ಶಾಸಕರ ಶೇ. 10 ವ್ಯವಹಾರ: ಗೋಪಾಲಕೃಷ್ಣ ಬೇಳೂರು ಸಾಗರ : ಕಾಗೋಡು ಚಳವಳಿಯ ನೆಲದಲ್ಲಿ ಬಡಜನರು ಹಕ್ಕುಪತ್ರಕ್ಕಾಗಿ ಬೀದಿಗಿಳಿದ ಹೋರಾಟ ಮಾಡುವ ಸ್ಥಿತಿ ನಿರ್ಮಾಣವಾಗಿರುವುದು ದುರದೃಷ್ಟಕರ ಸಂಗತಿ ಎಂದು ಮಾಜಿ ಸಚಿವ ಕಾಗೋಡು ತಿಮ್ಮಪ್ಪ...
ಭದ್ರಾ ಜಲಾಶಯದ ಗರ್ಭದಲ್ಲಿಯೇ ಭಾರಿ ಭ್ರಷ್ಟಾಚಾರ ನಡೆದಿದ್ದು, ಇದನ್ನು ಸಂಪೂರ್ಣ ತನಿಖೆಗೆ ಒಳಪಡಿಸಬೇಕು, ತಪ್ಪಿತಸ್ಥರಿಗೆ ಶಿಕ್ಷೆ ನೀಡಬೇಕು. ಜಲಾಶಯವನ್ನು ಉಳಿಸಬೇಕು ಎಂದು ರೈತ ಮುಖಂಡ ಕೆ.ಟಿ. ಗಂಗಾಧರ್ ಒತ್ತಾಯಿಸಿದ್ದಾರೆ.ವಿಶ್ವಬ್ಯಾಂಕ್ ನೆರವಿನೊಂದಿಗೆ ಭದ್ರಾ ಜಲಾಶಯದಲ್ಲಿ ಕೈಗೊಂಡಿರುವ...
ನಮ್ಮ ಸುತ್ತಲಿನ ಸಾಕಷ್ಟು ಅಭಿವೃದ್ಧಿ ಕಾರ್ಯಗಳಿಗೆ ಅಂತರಾಷ್ಟ್ರೀಯ ಸ್ಪಂದನೆ ದೊರೆಯುತ್ತಿದ್ದು ಅನುದಾನವನ್ನು ಸಮರ್ಪಕವಾಗಿ ಬಳಸಿಕೊಳ್ಳುವುದರ ಮೂಲಕ ದೇಣಿಗೆ ನೀಡಿದ ಸಾರ್ಥಕತೆ ನಮಗಾಗುತ್ತಿದೆ ಎಂದು ರೋಟರಿ ಜಿಲ್ಲಾ ಗವರ್ನರ್ ರಾಜಾರಾಮ್ ಭಟ್ಟ ಹೇಳಿದರು. ನಗರದ ರಾಷ್ಟ್ರೀಯ ಶಿಕ್ಷಣ...
ನಿರಂತರ ಜ್ಯೋತಿ ವಿದ್ಯುತ್ ಯೋಜನೆಯಲ್ಲಿ ಭಾರಿ ಭ್ರಷ್ಟಾಚಾರ ನಡೆದಿದೆ ಎಂದು ಮಾಜಿ ಶಾಸಕ ಕೆ.ಬಿ. ಪ್ರಸನ್ನಕುಮಾರ್ ಆರೋಪಿಸಿದ್ದಾರೆ.ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ನಿರಂತರ ಯೋಜನೆ 2019ರ ಮಾರ್ಚ್ ಗೆ ಮುಗಿಯಬೇಕಿತ್ತು. ಆದರೆ, ಸರ್ಕಾರದ ವಿಳಂಬ ನೀತಿಯಿಂದ...
ಕೊರೊನಾ ರೋಗವನ್ನು ಹಿಮ್ಮೆಟ್ಟಿಸಲು ಅವಶ್ಯಕವಾಗಿರುವ ಕೋವಿಡ್ ಲಸಿಕೆಯನ್ನು ಎಲ್ಲ ಅರ್ಹರಿಗೂ ದೊರಕಿಸುವ ‘ಲಸಿಕಾ ಅಭಿಯಾನ’ ವನ್ನು ಈಗಾಗಲೇ ಕೈಗೊಳ್ಳಲಾಗಿದ್ದು, ರಾಜ್ಯವನ್ನು ಕೊರೊನಾಮುಕ್ತಗೊಳಿಸಲು ಎಲ್ಲರೂ ಒಗ್ಗೂಡಿ ಈ ಅಭಿಯಾನವನ್ನು ಯಶಸ್ವಿಗೊಳಿಸಬೇಕು ಎಂದು ಗ್ರಾಮೀಣಾಭಿವೃದ್ದಿ, ಪಂಚಾಯತ್...
