Malenadu Mitra

Category : ಶಿವಮೊಗ್ಗ

ರಾಜ್ಯಶಿವಮೊಗ್ಗ

ವೈದ್ಯರ ಮೇಲಿನ ಹಲ್ಲೆ ಖಂಡಿಸಿ ಪ್ರತಿಭಟನೆ

Malenadu Mirror Desk
ವೃತ್ತಿನಿರತ ವೈದ್ಯರ ಮೇಲಾಗುತ್ತಿರುವ ಹಲ್ಲೆಯನ್ನು ಖಂಡಿಸಿ ಶಿವಮೊಗ್ಗದ ಭಾರತೀಯ ವೈದ್ಯಕೀಯ ಸಂಘದ ಆವರಣದಲ್ಲಿ ಶುಕ್ರವಾರ ವೈದ್ಯರು ಕಪ್ಪು ಪಟ್ಟಿ ಧರಿಸಿ ಪ್ರತಿಭಟನೆ ಸಭೆ ನಡೆಸಿದರು.2021ರ ಜೂನ್ 18 ರಂದು, ದೇಶಾದ್ಯಂತ ಭಾರತೀಯ ವೈದ್ಯ ಸಂಘ...
ರಾಜ್ಯಶಿವಮೊಗ್ಗ

ಗಾಜನೂರು ಡ್ಯಾಮಿಗೆ ಜಿಲ್ಲಾಧಿಕಾರಿ ಭೇಟಿ: ಪರಿಶೀಲನೆ

Malenadu Mirror Desk
ಮಲೆನಾಡಿನಾದ್ಯಂತ ವ್ಯಾಪಕ ಮಳೆಯಾಗುತ್ತಿದ್ದು, ಗಾಜನೂರು ಡ್ಯಾಂ ನಿಂದ ಹೆಚ್ಚುವರಿ ನೀರನ್ನು ನದಿಗೆ ಬಿಡುತ್ತಿರುವ ಕಾರಣ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಅವರು ಶುಕ್ರವಾರ ಗಾಜನೂರು ಡ್ಯಾಮಿಗೆ ಭೇಟಿ ನೀಡಿ ಅಧಿಕಾರಿಗಳೊಂದಿಗೆ ಪರಿಶೀಲನೆ ನಡೆಸಿದರು.ಡ್ಯಾಮಿನಿಂದ ೩೨೦೦೦ ಕ್ಯೂಸೆಕ್ ನೀರನ್ನು...
ರಾಜ್ಯಶಿವಮೊಗ್ಗಸೊರಬ

ಜನವಿರೋಧಿ ಸರಕಾರಗಳು: ಬಾಸೂರು ಚಂದ್ರೇಗೌಡ ಆರೋಪ

Malenadu Mirror Desk
ಜನಸಾಮಾನ್ಯರ ಹಾಗೂ ರೈತರ ಬೇಡಿಕೆಗಳನ್ನು ಈಡೇರಿಸುವಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಸಂಪೂರ್ಣವಾಗಿ ವಿಫಲವಾಗಿವೆ ಎಂದು ಹಿರಿಯ ರಾಜಕಾರಣಿ ಹಾಗೂ ಜೆಡಿಎಸ್ ಮುಖಂಡ ಬಾಸೂರು ಚಂದ್ರೇಗೌಡ ಆರೋಪಿಸಿದರು. ಸೊರಬ ಪಟ್ಟಣದ ರಂಗನಾಥ ಪೆಟ್ರೋಲ್ ಬಂಕ್...
Uncategorizedರಾಜ್ಯಶಿವಮೊಗ್ಗ

