Malenadu Mitra

Category : ಶಿವಮೊಗ್ಗ

ರಾಜ್ಯಶಿವಮೊಗ್ಗ

ಮಲೆನಾಡಿನಲ್ಲಿ ಲಾಕ್‍ಡೌನ್‍ಗೆ ಉತ್ತಮ ಪ್ರತಿಕ್ರಿಯೆ ಅನಗತ್ಯವಾಗಿ ರಸ್ತೆಗಿಳಿದವರಿಗೆ ಪೊಲೀಸರಿಂದ ಖಡಕ್ ಸೂಚನೆ

Malenadu Mirror Desk
ಕೋವಿಡ್ ಎರಡನೇ ಅಲೆ ನಿಯಂತ್ರಣಕ್ಕೆ ರಾಜ್ಯ ಸರಕಾರ ಜಾರಿಮಾಡಿರುವ ಸೆಮಿಲಾಕ್‍ಡೌನ್‍ಗೆ ಮಲೆನಾಡಿನಲ್ಲಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಸರಕಾರದ ಮಾರ್ಗಸೂಚಿಯಂತೆ ಬೆಳಗ್ಗೆ 10 ಗಂಟೆಯೊಳಗೆ ಜನರು ತರಕಾರಿ ಹಾಲು,ಹಣ್ಣು ಸೇರಿದಂತೆ ಅಗತ್ಯ ವಸ್ತುಗಳನ್ನು ಖರೀದಿ ಮಾಡಿದರು.ಎಲ್ಲೆಡೆ...
ಶಿವಮೊಗ್ಗ

ಶಿವಮೊಗ್ಗದ 6ಕಡೆ ತಾತ್ಕಾಲಿಕ ತರಕಾರಿ ಮಾರುಕಟ್ಟೆ

Malenadu Mirror Desk
ಶಿವಮೊಗ್ಗ ನಗರದ ಎಪಿಎಂಸಿ ತರಕಾರಿ ಮಾರುಕಟ್ಟೆಯಲ್ಲಿ ಕೇವಲ ಸಗಟು ವ್ಯಾಪಾರಕ್ಕೆ ಮಾತ್ರ ಅವಕಾಶ ಕಲ್ಪಿಸಲಾಗಿರುವ ಹಿನ್ನೆಲೆಯಲ್ಲಿ, ಎಪಿಎಂಸಿ ಒಳಗೆ ಮತ್ತು ಮುಂಭಾಗದಲ್ಲಿ ತರಕಾರಿ ಚಿಲ್ಲರೆ ಮಾರಾಟ ಮಾಡುತ್ತಿದ್ದವರ ಅನುಕೂಲಕ್ಕಾಗಿ ನಗರದ ಈ ಕೆಳಕಂಡ ಆರು...
ರಾಜ್ಯಶಿವಮೊಗ್ಗ

ಮೇ 10ರಿಂದ 18ವರ್ಷ ಮೇಲ್ಪಟ್ಟವರಿಗೆ ಲಸಿಕೆ ಆರಂಭ

Malenadu Mirror Desk
ಶಿವಮೊಗ್ಗ, ಈಗಾಗಲೇ ಆನ್‍ಲೈನ್ ಮೂಲಕ ದಾಖಲಾತಿ ಮಾಡಿಕೊಂಡ 18ರಿಂದ 45ವರ್ಷದ ಫಲಾನುಭವಿಗಳಿಗೆ ಮೇ 10ರಂದು ಮೆಗ್ಗಾನ್ ಆಸ್ಪತ್ರೆಯಲ್ಲಿ ಹಾಗೂ ಮೇ 11ರಂದು ಇತರ ತಾಲೂಕು ಆಸ್ಪತ್ರೆಗಳಲ್ಲಿ ಕೋವಿಡ್ ಲಸಿಕೆ ನೀಡಲಾಗುವುದು ಎಂದು ಶಿವಮೊಗ್ಗ, ಜಿಲ್ಲಾ...
ರಾಜ್ಯಶಿವಮೊಗ್ಗ

ಕೊರೊನ ಮತ್ತಷ್ಟು ಗಂಭೀರ: 17 ಸಾವು, ಎಲ್ಲಿ ಎಷ್ಟು ಸೋಂಕಿತರು ?

