Malenadu Mitra

Category : ಶಿವಮೊಗ್ಗ

ರಾಜ್ಯಶಿಕಾರಿಪುರಶಿವಮೊಗ್ಗ

ಒಂದೆರಡು ದಿನಗಳಲ್ಲಿ ಹೆಚ್ಚಿನ ಕೋವಿಡ್ ಲಸಿಕೆ ಲಭ್ಯ: ಬಿ.ಎಸ್.ಯಡಿಯೂರಪ್ಪ

Malenadu Mirror Desk
ಒಂದೆರಡು ದಿನಗಳಲ್ಲಿ ರಾಜ್ಯಕ್ಕೆ ಹೆಚ್ಚಿನ ಪ್ರಮಾಣದಲ್ಲಿ ಕೋವಿಡ್ ಲಸಿಕೆ ಲಭ್ಯವಾಗಲಿದ್ದು, ಎಲ್ಲಾ ಜಿಲ್ಲೆಗಳಿಗೆ ಜನಸಂಖ್ಯೆಗೆ ಅನುಗುಣವಾಗಿ ಲಸಿಕೆ ಹಂಚಿಕೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ತಿಳಿಸಿದರು. ಅವರು ಶುಕ್ರವಾರ ಶಿಕಾರಿಪುರ ತಾಲೂಕು ಪಂಚಾಯತ್...
ರಾಜ್ಯಶಿವಮೊಗ್ಗ

ಕೋವ್ಯಾಕ್ಸಿನ್ ಎರಡನೇ ಡೋಸ್ ಲಭ್ಯ

Malenadu Mirror Desk
ಶಿವಮೊಗ್ಗ ನಗರದ ಶಿಮ್ಸ್, ಕೋಟೆ ಪಿಎಚ್‍ಸಿ, ಸೀಗೆಹಟ್ಟಿ ಪಿಎಚ್‍ಸಿ, ಯುಬಿಎಚ್‍ಸಿ ಸುಭಾಷ್ ನಗರ ಸಾಗರ, ಯುಬಿಎಚ್‍ಸಿ ಚನ್ನಕೇಶವನಗರ ಶಿಕಾರಿಪುರ, ಪಿಎಚ್‍ಸಿ ಬಿಳಕಿ ಮತ್ತು ಹರಿಗೆ ಶಿಕಾರಿಪುರ ಮತ್ತು ಜನರಲ್ ಆಸ್ಪತ್ರೆ ಸೊರಬದಲ್ಲಿ ಲಭ್ಯವಿದೆ. ಈಗಾಗಲೇ...
ರಾಜ್ಯಶಿವಮೊಗ್ಗ

ಶಿವಮೊಗ್ಗದಲ್ಲಿ 8ಸಾವು, 447 ಸೋಂಕು

Malenadu Mirror Desk
ಶಿವಮೊಗ್ಗ ಜಿಲ್ಲೆಯಲ್ಲಿ ಕೊರೊನ ಸೋಂಕಿತರ ಸಂಖ್ಯೆಯಲ್ಲಿ ಕೊಂಚ ಇಳಿಕೆ ಕಂಡಿದ್ದು, ಗುರುವಾರ 8 ಮಂದಿ ಸಾವಿಗೀಡಾಗಿದ್ದಾರೆ. ಹೊಸದಾಗಿ ಒಟ್ಟು 447 ಮಂದಿಗೆ ಸೋಂಕು ತಗುಲಿದ್ದು, ಇದೇ ವೇಳೆ 624 ಮಂದಿ ಗುಣಮುಖರಾಗಿದ್ದಾರೆ. ಜಿಲ್ಲೆಯಲ್ಲಿ ಈವರೆಗೆ...
ರಾಜ್ಯಶಿವಮೊಗ್ಗ

