Malenadu Mitra

Category : ಶಿವಮೊಗ್ಗ

ರಾಜ್ಯಶಿವಮೊಗ್ಗ

ಕಂಟೈನ್ ಮೆಂಟ್ ಜೋನ್ ನಲ್ಲಿ ಕಟ್ಟುನಿಟ್ಟಿನ ನಿರ್ವಹಣೆ

Malenadu Mirror Desk
ಕೋವಿಡ್ ಪಾಸಿಟಿವಿಟಿ ಗಣನೀಯವಾಗಿ ಕಡಿಮೆಯಾಗುವ ತನಕ ಕಂಟೈನ್‍ಮೆಂಟ್ ವಲಯಗಳನ್ನು ಕಟ್ಟುನಿಟ್ಟಿನಿಂದ ನಿಭಾಯಿಸಬೇಕು ಎಂದು ಶಿವಮೊಗ್ಗ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಅವರು ತಿಳಿಸಿದರು. ಅವರು ಗುರುವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ತಾಲೂಕು ಮಟ್ಟದ ಅಧಿಕಾರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ...
ರಾಜ್ಯಶಿವಮೊಗ್ಗ

ಶಿವಮೊಗ್ಗದಲ್ಲಿ 793 ಸೋಂಕು 12 ಸಾವು

Malenadu Mirror Desk
ಶಿವಮೊಗ್ಗದಲ್ಲಿ ಕೊರೊನ ಆತಂಕ ಯಥಾಸ್ಥಿತಿಯಲ್ಲಿದ್ದು, ಬುಧವಾರ 12 ಮಂದಿ ಸೋಂಕಿತರು ನಿಧನರಾಗಿದ್ದಾರೆ. ಒಟ್ಟು 526ಜನ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದರೆ, 793 ಮಂದಿಯಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ಈವರೆಗೆ ಕೊರೊನದಿಂದ ಸಾವಿಗೀಡಾದವರ ಸಂಖ್ಯೆ 832ಕ್ಕೇರಿದೆ.ಶಿವಮೊಗ್ಗ ತಾಲೂಕಿನಲ್ಲಿ...
ರಾಜ್ಯಶಿವಮೊಗ್ಗ

ಕೋವಿಡ್ ಮೂರನೇ ಅಲೆ ಎದುರಿಸಲು ಮುಂಜಾಗರೂಕತಾ ಕ್ರಮ: ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್

Malenadu Mirror Desk
ಕೋವಿಡ್ ಮೂರನೇ ಅಲೆಯಲ್ಲಿ ಮಕ್ಕಳ ಆರೋಗ್ಯದ ಮೇಲೆ ಉಂಟಾಗಬಹುದಾದ ಸಂಭಾವ್ಯ ತೊಂದರೆಗಳನ್ನು ಎದುರಿಸಲು ಮುಂಜಾಗರೂಕತಾ ಕ್ರಮಗಳನ್ನು ಕೈಗೊಳ್ಳುವಂತೆ ಶಿವಮೊಗ್ಗ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಅವರು ತಿಳಿಸಿದರು. ಅವರು ಬುಧವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಗರದ ವಿವಿಧ ಖಾಸಗಿ...
ರಾಜ್ಯಶಿವಮೊಗ್ಗ

ಬಡವರಿಗೆ ನೆರವಾಗುವುದೇ ಮಾನವೀಯತೆ: ಎಂ.ಶ್ರೀಕಾಂತ್

Malenadu Mirror Desk
ಬಡವರಿಗೆ ನೆರವಾಗುವುದೇ ಮಾನವೀಯತೆ ಎಂದು ಜೆಡಿಎಸ್ ಮುಖಂಡ ಎಂ.ಶ್ರೀಕಾಂತ್ ಹೇಳಿದರು.ಶಿವಮೊಗ್ಗ ನಗರದ ಹಳೇಜೈಲು ಆವರಣದಲ್ಲಿ ಪೌರಕಾರ್ಮಿಕರಾದ ಆಟೋ, ಟ್ರಿಪ್ಪರ್, ಲೋಡರ್‍ಸ್, ಡ್ರೈವರ್‍ಸ್‌ಗಳಿಗೆ ಫೇಸ್‌ಶೀಲ್ಡ್, ಮಾಸ್ಕ್, ಸ್ಯಾನಿಟೈಜರ್, ಹ್ಯಾಂಡ್ ಗ್ಲೋಜ್ ನೀಡಿ ಮಾತನಾಡುತ್ತಿದ್ದರು.ಪೌರಕಾರ್ಮಿಕರು ತಮ್ಮ ಆರೋಗ್ಯವನ್ನು...
ರಾಜ್ಯಶಿವಮೊಗ್ಗ

