Malenadu Mitra

Category : ಶಿವಮೊಗ್ಗ

ರಾಜ್ಯಶಿವಮೊಗ್ಗಸಾಗರ

ಶಿವಮೊಗ್ಗದಲ್ಲಿ 26 ಸಾವು, ಸಾವಿರ ದಾಟಿದ ಸೋಂಕು

Malenadu Mirror Desk
ಶಿವಮೊಗ್ಗ ಜಿಲ್ಲೆಯಲ್ಲಿ ಕೊರೊನ ಆತಂಕ ಹೆಚ್ಚಾಗಿದ್ದು, ಬುಧವಾರ ಒಂದೇ ದಿನ 26 ಸೋಂಕಿತರು ಸಾವಿಗೀಡಾಗಿದ್ದಾರೆ.ಶಿವಮೊಗ್ಗ ಮೆಗ್ಗಾನ್ ಆಸ್ಪತ್ರೆಯಲ್ಲಿ ಉತ್ತಮ ಚಿಕಿತ್ಸೆ ನೀಡಲಾಗುತ್ತಿದೆಯಾದರೂ ಸೋಂಕಿತರು ಮತ್ತು ಸಾವಿಗೀಡಾಗುವವರ ಸಂಖ್ಯೆ ಹೆಚ್ಚುತ್ತಿರುವುದು ಜಿಲ್ಲಾಡಳಿತಕ್ಕೆ ತಲೆನೋವಾಗಿದೆ.ಖಾಸಗಿ ಆಸ್ಪತ್ರೆಗಳಲ್ಲಿ ಸೂಕ್ತ...
ರಾಜ್ಯಶಿವಮೊಗ್ಗ

ಪತ್ರಕರ್ತರ ಆರೋಗ್ಯ ರಕ್ಷಣೆಗೆ ಆದ್ಯತೆ: ಈಶ್ವರಪ್ಪ

Malenadu Mirror Desk
ಶಿವಮೊಗ್ಗ: ಕೊರೊನ ನಿಯಂತ್ರಣದಲ್ಲಿ ಫ್ರಂಟ್‌ಲೈನ್ ವಾರಿಯರ್‍ಸ್ ಆಗಿ ಕೆಲಸ ನಿರ್ವಹಿಸುತ್ತಿರುವ ಪತ್ರಕರ್ತರ ಆರೋಗ್ಯ ರಕ್ಷಣೆಗೆ ಸರಕಾರ ಆದ್ಯತೆ ನೀಡಿದ್ದು, ಅದರಂತೆ ಶಿವಮೊಗ್ಗದ ೧೮ ವರ್ಷ ಮೇಲ್ಪಟ್ಟ ಪತ್ರಕರ್ತರಿಗೆ ಲಸಿಕೆ ನೀಡಲಾಗಿದೆ. ಸರಕಾರ ಕೋವಿಡ್ ಅಲೆ...
ರಾಜ್ಯಶಿವಮೊಗ್ಗಸಾಗರ

ಶಿವಮೊಗ್ಗದಲ್ಲಿ ಕೊರೊನ ಬ್ಲಾಸ್ಟ್ ,1596 ಸೋಂಕಿತರು,10 ಸಾವು, 915 ಮಂದಿ ಗುಣಮುಖ

Malenadu Mirror Desk
ಶಿವಮೊಗ್ಗ ಜಿಲ್ಲೆಯಲ್ಲಿ ಕೊರೊನ ಮಂಗಳವಾರ ಕೊರೊನ ಬ್ಲಾಸ್ಟ್ ಆಗಿದ್ದು, ಸೋಂಕಿತರ ಸಂಖ್ಯೆ ದಾಖಲೆಯ 1596ಕ್ಕೇರಿದೆ. ಒಂದೇ ದಿನ ಇಷ್ಟು ಪ್ರಮಾಣದ ಸೋಂಕು ವರದಿಯಾಗಿದ್ದು, ಇದೇ ಮೊದಲಾಗಿದೆ. 10,ಮಂದಿ ಸೋಂಕಿತರು ಸಾವಿಗೀಡಾಗಿದ್ದಾರೆ. 915 ಮಂದಿ ಗುಣಮುಖರಾಗಿ...
ರಾಜ್ಯಶಿವಮೊಗ್ಗ

ಕುವೆಂಪು ವಿವಿ ಕುಲಸಚಿವ: ನಿನ್ನೆ ವರ್ಗ, ಇಂದು ರದ್ದು ಕೊರೊನ ದುರಿತ ಕಾಲದಲ್ಲಿ ಕುರ್ಚಿಗಾಗಿ ಖೋಖೋ ಆಟ ಸರಿಯೆ ?