ವಿಮಾನ ನಿಲ್ದಾಣ ವಿನ್ಯಾಸ ಬದಲಾಯಿಸದಿದ್ದರೆ ನ್ಯಾಯಾಲಯದ ಮೊರೆ : ಕಾಂಗ್ರೆಸ್

Malenadu Mirror Desk
ಶಿವಮೊಗ್ಗ ಸೋಗಾನೆ ವಿಮಾನ ನಿಲ್ದಾಣ ಕಟ್ಟದ ವಿನ್ಯಾಸವನ್ನು (ಬ್ಲೂಪ್ರಿಂಟ್) ಜಿಲ್ಲಾಡಳಿತ ಬದಲಾಯಿಸದಿದ್ದರೆ ನ್ಯಾಯಾಲಯದ ಮೊರೆ ಹೋಗುವುದಾಗಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಚ್.ಎಸ್. ಸುಂದರೇಶ್ ಹೇಳಿದರು.ಗುರುವಾರ ಪತ್ರಿಕಾಗೋಷ್ಠಿಯಲಿ ಮಾತನಾಡಿದ ಅವರು, ಬಿಜೆಪಿಯ ಕಮಲದ  ಚಿಹ್ನೆ ರೀತಿಯಲ್ಲಿ...
ರಾಜ್ಯಶಿವಮೊಗ್ಗ

ಶಿವಮೊಗ್ಗದಲ್ಲಿ ತಗ್ಗಿದ ಕೊರೊನ, 5 ಸಾವು, 197 ಸೋಂಕು

Malenadu Mirror Desk
ಶಿವಮೊಗ್ಗ ಜಿಲ್ಲೆಯಲ್ಲಿ ಕೊರೊನ ಸೋಂಕಿತರ ಸಂಖ್ಯೆ ತಗ್ಗಿದೆ. ಗುರುವಾರ ಜಿಲ್ಲೆಯಲ್ಲಿ197 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ. 5 ಮಂದಿ ಸಾವಿಗೀಡಾಗಿದ್ದು,563 ಮಂದಿ ಗುಣಮುಖರಾಗಿದ್ದಾರೆ. ಜಿಲ್ಲೆಯಲ್ಲಿಈವರೆಗೆ ಕೊರೊನದಿಂದ ಸತ್ತವರ ಸಂಖ್ಯೆ939 ಕ್ಕೇರಿದೆ.ಶಿವಮೊಗ್ಗ ತಾಲೂಕಿನಲ್ಲಿ 84 ಸೋಂಕು ತಗುಲಿದೆ....
ರಾಜ್ಯಶಿವಮೊಗ್ಗಹೊಸನಗರ

ಮಳೆನಾಡ ವೈಭವ, ಜೋಗಕ್ಕೆ ಬಂದ ಸಿರಿ

Malenadu Mirror Desk
ಹೊಸನಗರದಲ್ಲಿ ಕಳೆದ 24 ಗಂಟೆಗಳಲ್ಲಿ 320 ಮಿಲಿ ಮೀಟರ್ ಮಳೆ ಮಲೆನಾಡು ಜಿಲ್ಲೆಗಳಾದ ಶಿವಮೊಗ್ಗ ಮತ್ತು ಚಿಕ್ಕಮಗಳೂರಲ್ಲಿ ಮುಂಗಾರು ಮಳೆ ಹಂಗಾಮವೇ ಜೋರಾಗಿದ್ದು, ಕಳೆದ 24 ಗಂಟೆಯಲ್ಲಿ ಮಲೆನಾಡು ಅಕ್ಷರಷಃ ಮಳೆನಾಡಾಗಿದೆ. ಎತ್ತ ನೋಡಿದರೂ...
ರಾಜ್ಯಶಿವಮೊಗ್ಗ

ಕುವೆಂಪು ವಿವಿಯಲ್ಲಿ ಆನ್‌ಲೈನ್ ಕೋರ್ಸ್ ಪ್ರಾರಂಭಕ್ಕೆ ಯುಜಿಸಿ ಅನುಮತಿ

Malenadu Mirror Desk
ಕುವೆಂಪು ವಿಶ್ವವಿದ್ಯಾಲಯದಲ್ಲಿ 2020-21ನೇ ಶೈಕ್ಷಣಿಕ ಸಾಲಿನಿಂದ ಪೂರ್ವಾನುಮತಿ ಇಲ್ಲದೆಯೇ ಪೂರ್ಣ ಪ್ರಮಾಣದಲ್ಲಿ ಆನ್‌ಲೈನ್ ಕೋರ್ಸ್‌ಗಳನ್ನು ಪ್ರಾರಂಭಿಸಲು ವಿಶ್ವವಿದ್ಯಾಲಯ ಧನಸಹಾಯ ಆಯೋಗ (ಯುಜಿಸಿ)ದ ಅನುಮತಿ ದೊರಕಿದ್ದು, ಇದರಿಂದ ಈ ಭಾಗದ ಉನ್ನತ ಶಿಕ್ಷಣಾರ್ಥಿಗಳಿಗೆ ಅನುಕೂಲವಾಗಿದೆ.ದೇಶಾದ್ಯಂತ 38ವಿ.ವಿಗಳಿಗೆ...
ರಾಜ್ಯಶಿವಮೊಗ್ಗ

