Malenadu Mitra

Category : ಶಿವಮೊಗ್ಗ

ರಾಜ್ಯಶಿವಮೊಗ್ಗಸೊರಬ

ಸೊರಬದಲ್ಲಿ ತಲೆ ಎತ್ತಲಿದೆ ಮಾದರಿ ಈಡಿಗ ಭವನ

Malenadu Mirror Desk
ರಾಜ್ಯದಲ್ಲಿಯೇ ಮಾದರಿಯಾಗಲಿರುವ ಈಡಿಗ ಭವನವನ್ನು ಸೊರಬದಲ್ಲಿ ನಿರ್ಮಾಣ ಮಾಡಲಾಗುವುದು ಎಂದು ಶಾಸಕ ಕುಮಾರ ಬಂಗಾರಪ್ಪ ಹೇಳಿದ್ದಾರೆ. ಮುಖಂಡರುಗಳೊಂದಿಗೆ ನಿವೇಶನ ಪರಿಶೀಲಿಸಿದ ಅವರು, ಸರಕಾರ ನಿವೇಶನ ಮಂಜೂರು ಮಾಡಿದೆ. ಈಗ ಭವನ ನಿರ್ಮಾಣಕ್ಕೆ ಚಾಲನೆ ನೀಡಬೇಕು....
ರಾಜ್ಯಶಿವಮೊಗ್ಗ

ಕೃಷಿ ಕಾಯಿದೆ ಪ್ರತಿ ದಹಿಸಿ ಭಾರತ್ ಬಂದ್‍ಗೆ ಬೆಂಬಲ

Malenadu Mirror Desk
ಕೇಂದ್ರ ಸರಕಾರ ಜಾರಿಗೆ ತಂದಿರುವ ಮೂರು ಕೃಷಿಕಾಯಿದೆ ರದ್ದು ಮಾಡಲು ಆಗ್ರಹಿಸಿ ಸಂಯುಕ್ತ ಕಿಸಾನ್ ಮೋರ್ಚಾ ಕರೆ ನೀಡಿದ್ದ ಭಾರತ್ ಬಂದ್‍ಗೆ ಶಿವಮೊಗ್ಗದಲ್ಲಿ ಬೆಂಬಲ ವ್ಯಕ್ತವಾಯಿತು.ಪೂರ್ವ ನಿರ್ಧಾರದಂತೆ ಶಿವಮೊಗ್ಗ ಜಿಲ್ಲೆಯಲ್ಲಿ ಬಂದ್ ಮಾಡದೆ ಕೃಷಿ...
ರಾಜ್ಯಶಿವಮೊಗ್ಗ

ಕೋವಿಡ್-19 ಹಿನ್ನೆಲೆ : ಧಾರ್ಮಿಕ ಆಚರಣೆ, ಸಭೆ ಸಮಾರಂಭಗಳಿಗೆ ನಿರ್ಬಂಧ

Malenadu Mirror Desk
ಬೆಂಗಳೂರು ಸೇರಿದಂತೆ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಗುಂಪು ಗುಂಪಾಗಿ ಕೋವಿಡ್ – 19 ಪ್ರಕರಣಗಳು ವರದಿಯಾಗುತ್ತಿದ್ದು, 2ನೇ ಅಲೆಯ ಅಪಾಯವನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಮುಂಬರುವ ಯುಗಾದಿ, ಹೋಳಿ ಹಬ್ಬ, ಷಬ್-ಎ-ಬರಾತ್, ಗುಡ್ ಫ್ರೈಡೆ ಇತ್ಯಾದಿ...
ಜಿಲ್ಲೆಶಿವಮೊಗ್ಗ