ಈಡಿಗರ ಸೊಸೈಟಿ ಕೇಶವಮೂರ್ತಿ ನಿಧನ

Malenadu Mirror Desk
ಶಿವಮೊಗ್ಗದ ಬ್ರಹ್ಮಶ್ರೀ ನಾರಾಯಣಗುರು ಪತ್ತಿನ ಸಹಕಾರ ಸಂಘದ ಕಾರ್ಯದರ್ಶಿ ಕೇಶವಮೂರ್ತಿ(50) ಬುಧವಾರ ನಿಧನರಾಗಿದ್ದಾರೆ.ಕೊರೊನ ಸೋಂಕಿಗೆ ತುತ್ತಾಗಿದ್ದ ಅವರು ಉಸಿರಾಟದ ತೊಂದರೆಯಿಂದ ಮೆಗ್ಗಾನ್ ಆಸ್ಪತ್ರೆಗೆ ದಾಖಲಾಗಿದ್ದರು. ಆಕ್ಸಿಜನ ಪ್ರಮಾಣ ತೀವ್ರ ಕುಸಿತಗೊಂಡಿದ್ದರಿಂದ ಚಿಕಿತ್ಸೆ ಫಲಕಾರಿಯಾಗದೆ ಅವರು...
ರಾಜ್ಯಶಿವಮೊಗ್ಗ

ಸಫಾಯಿ ಕರ್ಮಾಚಾರಿಗಳ ಸುರಕ್ಷತೆ ಪರಿಶೀಲನೆ

Malenadu Mirror Desk
ಶಿವಮೊಗ್ಗ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿಗಳ ಆಯೋಗದ ಅಧ್ಯಕ್ಷ ಎಂ ಶಿವಣ್ಣ (ಕೋಟೆ) ಶಿವಮೊಗ್ಗ ಜಿಲ್ಲೆಗೆ ಆಗಮಿಸಿ ಕೋವಿಡ್-19 ರ ಹಿನ್ನಲೆಯಲ್ಲಿ ಜಿಲ್ಲೆಯ ವಿವಿಧ ಗ್ರಾಮ ಪಂಚಾಯಿತಿಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ...
ರಾಜ್ಯಶಿವಮೊಗ್ಗ

ಆಯುಷ್ ವೈದ್ಯರ ಪ್ರತಿಭಟನೆ

Malenadu Mirror Desk
ಶಿವಮೊಗ್ಗ, ಜೂ. ೧: “ಕಾಲ ಕಾಲಕ್ಕೆ ನೀಡಲಾಗುವ ವೇತನ-ಭತ್ಯೆ -ಸ್ಥಾನಮಾನಗಳನ್ನು ಆಯುಷ್ ವೈದ್ಯಾಧಿಕಾರಿಗಳಿಗೂ ವಿಸ್ತರಿಸಬೇ ಕೆಂದು”  ೨೦೧೩ರ ಜುಲೈ ೩೧ರಂದು ಸಚಿವ ಸಂಪುಟದಲ್ಲಿ ನಿರ್ಣಯಿಸ ಲಾಗಿದ್ದನ್ನು ಧಿಕ್ಕರಿಸಿ, ಆಯುಷ್ ವೈದ್ಯಾಧಿಕಾರಿಗಳನ್ನು ಹೊರತು ಪಡಿಸಿ, ಆರೋಗ್ಯ...
ರಾಜ್ಯಶಿವಮೊಗ್ಗಸಾಗರ

ಶಿವಮೊಗ್ಗದಲ್ಲಿ 13 ಸಾವು, 1016 ಮಂದಿ ಗುಣಮುಖ

Malenadu Mirror Desk
ಶಿವಮೊಗ್ಗದಲ್ಲಿ ಕೊರೊನ ಆತಂಕ ಯಥಾಸ್ಥಿತಿಯಲ್ಲಿದ್ದು, ಮಂಗಳವಾರ 13 ಮಂದಿ ಸೋಂಕಿತರು ನಿಧನರಾಗಿದ್ದಾರೆ. ಒಟ್ಟು ಜನ 1016 ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದರೆ, 631 ಮಂದಿಯಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ಈವರೆಗೆ ಕೊರೊನದಿಂದ ಸಾವಿಗೀಡಾದವರ ಸಂಖ್ಯೆ 820ಕ್ಕೇರಿದೆ.ಶಿವಮೊಗ್ಗ...
ರಾಜ್ಯಶಿವಮೊಗ್ಗ

160 ಕೋಟಿ ವೆಚ್ಚದಲ್ಲಿ ಸರ್ವಋತು ಜೋಗ ಜಲಪಾತ

Malenadu Mirror Desk
ಪ್ರತಿದಿನ 20 ಸಾವಿರ ಪ್ರವಾಸಿಗರ ನಿರೀಕ್ಷೆ ತಲಕಳಲೆಯಲ್ಲಿ ಜಲಕ್ರೀಡೆ ಶಿವಮೊಗ್ಗ ಜಿಲ್ಲೆಯ ಜೋಗ ಜಲಪಾತದ ಸೌಂದರ್ಯವನ್ನು ಸರ್ವಋತುಗಳಲ್ಲೂ ಸಾರ್ವಜನಿಕರು ವೀಕ್ಷಿಸಲು ಅನುಕೂಲವಾಗುವಂತೆ 160ಕೋಟಿ ರೂ.ಗಳ ಅಂದಾಜು ವೆಚ್ಚದಲ್ಲಿ ಅಭಿವೃದ್ಧಿಪಡಿಸಲು ಉದ್ದೇಶಿಸಲಾಗಿದೆ ಎಂದು ಸಂಸದ ಬಿ.ವೈ.ರಾಘವೇಂದ್ರ...
error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.