ಶಿವಮೊಗ್ಗದಲ್ಲಿ ಮುಂದುವರಿದ ಕೊರೊನಾಘಾತ: 14 ಸಾವು
ಶಿವಮೊಗ್ಗ ಜಿಲ್ಲೆಯಲ್ಲಿ ಶುಕ್ರವಾರ ಕೊರೊನ ಸೋಂಕಿಗೆ ತುತ್ತಾಗಿ 14ಮಂದಿ ಸಾವಿಗೀಡಾಗಿದ್ದಾರೆ. ಜಿಲ್ಲೆಯಲ್ಲಿ 540 ಮಂದಿಗೆ ಸೋಂಕು ತಗುಲಿದ್ದು,462 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ಜಿಲ್ಲೆಯಲ್ಲಿ ಈವರೆಗೆ ಕೊರೊನದಿಂದ ಸತ್ತವರ ಸಂಖ್ಯೆ 465ಕ್ಕೆ ಏರಿದೆ....