ತಂಬಾಕು ನಿಯಂತ್ರಣ ತಪಾಸಣೆ ನಿರಂತರ ಕೈಗೊಳ್ಳಬೇಕು

Malenadu Mirror Desk
ಶಿವಮೊಗ್ಗಶಾಲಾ ಕಾಲೇಜುಗಳ ವ್ಯಾಪ್ತಿಯಲ್ಲಿ ತಂಬಾಕು ಉತ್ಪನ್ನಗಳ ಮಾರಾಟವನ್ನು ಸಂಪೂರ್ಣವಾಗಿ ಇಲ್ಲವಾಗಿಸಲು ನಿರಂತರವಾಗಿ ತಪಾಸಣೆ ಕೈಗೊಳ್ಳಬೇಕು ಎಂದು ಶಿವಮೊಗ್ಗ ಅಪರ ಜಿಲ್ಲಾಧಿಕಾರಿ ಜಿ.ಅನುರಾಧ ಅವರು ಸೂಚನೆ ನೀಡಿದರು. ಅವರು ಶುಕ್ರವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಕೋಟ್ಪಾ ಕಾಯ್ದೆ...
ರಾಜ್ಯಶಿವಮೊಗ್ಗಹೊಸನಗರ

ಮುಳುಗಡೆ ಸಂತ್ರಸ್ಥರ ಮುಂದುವರಿದ ಪ್ರತಿಭಟನೆ

Malenadu Mirror Desk
ಮುಳುಗಡೆ ಸಂತ್ರಸ್ತರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ನಗರ ಹೋಬಳಿ ನಾಗರಿಕ ವೇದಿಕೆಯ ಹೋಬಳಿ ಕೇಂದ್ರ ನಗರದ ನಾಡಕಛೇರಿ ಆವರಣದಲ್ಲಿ ನಡೆಯುತ್ತಿರುವ ಪ್ರತಿಭಟನೆಯನ್ನು ತೀವ್ರಗೊಳಿಸಿದ್ದಾರೆ.ಗುರುವಾರ ಪ್ರತಿಭಟನೆ 3ನೇ ದಿನಕ್ಕೆ ಕಾಲಿಟ್ಟಿದ್ದು, ಸರಕಾರ ಸೂಕ್ತ ಕ್ರಮ...
ರಾಜ್ಯಶಿವಮೊಗ್ಗ

ಸರಳವಾಗಿ ಡಾ. ಅಂಬೇಡ್ಕರ್, ಜಗಜೀವನರಾಮ್ ಜಯಂತಿ

Malenadu Mirror Desk
ಕೋವಿಡ್ ಹಿನ್ನೆಲೆಯಲ್ಲಿ ಸರ್ಕಾರದ ಮಾರ್ಗಸೂಚಿ ಪ್ರಕಾರ ಬಾಬು ಜಗಜೀವನರಾಮ್ ಜಯಂತಿ ಹಾಗೂ ಡಾ.ಅಂಬೇಡ್ಕರ್ ಜಯಂತಿಯನ್ನು ಈ ಬಾರಿ ಸರಳವಾಗಿ ಆಚರಿಸಲಾಗುವುದು ಎಂದು ಶಿವಮೊಗ್ಗ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಅವರು ಹೇಳಿದರು. ಅವರು ಗುರುವಾರ ಜಿಲ್ಲಾಧಿಕಾರಿ ಸಭಾಂಗಣದಲ್ಲಿ...
ರಾಜ್ಯಶಿವಮೊಗ್ಗ

ಮಾ.26ಕ್ಕೆ ಕೇಂದ್ರದ ಕೃಷಿ ಕಾಯಿದೆ ಪ್ರತಿ ದಹನ

Malenadu Mirror Desk
ಕೇಂದ್ರ ಸರ್ಕಾರದ ರೈತ ವಿರೋಧಿ ಕಾಯ್ದೆಗಳನ್ನು ವಿರೋಧಿಸಿ ನಡೆಯುತ್ತಿರುವ ಚಳುವಳಿಯ ಮುಂದಿನ ಭಾಗವಾಗಿ ಮಾ.26 ರಂದು ಭಾರತ್ ಬಂದ್‍ಗೆ ಕರೆ ನೀಡಿದ್ದು, ಶಿವಮೊಗ್ಗ ಜಿಲ್ಲೆಯಲ್ಲಿ ಬಂದ್ ಬದಲು ಜಿಲ್ಲಾಧಿಕಾರಿಗಳ ಕಚೇರಿ ಎದುರು ಬೆಳಿಗ್ಗೆ 11...
ರಾಜ್ಯಶಿವಮೊಗ್ಗ

