ಗ್ರಾಮೀಣ ಪ್ರದೇಶದಲ್ಲಿ ಕೋವಿಡ್ ಹರಡುವುದನ್ನು ತಡೆಗಟ್ಟಲು ಕಠಿಣ ಕ್ರಮ : ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಸೂಚನೆ
ಗ್ರಾಮೀಣ ಪ್ರದೇಶಗಳಲ್ಲಿ ಕೋವಿಡ್ ಹರಡುವುದನ್ನು ತಡೆಗಟ್ಟಲು ಕಠಿಣ ಕಂಟೈನ್‍ಮೆಂಟ್ ವಲಯಗಳ ರಚನೆ, ಹೋಬಳಿ ಮಟ್ಟಗಳಲ್ಲಿ ಕೋವಿಡ್ ಕೇರ್ ಸೆಂಟರ್ ಆರಂಭ ಸೇರಿದಂತೆ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳುವಂತೆ ಶಿವಮೊಗ್ಗ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಮತ್ತು ಪೊಲೀಸ್ ವರಿಷ್ಟಾಧಿಕಾರಿ...

