Malenadu Mitra

Category : ಶಿವಮೊಗ್ಗ

ರಾಜ್ಯಶಿವಮೊಗ್ಗ

ಕೊರೊನ ಸಂತ್ರಸ್ಥರ ನೋವಿಗೆ ಮಿಡಿದ ಮಲೆನಾಡಿಗರು

Malenadu Mirror Desk
ಮಲೆನಾಡೆಂದರೆ ಅದು ಆತಿಥ್ಯಕ್ಕೆ ಹೆಸರುವಾಸಿ.ಕೊರೊನ ಸಂದರ್ಭದಲ್ಲಿ ಇದು ಮತ್ತೊಮ್ಮೆ ಸಾಬೀತಾಗುತ್ತಿದೆ. ಮಹಾಮಾರಿಯ ವಿರುದ್ಧದ ಹೋರಾಟದಲ್ಲಿ ಅನೇಕ ಸಂಘ ಸಂಸ್ಥೆಗಳು ಹಾಗೂ ಉದ್ಯಮಿಗಳು ಸಾಮಾಜಿಕ ಕಾರ್ಯಕರ್ತರು ತಮ್ಮದೇ ನೆಲೆಯಲ್ಲಿ ಕೆಲಸ ಮಾಡುತ್ತಿದ್ದಾರೆ.ಕೆಲವರು ರಾಜಕೀಯ ಆಕಾಂಕ್ಷೆ ಇಟ್ಟುಕೊಂಡು...
ರಾಜ್ಯಶಿವಮೊಗ್ಗ

ಶಿವಮೊಗ್ಗದಲ್ಲಿ 14ಸಾವು,663ಮಂದಿಗೆ ಸೋಂಕು

Malenadu Mirror Desk
ಶಿವಮೊಗ್ಗದಲ್ಲಿ ಕೊರೊನ ಆತಂಕ ಯಥಾಸ್ಥಿತಿಯಲ್ಲಿದ್ದು, ಶನಿವಾರ 14 ಮಂದಿ ಸೋಂಕಿತರು ನಿಧನರಾಗಿದ್ದಾರೆ. ಒಟ್ಟು 662 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದರೆ, 663 ಮಂದಿಯಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ಈವರೆಗೆ ಕೊರೊನದಿಂದ ಸಾವಿಗೀಡಾದವರ ಸಂಖ್ಯೆ 686ಕ್ಕೇರಿದೆ.ಶಿವಮೊಗ್ಗ...
ರಾಜ್ಯಶಿವಮೊಗ್ಗ

ವಾಹನ ಜಖಂ ಇನ್ನಿಬ್ಬರು ಬಂಧನ: ಆರೋಪಿಗಳಿಗಿದೆ ಕ್ರೈಂ ಹಿನ್ನೆಲೆ

Malenadu Mirror Desk
ಶಿವಮೊಗ್ಗದಲ್ಲಿ ಮಧ್ಯ ರಾತ್ರಿ ವಾಹನ ಜಖಂಗೊಳಿಸಿ ವಿಕೃತಿ ಮೆರೆದಿದ್ದ ಇನ್ನಿಬ್ಬರು ಆರೋಪಿಗಳನ್ನು ದೊಡ್ಡಪೇಟೆ ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ. ಮಹಮದ್ ಸಲೀಂ(30) ಸೂಳೆಬೈಲು ಹಾಗೂ ಭರ್ಮಪ್ಪನಗರದ ಅಕ್ರಿಖಾನ್(32) ಬಂಧಿತ ವ್ಯಕ್ತಿಗಳಾಗಿದ್ದಾರೆ. ಈ ಇಬ್ಬರೂ ವ್ಯಕ್ತಿಗಳು ಅಪರಾಧ...
ರಾಜ್ಯಶಿವಮೊಗ್ಗ