ಮೆಡಿಕಲ್ ಕಾಲೇಜಿನಲ್ಲಿ ಭ್ರಷ್ಟಾಚಾರ: ಮಾಜಿ ಶಾಸಕರ ಆರೋಪ

Malenadu Mirror Desk
ಶಿವಮೊಗ್ಗ ಮೆಡಿಕಲ್ ಕಾಲೇಜಿಗೆ ಕಾನೂನು ಬಾಹಿರವಾಗಿ ನೇಮಕಗೊಂಡಿರುವ ನಿರ್ದೇಶಕ ಡಾ.ಸಿದ್ದಪ್ಪ ಅವರ ನೇಮಕವನ್ನು ರದ್ದುಪಡಿಸಬೇಕು ಹಾಗೂ ಅವರ ಆಡಳಿತಾವಧಿಯಲ್ಲಿ ನಡೆದ ಭ್ರಷ್ಟಾಚಾರದ ಬಗ್ಗೆ ತನಿಖೆ ನಡೆಸಬೇಕು ಎಂದು ಮಾಜಿ ಶಾಸಕ ಕೆ.ಬಿ.ಪ್ರಸನ್ನ ಕುಮಾರ್ ಒತ್ತಾಯಿಸಿದರು.ಡಾ.ಸಿದ್ದಪ್ಪನವರ...
ರಾಜ್ಯಶಿವಮೊಗ್ಗ

ಕುವೆಂಪು ವಿವಿ ವಿರುದ್ಧ ಅಪಪ್ರಚಾರ ಮಾಡುವವರ ವಿರುದ್ಧ ಕ್ರಮ ಬೋಧಕ ಮತ್ತು ಸಿಬ್ಬಂದಿ ಬೆನ್ನಿಗೆ ಆಡಳಿತ: ಕುಲಪತಿ

Malenadu Mirror Desk
ನಿರಾಧಾರ ಸಂಗತಿಗಳನ್ನಿಟ್ಟುಕೊಂಡು ಕುವೆಂಪು ವಿಶ್ವವಿದ್ಯಾನಿಲಯದ ವಿರುದ್ಧ ಆರೋಪ ಮಾಡುವ ಸಂಘಟನೆಗಳ ವಿರುದ್ಧ ವಿವಿ ಕಾನೂನು ಹೋರಾಟ ಮಾಡಲಿದ್ದು, ನಮ್ಮ ಅಧ್ಯಾಪಕರು ಮತ್ತು ಸಿಬ್ಬಂದಿಗಳ ಬೆನ್ನಿಗೆ ನಿಲ್ಲಲಿದ್ದೇವೆ ಎಂದು ಕುಲಪತಿ ಪ್ರೊ.ಬಿ.ವಿ ವೀರಭದ್ರಪ್ಪ ಹೇಳಿದರು.ವಿವಿಯಲ್ಲಿ ಮಂಗಳವಾರ...
ರಾಜ್ಯಶಿವಮೊಗ್ಗ

ಎಚ್.ಎಂ.ರೇವಣ್ಣ ಅಭಿನಂದನೆ ಸಮಾರಂಭ

Malenadu Mirror Desk
ಮಾಜಿ ಸಚಿವ ಎಚ್.ಎಂ.ರೇವಣ್ಣ ಅಭಿನಂದನೆ ಮತ್ತು ಗ್ರಂಥಗಳ ಬಿಡುಗಡೆ ಸಮಾರಂಭ ಭಾನುವಾರ ಬೆಂಗಳೂರಿನಲ್ಲಿ ಅದ್ದೂರಿಯಾಗಿ ನಡೆಯಿತು ಎಚ್.ಎಂ.ರೇವಣ್ಣ ಸಾಂಸ್ಕೃತಿಕ ಪ್ರತಿಷ್ಠಾನದಿಂದ ಬೆಂಗಳೂರಿನ ಪೂರ್ಣಿಮಾ ಪ್ಯಾಲೇಸ್ ಕನ್ವೆನ್ಷನ್ ಸೆಂಟರ್‍ನಲ್ಲಿ ನಡೆದ ಕಾರ್ಯಕ್ರಮದಲ್ಲಿ ರಾಜ್ಯದ ಘಟಾನುಘಟಿ ನಾಯಕರು...
error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.