ಶಿವಮೊಗ್ಗ ಜಿಲ್ಲೆಯಲ್ಲಿ ಕೋವಿಡ್ -೧೯ ತಡೆ ಲಸಿಕೆ ನೀಡುವಲ್ಲಿ ಆರೋಗ್ಯ ಇಲಾಖೆ ಸಂಪೂರ್ಣ ವಿಫಲವಾಗಿದೆ ಎಂದು ಆರೋಪಿಸಿ ಪಾಲಿಕೆ ಸದಸ್ಯ ನಾಗರಾಜ್ ಕಂಕಾರಿ ನೇತೃತ್ವದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಕಾರಿಗೆ...
ರಾಜ್ಯದಲ್ಲಿ ಹೊಸದಾಗಿ ಬಿಪಿಎಲ್ ಕಾರ್ಡ್ ಪಡೆಯಲು ಅರ್ಜಿ ಹಾಕಿರುವವರಿಗೆ ಕೂಡಲೇ ಕಾರ್ಡ್ ನೀಡಬೇಕು ಎಂದು ಶಾಂತವೇರಿ ಗೋಪಾಲಗೌಡ ಸಮಾಜವಾದಿ ಅಧ್ಯಾಯನ ಕೇಂದ್ರದ ವ್ಯವಸ್ಥಾಪಕ ಟ್ರಸ್ಠಿ ಕಲ್ಲೂರು ಮೇಘರಾಜ್ ಆಗ್ರಹಿಸಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ2,55,361 ಬಡವರು...
ಮುಂಬರುವ ಜಿಲ್ಲಾ ಹಾಗೂ ತಾಲೂಕು ಪಂಚಾಯಿತಿ ಚುನಾವಣೆಗೆ ಕ್ಷೇತ್ರ ವಿಂಗಡಣೆ ಬಳಿಕ ರಾಜ್ಯ ಸರಕಾರವೀಗ ಮೀಸಲಾತಿ ಘೋಷಿಸಿ ರಾಜ್ಯ ಪತ್ರ ಹೊರಡಿಸಿದೆಮೀಸಲು ಪಟ್ಟಿಗೆ ಸಾರ್ವಜನಿಕರಿಂದ ಆಕ್ಷೇಪಣೆಗಳನ್ನು ಆಹ್ವಾನಿಸಲಾಗಿದ್ದು, ಜುಲೈ 8ರ ತನಕ ಅವಕಾಶ ನೀಡಲಾಗಿದೆ....
ಶಿವಮೊಗ್ಗ ಜಿಲ್ಲೆಯಲ್ಲಿ ಗುರವಾರ ಮತ್ತೆ ಕೊರೊನ ಸೋಂಕು ಹೆಚ್ಚಾಗಿದ್ದು, ಒಟ್ಟು 149 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ. 4 ಮಂದಿ ಸಾವಿಗೀಡಾಗಿದ್ದು, 187 ಮಂದಿ ಗುಣಮುಖರಾಗಿದ್ದಾರೆ. ಜಿಲ್ಲೆಯಲ್ಲಿ ಈವರೆಗೆ ಕೊರೊನದಿಂದ ಸತ್ತವರ ಸಂಖ್ಯೆ 986ಕ್ಕೇರಿದೆ.ಶಿವಮೊಗ್ಗ ತಾಲೂಕಿನಲ್ಲಿ...
ಕೋವಿಡ್ ಪರಿಸ್ಥಿತಿ ಎದುರಿಸಲು ಎಲ್ಲಾ ಕೊರೋನಾ ವಾರಿಯರ್ಸ್ ಗಳೊಂದಿಗೆ ನ್ಯಾಯಾಂಗ ಇಲಾಖೆ ಕೂಡ ಅನೇಕ ರೀತಿಯಲ್ಲಿ ಶ್ರಮಪಟ್ಟಿದೆ. ಅದರಲ್ಲೂ ಔಐದ್ಯರು ತಮ್ಮ ಕುಟುಂಬವನ್ನೇ ಪ್ರಾಣದ ಹಂಗು ತೊರೆದು ಸ್ಪಂದಿಸಿದ್ದಾರೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು...
ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ರಾಷ್ಟ್ರಕವಿ ಕುವೆಂಪು ಅವರ ಹೆಸರಿಡಬೇಕು ಎಂದು ಕೆಪಿಸಿಸಿ ಸದಸ್ಯ ಹಾಗೂ ಡಿ.ಕೆ. ಶಿವಕುಮಾರ್ ಅಭಿಮಾನಿಗಳ ಸಂಘದ ಜಿಲ್ಲಾಧ್ಯಕ್ಷ ಆರ್. ಮೋಹನ್ ಹೇಳಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಶಿವಮೊಗ್ಗ ಮಲೆನಾಡಿನ ಜಿಲ್ಲೆಯಾಗಿದ್ದು, ಜಿಲ್ಲೆಯ...
ಇಂದು ರಾಷ್ಟ್ರೀಯ ವೈದ್ಯರ ದಿನ ನಿಜವಾಗಿಯೂ ನಾವುಗಳು ಈ ದಿನ ನಮ್ಮನ್ನು ದೇಶದ ಒಳಗಡೆ ಸೈನಿಕರಂತೆ ಕೊರೂನ ಎಂಬ ವೈರಿಯನ್ನು,ಅದರ ಜೊತೆಗೆ ವಿವಿದ ವೈರಿಗಳು ನಮ್ಮ ದೇಹಕ್ಕೆ ಆಕ್ರಮಣ ಮಾಡಿದಾಗ ಕಾಪಾಡುವವರು ವೈದ್ಯರು ಅದ್ದರಿಂದ...
ಡಾ.ರಾಜನಂದಿನಿ ಕಾಗೋಡು ಅವರಿಂದ ಆಹಾರ ಕಿಟ್ ವಿತರಣೆ ದೇಶದ ಎಲ್ಲರಿಗೂ ಕೋವಿಡ್ ಪ್ರತಿಬಂಧಕ ಲಸಿಕೆ ಮುಫತ್ತಾಗಿ ಕೊಡಬೇಕು. ಆಗ ಮಾತ್ರ ಪ್ರಧಾನಿ ನರೇಂದ್ರ ಮೋದಿಯವರು ಪದೇಪದೇ ಉಚ್ಛರಿಸುವ ಸಬ್ ಕೆ ಸಾಥ್ ಸಬ್ ಕೆ...
ಹಿನ್ನೀರಿಗೆ ಮಹಿಳೆಯೋರ್ವಳು ಧುಮುಕಿ ಆತ್ಮಹತ್ಯೆ ಮಾಡಿಕೊಳ್ಳಲು ಪ್ರಯತ್ನಿಸಿದಾಗ ಪ್ರಕಾಶ್ ಅವರು ತಮ್ಮ ಜೀವದ ಹಂಗು ತೊರೆದು ಬದುಕಿಸಿರುವುದು ಅಭಿನಂದಾರ್ಹ ಸಂಗತಿ. ಸರ್ಕಾರ ಇಂತಹ ಯುವಕರನ್ನು ಗುರುತಿಸಿ ಸೂಕ್ತ ಗೌರವ ಕೊಡಬೇಕು ಎಂದು ಎಪಿಎಂಸಿ ಅಧ್ಯಕ್ಷ...
ಶಿವಮೊಗ್ಗ ಜಿಲ್ಲೆಯಲ್ಲಿ ಬುಧವಾರ ಮತ್ತೆ ಕೊರೊನ ಸೋಂಕು ಹೆಚ್ಚಾಗಿದ್ದು, ಒಟ್ಟು 147 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ. 3 ಮಂದಿ ಸಾವಿಗೀಡಾಗಿದ್ದು, 141 ಮಂದಿ ಗುಣಮುಖರಾಗಿದ್ದಾರೆ. ಜಿಲ್ಲೆಯಲ್ಲಿಈವರೆಗೆ ಕೊರೊನದಿಂದ ಸತ್ತವರ ಸಂಖ್ಯೆ 982ಕ್ಕೇರಿದೆ.ಶಿವಮೊಗ್ಗ ತಾಲೂಕಿನಲ್ಲಿ 46...
error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.