Malenadu Mirror Desk
ರಾಜ್ಯ ಕೊರೊನದಿಂದ ನಲುಗಿ ಹೋಗಿದೆ. ಒಂದು ಕಡೆ ಆಕ್ಸಿಜನ್ ಇಲ್ಲದೆ ಜನ ಸಾಯ್ತಿದಾರೆ, ಆಸ್ಪತ್ರೆಗಳಲ್ಲಿ ಬೆಡ್‌ಗಳಿಲ್ಲ. ಶಿಕ್ಷಣ ವ್ಯವಸ್ಥೆಯಂತೂ ಸ್ಥಬ್ಧವಾಗಿದೆ. ಯೂನಿವರ್ಸಿಟಿ ಪರೀಕ್ಷೆಗಳೂ ಮುಂದೆ ಹೋಗಿವೆ. ಆದರೆ ಇಂತಹ ಕೊರೊನ ದುರಿತ ಕಾಲದಲ್ಲಿ ಕುವೆಂಪು...
ರಾಜ್ಯಶಿವಮೊಗ್ಗ

ವಾರದಲ್ಲಿ ನಾಲ್ಕು ದಿನ ಶಿವಮೊಗ್ಗ ಸಂಪೂರ್ಣ ಲಾಕ್

Malenadu Mirror Desk
ಶಿವಮೊಗ್ಗ ನಗರ ವ್ಯಾಪ್ತಿಯಲ್ಲಿ ಗುರುವಾರದಿಂದ ಭಾನುವಾರದ ತನಕ ನಾಲ್ಕು ದಿನ ಲಾಕ್‍ಡೌನ್ ಇನ್ನಷ್ಟು ಬಿಗಿಗೊಳಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಅವರು ತಿಳಿಸಿದರು. ಮಂಗಳವಾರ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಶಿವಮೊಗ್ಗ ನಗರದಲ್ಲಿ ಕೋವಿಡ್...
ರಾಜ್ಯಶಿವಮೊಗ್ಗ

ಕುವೆಂಪು ವಿವಿ ಕುಲಸಚಿವ ಪಾಟೀಲ್ ವರ್ಗಾವಣೆ, ಶ್ರೀಧರ್ ನೂತನ ಕುಲಸಚಿವ

Malenadu Mirror Desk
ಶಿವಮೊಗ್ಗದ ಕುವೆಂಪು ವಿವಿ ಕಲಸಚಿವ (ಅಡಳಿತ) ಎಸ್.ಎಸ್.ಪಾಟೀಲ್ ಅವರನ್ನು ಬದಲಿಸಿದ್ದು, ಅವರ ಜಾಗಕ್ಕೆ ಕೆ.ಎಸ್.ಅಧಿಕಾರಿ ಶ್ರೀಧರ್ ಅವರನ್ನು ವರ್ಗಾವಣೆ ಮಾಡಿ ಸರಕಾರ ಆದೇಶ ಹೊರಡಿಸಿದೆ.ಸಿ.ಎನ್ ಶ್ರೀಧರ ಅವರು ನೂತನ ಕುಲಸಚಿವರಾಗಿ ಮಂಗಳವಾರ ಅಧಿಕಾರ ವಹಿಸಿಕೊಳ್ಳಲಿದ್ದಾರೆ....
ರಾಜ್ಯಶಿವಮೊಗ್ಗ