ಕೆರೆ ಪುನರುಜ್ಜೀವನದ ಮೂಲಕ ಈಶ್ವರಪ್ಪ ಹುಟ್ಟುಹಬ್ಬ

Malenadu Mirror Desk
ಕೆರೆ ಪುನರ್‌ಶ್ಚೇತನ ಮಾಡುವ ಮೂಲಕ ತಮ್ಮ ಹುಟ್ಟು ಹಬ್ಬವನ್ನು ಆಚರಿಸಿಕೊಳ್ಳಲಾಗುವುದು ಎಂದು ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದರು.ಶಿವಮೊಗ್ಗ ಸಮೀಪದ ಮಲ್ಲಿಗೇನಹಳ್ಳಿ ರಾಮಿನಕಟ್ಟೆ ಕೆರೆ ಪುನಶ್ಚೇತನಕ್ಕೆ ಚಾಲನೆ ನೀಡಿ ಮಾತನಾಡಿದರು.ಈ ಹಿಂದೆಯೇ ತಮ್ಮ ಹುಟ್ಟು ಹಬ್ಬವನ್ನು ಒಂದು...
ರಾಜ್ಯಶಿವಮೊಗ್ಗಸೊರಬ

ಸಂಕಷ್ಟದಲ್ಲಿರುವವರಿಗೆ ನೆರವು ನೀಡುವುದು ಮಾನವೀಯತೆ: ಬಿ.ವೈ.ರಾಘವೇಂದ್ರ

Malenadu Mirror Desk
ಸರ್ಕಾರ ಕೊರೊನಾ ನಿಯಂತ್ರಿಸಲು ಅನಿವಾರ್ಯವಾಗಿ ಲಾಕ್‌ಡೌನ್ ಜಾರಿಗೊಳಿಸಿದೆ. ಇಂತಹ ಸಂದರ್ಭದಲ್ಲಿ ಆರ್ಥಿಕವಾಗಿ ಸಂಕಷ್ಟದಲ್ಲಿರುವವರಿಗೆ ನೆರವು ನೀಡುವುದು ಮಾನವೀಯತೆಯಾಗಿದ್ದು, ಸರ್ಕಾರದ ಜತೆಗೆ ಅನೇಕ ಸಂಘ ಸಂಸ್ಥೆಗಳು ಕೂಡ ನೆರವನ್ನು ನೀಡುತ್ತಿರುವುದು ಸಂತಸದ ವಿಚಾರವೆಂದು ಸಂಸದ ಬಿ.ವೈ....
ರಾಜ್ಯಶಿವಮೊಗ್ಗ

ಕುವೆಂಪು ವಿವಿ ದೇಶದ 56ನೇ ಶ್ರೇಷ್ಠ ಸಂಶೋಧನಾ ಸಂಸ್ಥೆ

Malenadu Mirror Desk
ಜಾಗತಿಕ ವಿವಿಗಳ ಪೈಕಿ 569ನೇ ರ್‍ಯಾಂಕಿಂಗ್ ಮತ್ತು ಏಷ್ಯಾದಲ್ಲಿ 303ನೇ ಸ್ಥಾನ ಉನ್ನತ ಶಿಕ್ಷಣ ಮತ್ತು ಸಂಶೋಧನಾ ಚಟುವಟಿಕೆ ಕೈಗೊಳ್ಳುವ ಸಂಸ್ಥೆಗಳ ಜಾಗತಿಕ ರ್‍ಯಾಂಕಿಂಗ್ ಅನ್ನು ನಿರ್ಧರಿಸುವ ಪ್ರತಿಷ್ಠಿತ ಸೈಮ್ಯಾಗೋ ಪಟ್ಟಿಯು ಇತ್ತೀಚೆಗೆ ಬಿಡುಗಡೆಯಾಗಿದ್ದು,...
ತೀರ್ಥಹಳ್ಳಿರಾಜ್ಯಶಿವಮೊಗ್ಗ

ಸಿರಿವಂತರು ಬಡವರ ಸೇವೆಗೆ ಮುಂದಾಗಬೇಕು : ಆರಗ ಜ್ಞಾನೇಂದ್ರ

Malenadu Mirror Desk
ಹುಂಚದ ಕಟ್ಟೆಯ ಆಸ್ಪತ್ರೆಗೆ ಆರೋಗ್ಯ ಪರಿಕರಗಳ ಹಸ್ತಾಂತರ ರಿಪ್ಪನ್‌ಪೇಟೆ: ಕೊರೊನಾ ಮೊದಲನೇ ಅಲೆಯಲ್ಲಿ ಗ್ರಾಮೀಣ ಪ್ರದೇಶ ಸುರಕ್ಷಿತವಾಗಿತ್ತು. ಆದರೆ ಎರಡನೇ ಅಲೆಯು ಹಳ್ಳಿ ಹಳ್ಳಿಗಳಲ್ಲಿ ವ್ಯಾಪಕವಾಗಿ ಹರಡುವ ಮೂಲಕ ಅಪಾರ ಸಾವು ನೋವು ಸಂಭವಿಸುತ್ತಿರುವುದು...
Uncategorizedರಾಜ್ಯಶಿವಮೊಗ್ಗ

