ಪತ್ರಕರ್ತ ಸುನೀಲ್ ಹೆಗ್ಗರವಳ್ಳಿ ನಿಧನ
ಪತ್ರಕರ್ತ ಸುನೀಲ್ ಹೆಗ್ಗರವಳ್ಳಿ (೪೪) ಹೃದಯಾಘಾತದಿಂದ ನಿಧನರಾಗಿದ್ದಾರೆ. ತನಿಖಾ ಪತ್ರಿಕೋದ್ಯಮದಲ್ಲಿ ನುರಿತ ಪತ್ರಕರ್ತರಾಗಿದ್ದ ಸುನೀಲ್, ಹಿರಿಯ ಪತ್ರಕರ್ತ ದಿ.ರವಿಬೆಳಗೆರೆ ಅವರ ಗರಡಿಯಲ್ಲಿ ಪಳಗಿ ಹಾಯ್‌ಬೆಂಗಳೂರು ಪತ್ರಿಕೆಯಲ್ಲಿ ತಮ್ಮ ಕ್ರೈಂ ವರದಿಗಾರಿಕೆಯಿಂದ ಪ್ರಖ್ಯಾತರಾಗಿದ್ದರು. ಚಿಕ್ಕಮಗಳೂರು ಜಿಲ್ಲೆ...

