ಶಿವಮೊಗ್ಗದಲ್ಲಿ ಸಾವಿರ ಗಡಿದಾಟಿದ ಗುಣಮುಖರ ಸಂಖ್ಯೆ, 15 ಸಾವು, ಸಾಗರದಲ್ಲಿ ಯಥಾಸ್ಥಿತಿ
ಶಿವಮೊಗ್ಗ ಜಿಲ್ಲೆಯಲ್ಲಿ ಕೊರೊನ ಸೋಂಕಿನಿಂದ ಗುಣಮುಖರಾದವರ ಸಂಖ್ಯೆ ಸಾವಿರ ಗಡಿ ದಾಟಿದ್ದು, ಸೋಮವಾರ ಒಂದೇ ದಿನ 1028 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದರೆ, 15 ಸೋಂಕಿತರು ನಿಧನರಾಗಿದ್ದಾರೆ. 676 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ. ಜಿಲ್ಲೆಯಲ್ಲಿ ಈವರೆಗೆ...

