ಸ್ಮಾರ್ಟ್ ಸಿಟಿ ಕಾಲುವೆ ಸ್ಲ್ಯಾಬ್ ಕುಸಿದು ವ್ಯಕ್ತಿ ಸಾವು
ಶಿವಮೊಗ್ಗ: ಶಿವಮೊಗ್ಗ ನಗರ ಸ್ಮಾರ್ಟ್ ಆಗಬೇಕೆಂದು ಮಾಡಿದ್ದ ಕಾಮಗಾರಿಗೆ ಬಡವ್ಯಕ್ತಿಯೊಬ್ಬ ಬಲಿಯಾಗಿದ್ದಾರೆ. ಸ್ಮಾರ್ಟ್ ಸಿಟಿ ಕಾಮಗಾರಿ ಕಳಪೆ ಎಂಬ ಕೂಗು ಮೊದಲಿಂದಲೂ ಕೇಳಿಬರುತ್ತಿದೆ. ಆದರೆ ಅದಕ್ಕೆ ಒಬ್ಬರ ವ್ಯಕ್ತಿ ಬಲಿಯಾಗಿರುವುದು ದುರಂತವಾಗಿದೆ. ನಗರದ ವಿನೋಬನಗರ...

