‌ ಕ್ರಮ ಕೈಗೊಳ್ಳುತ್ತದೆ ಎಂದು ಕಾಂಗ್ರೆಸ್‌ ಪಕ್ಷ ದ...
error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.