ಶಿವಮೊಗ್ಗ, ಜಿಲ್ಲೆಯಲ್ಲಿ ಶುಕ್ರವಾರ ಸಂಜೆ 7ರಿಂದ ಸೋಮವಾರ ಬೆಳಿಗ್ಗೆ 5ಗಂಟೆಯವರೆಗೆ ವಾರಾಂತ್ಯ ಕಫ್ರ್ಯೂ ಕಟ್ಟುನಿಟ್ಟಿನಿಂದ ಜಾರಿಗೊಳಿಸಲು ಸೂಚನೆ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ತಿಳಿಸಿದ್ದಾರೆ. ವಾರಾಂತ್ಯ ಕಫ್ರ್ಯೂ ಅವಧಿಯಲ್ಲಿ ಅವಶ್ಯಕ ಮತ್ತು ತುರ್ತು ಚಟುವಟಿಕೆಗಳನ್ನು...
ಸ್ಥಳೀಯ ಪತ್ರಿಕೆಗಳಿಗೆ ಜಾಹೀರಾತು ನೀಡುವ ವಿಚಾರದಲ್ಲಿ ರಾಜ್ಯ ಸರ್ಕಾರದ ಮಲತಾಯಿ ಧೋರಣೆಗೆ ಖಂಡಿಸಿ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಶಿವಮೊಗ್ಗ ಜಿಲ್ಲಾ ಹಾಗೂ ಪ್ರಾದೇಶಿಕ ದಿನಪತ್ರಿಕೆಗಳ ಸಂಪಾದಕರು ಜಿಲ್ಲಾ ಉಸ್ತುವಾರಿ ಸಚಿವರು, ಸಂಸದರು ಹಾಗೂ ಜಿಲ್ಲಾಡಳಿತದ...
ಶಿವಮೊಗ್ಗದಲ್ಲಿ ಕೊರೊನಕ್ಕೆ 4 ಸಾವು, 147 ಸೋಂಕು,ಸಾಗರದಲ್ಲಿ ಒಂದೇ ಒಂದು ಕೇಸ್ಶಿವಮೊಗ್ಗ ಜಿಲ್ಲೆಯಲ್ಲಿ ಬುಧವಾರ 147 ಮಂದಿಯಲ್ಲಿ ಸೋಂಕು ಕೊರೊನ ಪತ್ತೆಯಾಗಿದೆ. 4 ಮಂದಿ ಸಾವಿಗೀಡಾಗಿದ್ದು, 286 ಮಂದಿ ಗುಣಮುಖರಾಗಿದ್ದಾರೆ. ಜಿಲ್ಲೆಯಲ್ಲಿಈವರೆಗೆ ಕೊರೊನದಿಂದ ಸತ್ತವರ...
ಉತ್ತಮ ಮುಂಗಾರು ಮಳೆಯಿಂದಾಗಿ ತುಂಬಿದ ತುಂಗಾ ಮೇಲ್ದಂಡೆ ಜಲಾಶಯದಲ್ಲಿ ಸಚಿವ ಕೆ.ಎಸ್.ಈಶ್ವರಪ್ಪ ಅವರು ಬುಧವಾರ ತುಂಗಾನದಿಗೆ ಬಾಗಿನ ಸಮರ್ಪಿಸಿದರು.ಪತ್ನಿ ಜಯಲಕ್ಷ್ಮಿ ಅವರೊಂದಿಗೆ ಮುಂಜಾಣೆಯೇ ಗಾಜನೂರಿಗೆ ಬಂದು ಪೂರೋಹಿತರು ಆಯೋಜಿಸಿದ್ದ ಗಂಗಾಪೂಜೆಯಲ್ಲಿ ಪಾಲ್ಗೊಂಡಿದ್ದರು. ನಂತರ ಪತ್ನಿ...
error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.