ದೊಡ್ಡೇರಿ ಈರಪ್ಪರಿಗೆ ಗಣಪತಿಯಪ್ಪ ಪ್ರಶಸ್ತಿ ಕಾಗೋಡು ಚಳವಳಿ ನೆನಪು ಕಾರ್ಯಕ್ರಮ
ಸ್ವಾತಂತ್ರ್ಯಹೋರಾಟಗಾರ ಡಾ.ಹೆಚ್.ಗಣಪತಿಯಪ್ಪ ಸೇವಾಟ್ರಸ್ಟ್ ,ಸಾಗರ ತಾಲೂಕು ರೈತ ಸಂಘದ ಆಶ್ರಯದಲ್ಲಿ ಏಪ್ರಿಲ್ ೧೮ ರಂದು ಡಾ.ಹೆಚ್.ಗಣಪತಿಯಪ್ಪ ನೇಗಿಲ ಯೋಗಿ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ.ಕಾಗೋಡು ಚಳವಳಿ ೭೦ ನೆನಪು ಮತ್ತು ಟ್ರಸ್ಟ್ನ ದಶಮಾನೋತ್ಸವ ನಿಮಿತ್ತ...