Malenadu Mirror Desk
ಶಿವಮೊಗ್ಗ ಜಿಲ್ಲೆಯಲ್ಲಿ ಕೊರೊನ ಮತ್ತಷ್ಟು ಗಂಭೀರವಾಗಿದ್ದು, ಭಾನುವಾರ ಒಂದೇ ದಿನ 17 ಸೋಂಕಿತರು ಸಾವಿಗೀಡಾಗಿದ್ದರೆ, ಸೋಂಕಿತರ ಸಂಖ್ಯೆ 857 ಕ್ಕೇರಿದೆ. ಶಿವಮೊಗ್ಗ, ಸಾಗರ, ತೀರ್ಥಹಳ್ಳಿ ಹಾಗೂ ಹೊಸನಗರ ತಾಲೂಕಲ್ಲಿ ಸೋಂಕಿನ ಪ್ರಮಾಣ ಹೆಚ್ಚಾಗಿದೆ. ಜಿಲ್ಲೆಯಲ್ಲಿ...
ರಾಜ್ಯಶಿವಮೊಗ್ಗ

ಕಡಕ್ ಲಾಕ್ ಡೌನ್, ಉಲ್ಲಂಘಿಸಿದರೆ ಲಾತ ಗ್ಯಾರಂಟಿ

Malenadu Mirror Desk
ಅಗತ್ಯ ವಸ್ತುಗಳನ್ನು ಸ್ಥಳೀಯವಾಗಿ ಖರೀದಿಸಲು ಮಾತ್ರ ಅವಕಾಶ: ಸಚಿವ ಕೆ.ಎಸ್.ಈಶ್ವರಪ್ಪ ನಾಳೆಯಿಂದ ಜಿಲ್ಲೆಯಾದ್ಯಂತ ಕಟ್ಟುನಿಟ್ಟಿನಿಂದ ಲಾಕ್‍ಡೌನ್ ಜಾರಿಯಾಗಲಿದ್ದು, ಜನರು ಅಗತ್ಯ ವಸ್ತುಗಳನ್ನು ಸ್ಥಳೀಯವಾಗಿ ನಡೆದುಕೊಂಡು ಹೋಗಿ ಖರೀದಿಸಲು ಮಾತ್ರ ಅವಕಾಶವಿದೆ ಶಿವಮೊಗ್ಗ ಎಂದು ಜಿಲ್ಲಾ...
ರಾಜ್ಯಶಿವಮೊಗ್ಗಸಾಗರ

ಮುಂದುವರಿದ ಕೊರೊನಾಘಾತ: 13ಸಾವು

Malenadu Mirror Desk
ಶಿವಮೊಗ್ಗ ಜಿಲ್ಲೆಯಲ್ಲಿ ಶನಿವಾರ ಕೊರೊನ ಸೋಂಕಿಗೆ ತುತ್ತಾಗಿ 13ಮಂದಿ ಸಾವಿಗೀಡಾಗಿದ್ದಾರೆ. ಜಿಲ್ಲೆಯಲ್ಲಿ 714 ಮಂದಿಗೆ ಸೋಂಕು ತಗುಲಿದ್ದು, 427 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ಜಿಲ್ಲೆಯಲ್ಲಿ ಈವರೆಗೆ ಕೊರೊನದಿಂದ ಸತ್ತವರ ಸಂಖ್ಯೆ 478ಕ್ಕೆ...
ರಾಜ್ಯಶಿವಮೊಗ್ಗ

