ತಾಳಗುಪ್ಪ-ಮೈಸೂರು ರೈಲಿಗೆ ಸಿಕ್ಕಿ ಯುವಕನೊಬ್ಬ ಧಾರುಣ ಸಾವಿಗೀಡಾಗಿದ್ದಾನೆ. ಯುವಕನ ರುಂಡ ಮತ್ತು ಮುಂಡ ಬೇರಾಗಿದ್ದು, ಆತ್ಮಹತ್ಯೆಯೊ ಕೊಲೆಯೋ ಇನ್ನಷ್ಟೇ ತಿಳಿಯಬೇಕಾಗಿದೆ. ಸಾಗರ ತಾಲೂಕಿನ ಗುಡ್ಡೇಕೌತಿಯಲ್ಲಿ ರೈಲ್ವೆ ಹಳಿ ಮೇಲೆ ಮೃತದೇಹ ಇರುವ ಬಗ್ಗೆ ಸ್ಥಳೀಯರಿಂದ...
ರಿಪ್ಪನ್ ವರನಹೊಂಡದಲ್ಲಿ ಭೀಕರ ಅಪಘಾತ ಹೊಸನಗರ ತಾಲೂಕು ರಿಪ್ಪನ್ ಪೇಟೆ ಸಮೀಪ ವರನಹೊಂಡಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಗುರುವಾರ ಮಹಿಳೆಯೊಬ್ಬರು ಸಾವಿಗೀಡಾಗಿದ್ದುಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ ಚಾಲಕನ ನಿಯಂತ್ರಣ ತಪ್ಪಿದ ಟಾಟಾ ಸುಮೋ ವಾಹನ...
ಆಸ್ತಿ ತೆರಿಗೆ ಏರಿಕೆ ವಿಚಾರ ಬುಧವಾರ ನಡೆದ ಶಿವಮೊಗ್ಗ ಮಹಾನಗರ ಪಾಲಿಕೆ ಸಭೆಯಲ್ಲಿ ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ತೀವ್ರ ವಾಗ್ವಾದ ಪ್ರತಿಭಟನೆಗೆ ಕಾರಣವಾಗಿದ್ದು, ಪ್ರತಿಪಕ್ಷಗಳ ಬಿಗಿಪಟ್ಟಿಗೆ ಮಣಿದ ಆಡಳಿತ ಪಕ್ಷ ಆದಾಯ ತೆರಿಗೆ...
ಈಡಿಗ ಸಮಾಜದ ಸಮಸ್ಯೆ-ಸವಾಲುಗಳ ಚಿಂತನ-ಮಂಥನಕ್ಕೆ ಗಂಗಾವತಿಯಲ್ಲಿ ಪ್ರಮುಖರ ಸಭೆ ರಾಜ್ಯದಲ್ಲಿ ದೊಡ್ಡ ಸಂಖ್ಯೆಯಲ್ಲಿರುವ ಈಡಿಗ ಸಮುದಾಯ ಆರ್ಥಿಕವಾಗಿ, ಶೈಕ್ಷಣಿಕವಾಗಿ ಹಿಂದೆ ಉಳಿದಿದೆ. ಈ ಸಮಾಜದ ಅಭಿವೃದ್ಧಿಗೆ ಈಡಿಗ ಅಭಿವೃದ್ಧಿ ನಿಗಮ ಸ್ಥಾಪನೆ ಮಾಡಬೇಕೆಂಬ ಬೇಡಿಕೆಯನ್ನು...
ರಾಜ್ಯ ರಾಜಕಾರಣದ ಶಕ್ತಿ ಕೇಂದ್ರ ಶಿವಮೊಗ್ಗ ಒಂದು ಕಾಲದಲ್ಲಿ ಆದರ್ಶ ರಾಜಕಾರಣಕ್ಕೆ ಹೆಸರಾಗಿತ್ತು. ಚಳವಳಿಗಳ ತವರೂರು ಎಂಬ ಖ್ಯಾತಿವೆತ್ತ ಈ ಜಿಲ್ಲೆಯಲ್ಲಿ ಮೌಲ್ಯಾಧಾರಿತ ರಾಜಕಾರಣ ಮಾಡಿದ ಅನೇಕ ಮಹನೀಯರು ಆಗಿಹೋಗಿದ್ದಾರೆ. 1990ರ ತನಕ ನೈತಿಕ...