ಶಿವಮೊಗ್ಗದಲ್ಲಿ 20 ಸಾವು, 705ಮಂದಿ ಡಿಸ್ಚಾರ್ಜ್

Malenadu Mirror Desk
ಕೊರೊನ ಅಬ್ಬರ ಶಿವಮೊಗ್ಗದಲ್ಲಿ ಮುಂದುವರಿದಿದ್ದು, ಸಾವಿನ ಸಂಖ್ಯೆ ಕಡಿಮೆಯಾಗುತ್ತಿಲ್ಲ. ಶುಕ್ರವಾರ 20ಮಂದಿ ಅಸುನೀಗಿದ್ದು, ಜಿಲ್ಲೆಯಲ್ಲಿ ಈವರೆಗೆ ಕೊರೊನದಿಂದ ಸಾವಿಗೀಡಾದವರ ಸಂಖ್ಯೆ672ಕ್ಕೇರಿದೆ.ಶುಕ್ರವಾರ984 ಮಂದಿಯಲ್ಲಿ ಸೋಂಕು ಪತ್ತೆಯಾಗಿದ್ದು, ಸುರಕ್ಷಿತ ಕ್ರಮಗಳ ನಡುವೆಯೂ ಸೋಂಕಿನ ಪ್ರಮಾಣ ಹೆಚ್ಚಾಗಿರುವುದು ಅತಂಕಕ್ಕೆ...
ರಾಜ್ಯಶಿವಮೊಗ್ಗ

ರಾಜೀವ್ ಗಾಂಧಿ ಪುಣ್ಯ ಸ್ಮರಣೆ

Malenadu Mirror Desk
ರಾಜೀವ್ ಗಾಂಧಿ ಪುಣ್ಯ ಸ್ಮರಣೆ ಯುವ ಕಾಂಗ್ರೆಸ್ ನಿಂದ ಹೊದಿಕೆ, ಹಣ್ಣು ,ಉಪಹಾರ ವಿತರಣೆಶಿವಮೊಗ್ಗ ಜಿಲ್ಲಾ ಯುವ ಕಾಂಗ್ರೆಸ್ ವತಿಯಿಂದ  ರಾಜೀವ್ ಗಾಂಧಿ ಅವರ ಪುಣ್ಯಸ್ಮರಣೆ ಅಂಗವಾಗಿ ನಗರದ  ಅಶೋಕ ವೃತ್ತದಲ್ಲಿ ರಾಜೀವ್ ಗಾಂಧಿ...
ರಾಜ್ಯಶಿವಮೊಗ್ಗ

ಶಿವಮೊಗ್ಗ ಸಿಮ್ಸ್ ನಲ್ಲೂ ಬ್ಲಾಕ್ ಫಂಗಸ್ ಗೆ ಚಿಕಿತ್ಸೆ

Malenadu Mirror Desk
ರಾಜ್ಯದ ಆರು ಬ್ಲಾಕ್ ಫಂಗಸ್ ಚಿಕಿತ್ಸಾ ಕೇಂದ್ರಗಳಲ್ಲಿ ಶಿವಮೊಗ್ಗವೂ ಒಂದು. ಶಿವಮೊಗ್ಗ ಸಿಮ್ಸ್ ಮೆಡಿಕಲ್ ಕಾಲೇಜಿನ ಇ ಎನ್ ಟಿ ವಿಭಾಗದ ಮುಖ್ಯಸ್ಥರಾಗಿರುವ ಗಂಗಾಧರ್ ಬ್ಲ್ಯಾಕ್ ಫಂಗಸ್ ಚಿಕಿತ್ಸೆಯ ಹೊಣೆ ಹೊತ್ತಿದ್ದಾರೆ. ಮ್ಯೂಕರ್ ಮೈಕೋಸಿಸ್...
ರಾಜ್ಯಶಿವಮೊಗ್ಗ

ಬಡವರ ಸಂಗಾತಿ ಡಾ. ಈಶ್ವರಪ್ಪ ನಿಧನ

Malenadu Mirror Desk
ಶಿವಮೊಗ್ಗದ ಹೆಸರಾಂತ ಮೂಳೆ ತಜ್ಞ ಡಾ.ಬಿ.ಈಶ್ವರಪ್ಪ ಅವರು ಕೊರೊನ ಸೋಂಕಿನಿಂದಾಗಿ ಶುಕ್ರವಾರ ನಿಧನರಾಗಿದ್ದಾರೆ. ಕಳೆದ ಹತ್ತು ದಿನಗಳಿಂದ ಶಿವಮೊಗ್ಗ ನಂಜಪ್ಪ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು ಚಿಕಿತ್ಸೆ ಫಲಿಸದೆ ಕೊನೆಯುಸಿರೆಳೆದರು.ಮೂಲತಃ ಸೊರಬ ತಾಲೂಕಿನವರಾದ ಈಶ್ವರಪ್ಪ...
ರಾಜ್ಯಶಿವಮೊಗ್ಗ