ಪದವೀಧರ ಸಹಕಾರ ಸಂಘದಿಂದ ಒಂದು ಟ್ಯಾಂಕರ್ ಆಕ್ಸಿಜನ್

Malenadu Mirror Desk
ಶಿವಮೊಗ್ಗ ಪದವೀಧರ ಸಹಕಾರ ಸಂಘ ನಿ., ಸಂಘವು ಶನಿವಾರ ಸಿಮ್ಸ್ ನಿರ್ದೇಶಕರಿಗೆ ಒಂದು ಟ್ಯಾಂಕರ್ ಆಕ್ಸಿಜನ್ ಖರೀದಿ ಮೌಲ್ಯದ (2.10 ಲಕ್ಷ) ಚೆಕ್ ಹಸ್ತಾಂತರಿಸಿದರು.ಸಂಘದ ಅಧ್ಯಕ್ಷ ಎಸ್.ಪಿ.ದಿನೇಶ್ ಮಾತನಾಡಿ, ಕೊರೋನಾ ಕಾಲದಲ್ಲಿ ಜನರು ಆತಂಕ...
ರಾಜ್ಯಶಿವಮೊಗ್ಗಸಾಗರ

ಸಿಗಂದೂರು ಗೂಡಂಗಡಿ, ಹೋಟೆಲ್‍ತೆರವು

Malenadu Mirror Desk
ಆಡಳಿತ ಮಂಡಳಿಯಿಂದ ನ್ಯಾಯಾಲಯದ ಆದೇಶ ಪಾಲನೆ ರಾಜ್ಯ ಉಚ್ಛ ನ್ಯಾಯಾಲಯದ ಆದೇಶದಂತೆ ಸಾಗರ ತಾಲೂಕಿನ ಶ್ರೀ ಕ್ಷೇತ್ರ ಸಿಗಂದೂರು ಚೌಡೇಶ್ವರಿ ದೇಗುಲದ ಆಡಳಿತ ಮಂಡಳಿಯು ತನ್ನ ಸುಪರ್ದಿಯಲ್ಲಿದ್ದ ಕೆಲವು ಕಟ್ಟಡಗಳನ್ನು ತೆರವು ಮಾಡಿ ನ್ಯಾಯಾಲಯದ...
ರಾಜ್ಯಶಿವಮೊಗ್ಗ

ಅಚ್ಚುಕಟ್ಟು ರಸ್ತೆಗಳ ಕಾಮಗಾರಿಗೆ ಚಾಲನೆ

Malenadu Mirror Desk
ಸ್ವಾತಂತ್ರ್ಯ ಪೂರ್ವ ಹಾಗೂ ಸ್ವಾತಂತ್ರ್ಯ ನಂತರ ದೇಶದಲ್ಲಿ ಕಷ್ಟದಲ್ಲಿ ಇರುವ ಏಕೈಕ ವರ್ಗವಿದ್ದರೆ ಅದು ರೈತಾಪಿ ವರ್ಗ ಎಂದು ಭದ್ರಾ ಅಚ್ಚುಕಟ್ಟು ಪ್ರದೇಶಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಶ್ರೀಮತಿ ಪವಿತ್ರ ರಾಮಯ್ಯ ಅವರು ಹೇಳಿದರು. ಭದ್ರಾ...
ರಾಜ್ಯಶಿವಮೊಗ್ಗ

ಆಕ್ಸಿಜನ್, ವೆಂಟಿಲೇಟರ್ ಕೊರತೆ ಇಲ್ಲ

Malenadu Mirror Desk
ಶಿವಮೊಗ್ಗ ಜಿಲ್ಲೆಯಲ್ಲಿ ಮತ್ತು ಮೆಗ್ಗಾನ್ ಆಸ್ಪತ್ರೆ ಯಲ್ಲಿ ಆಕ್ಸಿಜನ್, ವೆಂಟಿ ಲೇಟರ್ ಕೊರತೆ ಇಲ್ಲ. ಎಲ್ಲವೂ ಸಮ ರ್ಪಕವಾಗಿದೆ.  ಯಾವುದೇ ಸುಳ್ಳು ವಿಷಯಗಳಿಗೆ ಜನ ಆತಂಕಪಡುವ ಅಗತ್ಯವಿಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್....
error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.