ಹಿರಿಯ ರಾಜಕೀಯ ಮುತ್ಸದ್ದಿ ಮಾಜಿ ಸಚಿವರು ಹಾಗೂ ಮಾಜಿ ಸ್ಪೀಕರ್ ಕಾಗೋಡು ತಿಮ್ಮಪ್ಪ ಅವರು ಕೋವಿಡ್ ಲಸಿಕೆ ಪಡೆಯಲು ಬಂದು ಬರಿಗೈಲಿ ವಾಪಸಾದ ಘಟನೆ ಮಂಗಳವಾರ ನಡೆಯಿತು.ವಯೋವೃದ್ಧರಾದ ಕಾಗೋಡು ತಿಮ್ಮಪ್ಪ ಅವರು, ತಮ್ಮ ಪ್ರಭಾವ...
ರಿಪ್ಪನ್‍ಪೇಟೆ ಸಮೀಪದ ಅರಸಾಳು ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಬೆನವಳ್ಳಿ ಗ್ರಾಮದ ದೂನ ಬಳಿಯ ಗ್ರಾಮಠಾಣಾ ಜಾಗದಲ್ಲಿ ಕಸವಿಲೆವಾರಿ ಘಟಕ ಅರಂಭಿಸುವ ಬಗ್ಗೆ ಮಂಗಳವಾರ ದೂನ ಗ್ರಾಮಸ್ಥರು ತೀವ್ರ ವಿರೋಧ ವ್ಯಕ್ತಪಡಿಸಿ ಅಧಿಕಾರಿಗಳಿಗೆ ದಿಗ್ಬಂಧನ ಹಾಕಿದ...
ಶಿವಮೊಗ್ಗದ ಸೋಗಾನೆ ಬಳಿಯಲ್ಲಿ ನಿರ್ಮಾಣವಾಗುತ್ತಿರುವ ವಿಮಾನ ನಿಲ್ದಾಣಕ್ಕೆ ಮಾಜಿ ಮುಖ್ಯಮಂತ್ರಿ ಎಸ್. ಬಂಗಾರಪ್ಪ ಅವರ ಹೆಸರನ್ನು ನಾಮಕರಣ ಮಾಡುವಂತೆ ಒತ್ತಾಯಿಸಿ ಶ್ರೀ ನಾರಾಯಣ ಗುರು ವಿಚಾರ ವೇದಿಕೆ ವತಿಯಿಂದ ತಹಸೀಲ್ದಾರ್ ಶಿವಾನಂದ ಪಿ.ರಾಣೆ ಅವರ...
ಕೋವಿಡ್ ಹಿನ್ನೆಲೆಯಲ್ಲಿ ಈ ವರ್ಷ ನೂತನವಾಗಿ ಬಹು ಆಯ್ಕೆ ಮಾದರಿಯಂತೆ ಜುಲೈ 19 ಮತ್ತು 22 ರಂದು ನಡೆಯುವ ಎಸ್‍ಎಸ್‍ಎಲ್‍ಸಿ ಪರೀಕ್ಷೆಯನ್ನು ಯಾವುದೇ ಅಡ್ಡಿ-ಆತಂಕಗಳಿಲ್ಲದಂತೆ ಯಶಸ್ವಿಯಾಗಿ ನಡೆಸಲು ಜಿಲ್ಲೆಯಲ್ಲಿ ಸಕಲ ಸಿದ್ದತೆ ಮಾಡಿಕೊಳ್ಳಲಾಗಿದೆ ಎಂದು...
ಶಿವಮೊಗ್ಗದಲ್ಲಿ ಸೋಮವಾರ ಕೊರೊನ ಸೋಂಕಿತರ ಸಂಖ್ಯೆಯಲ್ಲಿ ಇಳಿಕೆಯಾಗಿದ್ದು, 49 ಜನರಲ್ಲಿ ಹೊಸದಾಗಿ ಸೋಂಕು ಕಾಣಿಸಿಕೊಂಡಿದ್ದರೆ, 3 ಮಂದಿ ನಿಧನರಾಗಿದ್ದಾರೆ. 138 ಜನ ಗುಣಮುಖರಾಗಿದ್ದು, ಕೊರೊನದಿಂದ ಈವರೆಗೆ ಸತ್ತವರ ಸಂಖ್ಯೆ 1017 ಕ್ಕೇರಿಕೆಯಾಗಿದೆ. ಸೋಮವಾರ ಶಿವಮೊಗ್ಗ...
error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.