ಎಡದಂಡೆಗೆ ಜ.೧೦ ಮತ್ತು ಬಲದಂಡೆ ನಾಲೆಗೆ ಜ.೨೦ ರಿಂದ ನೀರು : ಕಾಡಾ ಸಭೆಯಲ್ಲಿ ಸಚಿವ ಮಧು ಬಂಗಾರಪ್ಪ ಹೇಳಿಕೆ
ಶಿವಮೊಗ್ಗ: ಭದ್ರಾ ಜಲಾಶಯದ ಎಡದಂಡೆ ನಾಲೆಗೆ ಜ.೧೦ ರಿಂದ ಮತ್ತು ಬಲದಂಡೆ ನಾಲೆ ಜ.೨೦ ರಿಂದ ನೀರು ಹರಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಮಧು ಬಂಗಾರಪ್ಪ ತಿಳಿಸಿದರು.ಶನಿವಾರ ಮಲವಗೊಪ್ಪದ ಭದ್ರಾ ಅಚ್ಚುಕಟ್ಟು ಅಭಿವೃದ್ದಿ...