ಪತ್ರಕರ್ತರಿಗೆ ಲಸಿಕೆ ನೀಡಲು ಆದೇಶ

Malenadu Mirror Desk
ಪತ್ರಕರ್ತರನ್ನು ಫ್ರಂಟ್ ಲೈನ್ ಕೊರೊನ ವಾರಿಯರ್ಸ್ ಎಂದು ಈಗಾಗಲೇ ಪರಿಗಣಿಸಿರುವ ಸರಕಾರ 18 ವರ್ಷ ಮೇಲ್ಪಟ್ಟ ಎಲ್ಲಾ ಪತ್ರಕರ್ತರು ಮತ್ತು ಪತ್ರಿಕಾಲಯದಲ್ಲಿ ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿಗೆ ತಕ್ಷಣದಿಂದಲೇ ಕೋವಿಡ್ ಲಸಿಕೆ ನೀಡುವಂತೆ ಸರಕಾರ ಆದೇಶ ಹೊರಡಿಸಿದೆ.ಸೋಮವಾರ...
ರಾಜ್ಯಶಿವಮೊಗ್ಗ

ಶಿವಮೊಗ್ಗದಲ್ಲಿ ಸಾವಿರ ದಾಟಿದ ಸೋಂಕು, ಸಾಗರ,ಸೊರಬ, ಭದ್ರಾವತಿಯಲ್ಲಿ ಏರಿಕೆ

Malenadu Mirror Desk
ಶಿವಮೊಗ್ಗ ಜಿಲ್ಲೆಯಲ್ಲಿ ಕೊರೊನ ಮತ್ತಷ್ಟು ಗಂಭೀರವಾಗಿದ್ದು, ಸೋಮವಾರ ಸೋಂಕಿತರ ಸಂಖ್ಯೆ ಸಾವಿರ ದಾಟಿದೆ. ಒಟ್ಟು 1049 ಮಂದಿಯಲ್ಲಿ ಸೋಂಕು ಪತ್ತೆಯಾಗಿದ್ದು, 11 ಮಂದಿ ಸೋಂಕಿತರು ಸಾವಿಗೀಡಾಗಿದ್ದಾರೆ. 283 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ....
ರಾಜ್ಯಶಿವಮೊಗ್ಗ

ರೈತ ಸಂಪರ್ಕ ಕೇಂದ್ರಗಳು ಲಭ್ಯ

Malenadu Mirror Desk
ಕೋವಿಡ್ ಲಾಕ್‍ಡೌನ್ ಹಿನ್ನೆಲೆಯಲ್ಲಿ ಜಿಲ್ಲೆಯ ಹೋಬಳಿ ಮಟ್ಟದಲ್ಲಿರುವ ರೈತ ಸಂಪರ್ಕ ಕೇಂದ್ರಗಳು ಬೆಳಿಗ್ಗೆ 6ರಿಂದ 10ರವರೆಗೆ ಮಾತ್ರ ಕಾರ್ಯಾಚರಿಸಲಿವೆ ಎಂದು ಶಿವಮೊಗ್ಗ ಕೃಷಿ ಇಲಾಖೆ ಜಂಟಿ ನಿರ್ದೇಶಕ ಕಿರಣ್ ಕುಮಾರ್ ತಿಳಿಸಿದ್ದಾರೆ. ರೈತ ಸಂಪರ್ಕ...
ರಾಜ್ಯಶಿವಮೊಗ್ಗ

ಅಗತ್ಯ ವಸ್ತು ಖರೀದಿಗೆ ಅವಕಾಶ ನೀಡಲು ಒತ್ತಾಯ

Malenadu Mirror Desk
ಕೋವಿಡ್ – 19 ಸಾಂಕ್ರಾಮಿಕವನ್ನು ನಿಗ್ರಹಿಸಲು ಲಾಕ್ ಡೌನ್ ಘೋಷಿಸಿದ್ದು ವಾಹನ ಓಡಾಟವನ್ನು ನಿರ್ಬಂಧಿಸಲಾಗಿದೆ.ಅಗತ್ಯವಸ್ತುಗಳ ಖರೀದಿಗೆ ಜನರಿಗೆ ಯಾವುದೇ ಪರ್ಯಾಯ ಕಲ್ಪ್ಪಿಸದೇ ವಾಹನ ಓಡಾಟ ನಿರ್ಬಂಧಿಸಿರುವುದು ಅವೈಜ್ಞಾನಿಕವಾದ ಜನವಿರೋಧಿ ಕೆಲಸವಾಗಿದೆ ಎಂದು ಮಾಜಿ ಶಾಸಕ...
error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.