ಶತಕ ದಾಟಿದ ಪೆಟ್ರೋಲ್ ಬೆಲೆ: ಸಿಎಂ ತವರಿನಲ್ಲಿ ಅಣಕು ಸಂಭ್ರಮಾಚರಣೆ

Malenadu Mirror Desk
ಪೆಟ್ರೋಲ್ ದರ ಶತಕ ಬಾರಿಸಿದ್ದನು ವಿರೋಧಿಸಿ ಶಿವಮೊಗ್ಗ ಜಿಲ್ಲಾ ಯುವ ಕಾಂಗ್ರೆಸ್ ಕಾರ್ಯಕರ್ತರು ವಿನೂತನ ಪ್ರತಿಭಟನೆ ನಡೆಸಿದರು.ನಗರದ ನಂದಿ ಪೆಟ್ರೋಲ್ ಬಂಕ್ ಮುಂಭಾಗದಲ್ಲಿ ಜಿಲ್ಲಾ ಯುವ ಕಾಂಗ್ರೆಸ್ ಕಾರ್ಯಕರ್ತರು ಸಿಹಿ ಹಂಚಿ ಜಾಗಟೆ ತಟ್ಟೆ...
ರಾಜ್ಯಶಿವಮೊಗ್ಗ

ಶಿವಮೊಗ್ಗದಲ್ಲಿ 9 ಸಾವು, 494 ಸೋಂಕು

Malenadu Mirror Desk
ಶಿವಮೊಗ್ಗಜಿಲ್ಲೆಯಲ್ಲಿ ಕೊರೊನ ಸೋಂಕಿತರ ಸಂಖ್ಯೆಯಲ್ಲಿ ಕೊಂಚ ಇಳಿಕೆ ಕಂಡಿದ್ದು, ಬುಧವಾರ 09 ಮಂದಿ ಸಾವಿಗೀಡಾಗಿದ್ದಾರೆ. ಹೊಸದಾಗಿ ಒಟ್ಟು 494 ಮಂದಿಗೆ ಸೋಂಕು ತಗುಲಿದ್ದು, ಇದೇ ವೇಳೆ 605 ಮಂದಿ ಗುಣಮುಖರಾಗಿದ್ದಾರೆ. ಜಿಲ್ಲೆಯಲ್ಲಿ ಈವರೆಗೆ ಸಾವಿಗೀಡಾದವರ...
ರಾಜ್ಯಶಿವಮೊಗ್ಗ

ಆಶ್ರಯ ಮನೆ ಕಾಮಗಾರಿ ಚುರುಕುಗೊಳಿಸಿ

Malenadu Mirror Desk
ಶಿವಮೊಗ್ಗಮಹಾನಗರ ಪಾಲಿಕೆ ವತಿಯಿಂದ ಗೋವಿಂದಾಪುರದಲ್ಲಿ ಆಶ್ರಯ ಮನೆಗಳ ನಿರ್ಮಾಣ ಕಾಮಗಾರಿಯನ್ನು ಚುರುಕುಗೊಳಿಸಿ ಶೀಘ್ರವೆ ಮನೆ ವಿತರಿಸಲು ಆದೇಶಿಸಬೇಕೆಂದು ವಸತಿ ಸಚಿವ ವಿ.ಸೋಮಣ್ಣ ಅವರಿಗೆ ಪಾಲಿಕೆಯ ಕಾಂಗ್ರೆಸ್ ಪಕ್ಷದ ನಿಯೋಗವು ಸಲ್ಲಿಸಿದ ಮನವಿಯಲ್ಲಿ ಒತ್ತಾಯಿಸಿದೆ.ಗೋವಿಂದಾಪುರದಲ್ಲಿ ಆಶ್ರಯ...
error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.