ವಾಹನ ಜಖಂ: ಇಬ್ಬರು ಆರೋಪಿಗಳ ಬಂಧನ

Malenadu Mirror Desk
ಶಿವಮೊಗ್ಗ ನಗರದಲ್ಲಿ ಬುಧವಾರ ಮಧ್ಯರಾತ್ರಿ ವಾಹನಗಳನ್ನು ಜಖಂ ಮಾಡಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.ಕೆ.ಆರ್.ಪುರಂನ ಶಾಹಿಲ್ ಖಾನ್ (21), ಭರ್ಮಪ್ಪನಗರದ ಮನ್ಸೂರ್ ಅಹಮದ್(32) ಬಂಧಿತ ಆರೋಪಿಗಳಾಗಿದ್ದಾರೆ. ಈ ವ್ಯಕ್ತಿಗಳು ರಾತ್ರಿವೇಳೆ ಕಬ್ಬಿಣದ ರಾಡುಗಳಿಂದ ಭರ್ಮಪ್ಪನಗರ...
ರಾಜ್ಯಶಿವಮೊಗ್ಗ

ಶಿವಮೊಗ್ಗದಲ್ಲಿ 17 ಸಾವು, 922ಮಂದಿ ಡಿಸ್ಚಾರ್ಜ್

Malenadu Mirror Desk
ಕೊರೊನ ಅಬ್ಬರ ಶಿವಮೊಗ್ಗದಲ್ಲಿ ಮುಂದುವರಿದಿದ್ದು, ಸಾವಿನ ಸಂಖ್ಯೆ ಕಡಿಮೆಯಾಗುತ್ತಿಲ್ಲ. ಗುರುವಾರ 17ಮಂದಿ ಅಸುನೀಗಿದ್ದು, ಜಿಲ್ಲೆಯಲ್ಲಿ ಈವರೆಗೆ ಕೊರೊನದಿಂದ ಸಾವಿಗೀಡಾದವರ ಸಂಖ್ಯೆ 652ಕ್ಕೇರಿದೆ. ಗುರುವಾರ 881ಮಂದಿಯಲ್ಲಿ ಸೋಂಕು ಪತ್ತೆಯಾಗಿದ್ದು, ಸುರಕ್ಷಿತ ಕ್ರಮಗಳ ನಡುವೆಯೂ ಸೋಂಕಿನ ಪ್ರಮಾಣ...
ರಾಜ್ಯಶಿವಮೊಗ್ಗ

ಕೊರೊನ ಆಘಾತ,ವಿದ್ಯುತ್ ಉತ್ಪಾದನೆಗೂ ಕಂಟಕ ಸಿಬ್ಬಂದಿಗೆ ರಜೆ ಇಲ್ಲ, ಲಸಿಕೆ ಮೊದಲೇ ಇಲ್ಲ

Malenadu Mirror Desk
ಚಾಮರಾಜನಗರದಲ್ಲಿ ಆಕ್ಷಿಜನ್ ಇಲ್ಲದೆ ಕೊರೊನ ಶೋಂಕಿತರು ಸಾವೀಗೀಡಾದ ಸುದ್ದಿ ಹಸಿರಾಗಿರುವಾಗಲೇ ವಿದ್ಯುತ್ ಕೊರತೆಯಿಂದ ಮುಂದೊಂದು ದಿನ ಭಾರೀ ಅನಾಹುತ ಆಗಲಿದೆಯೇ ಎಂಬ ಅನುಮಾನ ಕಾಡುತ್ತಿದೆ.ನಾಡಿಗೆ ಬೆಳಕು ಕೊಡುವ ಕರ್ನಾಟಕ ವಿದ್ಯುತ್ ನಿಗಮದ ನೌಕರರ ಮೇಲೆ...
error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.