ಸಂಕಷ್ಟ ಕಾಲದಲ್ಲಿ ಹಂಚಿ ತಿನ್ನುವುದು ಮಾನವೀಯತೆ: ಶಫಿ ಸಾದುದ್ದೀನ್

Malenadu Mirror Desk
ಕಷ್ಟಕಾಲದಲ್ಲಿ ನಮ್ಮಲ್ಲಿ ಇರುವುದನ್ನು ಹಂಚಿ ತಿನ್ನುವುದು ಮಾನವೀಯ ಕಾರ್ಯವಾಗಿದೆ. ಎಲ್ಲಾ ಉಳ್ಳವರಲ್ಲೂ ಉದಾರತೆ ಇರುವುದಿಲ್ಲ. ಪತ್ರಕರ್ತ ಹಾಗೂ ಉದ್ಯಮಿ ಗೋಪಾಲ್‌ಯಡಗರೆ ಅವರು ತೊಂದರೆಯಲ್ಲಿರುವವರಿಗೆ ನೆರವು ನೀಡುವ ಮೂಲಕ ಇತರರಿಗೆ ಸ್ಫೂರ್ತಿಯಾಗಿದ್ದಾರೆ ಎಂದು ವಾರ್ತಾಧಿಕಾರಿ ಶಫಿ...
ರಾಜ್ಯಶಿವಮೊಗ್ಗಸಾಗರ

ಕಳ್ಳರನ್ನು ಬೆದರಿಸಿದ ಜನ, ಶ್ರೀಗಂಧ ಮರ ಕಟಾವು ಬಿಟ್ಟು ಪರಾರಿ

Malenadu Mirror Desk
ಶ್ರ್ರೀಗಂಧ ಮರವನ್ನು ಕಡಿದು ಸಾಗಿಸಲು ಯತ್ನಿಸಿದ ಘಟನೆ ಸಾಗರದ ವಿಜಯನಗರ ಬಡಾವಣೆಯ ಸಮೀಪದ ಜಂಬಗಾರುವಿನಲ್ಲಿ ನಡೆದಿದೆ.ವಿಜಯನಗರ ಬಡಾವಣೆಯ ಸಮೀಪದ ಜಂಬಗಾರುವಿನ ಹಿರಿಯಣ್ಣಯ್ಯ ಅವರ ಜಾಗದಲ್ಲಿ ಶ್ರೀಗಂಧದ ಮರವಿದೆ. ಇದನ್ನು ಕಡಿದು ಸಾಗಿಸಲು ಕಳ್ಳರು ಯತ್ನಿಸಿದ್ದಾರೆ.ಆದರೆ...
ರಾಜ್ಯಶಿಕಾರಿಪುರಶಿವಮೊಗ್ಗ

ಹೊಲದಲ್ಲಿ ಹೊಂಚು ಹಾಕಿದ ಜವರಾಯ, ವಿದ್ಯುತ್ ತಗುಲಿ ಅಣ್ಣತಮ್ಮ ಸಾವು

Malenadu Mirror Desk
ಜಮೀನಿನಲ್ಲಿ ಬೋರ್ ವೇಲ್ ರಿಪೇರಿ ಮಾಡಲು ಹೋಗಿ ವಿದ್ಯುತ್ ಶಾಕ್ ನಿಂದ ಇಬ್ಬರು ಯುವಕರ ಸಾವನ್ನಪ್ಪಿದ ಧಾರುಣ ಘಟನೆ ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನಲ್ಲಿ ನಡೆದಿದೆ.ಶಿಕಾರಿಪುರ ತಾಲೂಕಿನ ಹಾರೋಗೊಪ್ಪ ಬಿ ಕ್ಯಾಂಪ್ ನ ನಿವಾಸಿಗಳಾದ...
error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.