ರಿಪ್ಪನ್‍ಪೇಟೆ: ಒಂದು ಕಡೆ ರಾಜ್ಯದ ನಾಗರೀಕರು ಕೊರೊನಾ ಸಂಕಷ್ಟದಿಂದ ಬಳಲುತ್ತಿದ್ದರೆ.ಇನ್ನೂಂದಡೆ ಅಶ್ಲೀಲ ಸಿಡಿ ಪ್ರಕರಣದಿಂದ ದೇಶದಲ್ಲಿ ರಾಜ್ಯದ ಮಾನ ಹರಾಜಾಗುತ್ತಿದೆ ಇದಕ್ಕೆ ರಾಜ್ಯ ಸರ್ಕಾರವೇ ಕಾರಣ ಎಂದು ಮಾಜಿ ಶಾಸಕ ಕೆಪಿಸಿಸಿ ವಕ್ತಾರ ಗೋಪಾಲಕೃಷ್ಣ...
ಶಿವಮೊಗ್ಗ ಜಿಲ್ಲೆಯಲ್ಲಿ ಕಲ್ಲು ಗಣಿಗಾರಿಕೆ ಚಟುವಟಿಕೆಗಳನ್ನು ಸ್ಗಗಿತಗೊಳಿಸಿಲ್ಲ. ನಿಯಮಾವಳಿ ಪ್ರಕಾರ ಪರವಾನಿಗೆ ಪಡೆದು ಗಣಿಗಾರಿಕೆ ಮತ್ತು ಖನಿಜ ಸಾಗಾಟಕ್ಕೆ ಅವಕಾಶ ಕಲ್ಪಿಸಲಾಗಿದೆ ಎಂದು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಅವರು ತಿಳಿಸಿದರು. ಅವರು ಸೋಮವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ...
ಜೆಡಿಎಸ್ ನಾಯಕ ಎಂ.ಶ್ರೀಕಾಂತ್ ಹಾಗೂ ಜಿಲ್ಲಾ ಪಂಚಾಯಿತಿ ಸದಸ್ಯ ಕೆ.ಇ.ಕಾಂತೇಶ್ ಅವರುಗಳು ಸೋಮವಾರ ಜನ್ಮದಿನ ಆಚರಿಸಿಕೊಂಡರು. ಕಾಂತೇಶ್ ಜನ್ಮದಿನ ನಿಮಿತ್ತ ನಟ ದುನಿಯಾ ವಿಜಯ ನಟನೆಯ ಸಲಗ ಚಿತ್ರದಂಡದೊಂದಿಗೆ ಕ್ರಿಕೆಟ್ ಮ್ಯಾಚ್ ಆಯೀಜಿಸಲಾಗಿತ್ತು. ಈ...
ಕರ್ನಾಟಕ ಪವರ್ ಕಾರ್ಪೊರೇಷನ್, ಯುಪಿಸಿಎಲ್ ಮತ್ತು ಕೇಂದ್ರೀಯ ವಿದ್ಯುತ್ ಉತ್ಪಾದನಾ ಕೇಂದ್ರಗಳ ಉತ್ಪಾದನಾ ಘಟಕಗಳಲ್ಲಿ ತಾಂತ್ರಿಕ ದೋಷ ಕಂಡು ಬಂದಿರುವುದರಿಂದ ಕೆಲವು ಘಟಕಗಳಲ್ಲಿ ವಿದ್ಯುತ್ ಉತ್ಪಾದನೆ ಸ್ಥಗಿತಗೊಂಡಿದೆ. ಈ ಹಿನ್ನೆಲೆಯಲ್ಲಿ ಬೇಡಿಕೆಯಷ್ಟು ವಿದ್ಯುತ್ ಪೂರೈಕೆಯಾಗುತ್ತಿಲ್ಲ...
ರೈತ ನಾಶಕ ಕಂಪನಿಗಳಿಗೆ ಮೋದಿ ಸರಕಾರದ ಬೆಂಗಾವಲು ದೇಶದಲ್ಲಿ ಕೃಷಿ ಮಾರುಕಟ್ಟೆ ಕಬಳಿಸಲು ಖಾಸಗಿ ಕಂಪೆನಿಗಳು ಸಾಲುಗಟ್ಟಿ ನಿಂತಿವೆ. ಅವುಗಳಿಗೆ ಬೆಂಗಾವಲಾಗಿ ಕೇಂದ್ರ ಸರಕಾರ ನಿಂತಿದೆ. ರೈತ ವಿರೋಧಿ ಕಾಯಿದೆಗಳನ್ನು ರದ್ದು ಮಾಡಬೇಕು ಮತ್ತು...
ಶಿವಮೊಗ್ಗ ರೈತ ಮಹಾ ಪಂಚಾಯತ್ ನಲ್ಲಿ ರಾಕೇಶ್ ಟಿಕಾಯತ್ ಎಚ್ಚರಿಕೆ ಶಿವಮೊಗ್ಗದ ಐತಿಹಾಸಿಕ ರೈತ ಮಹಾಪಂಚಾಯತ್ ನಿರೀಕ್ಷೆಯಂತೆ ಅಭೂತಪೂರ್ವ ಯಶಸ್ಸು ಕಂಡಿತು. ಚಳವಳಿಗಳ ತವರೂರು ಶಿವಮೊಗ್ಗದಲ್ಲಿ ಈ ಸಮಾವೇಶ ಮಾಡುವ ಮೂಲಕ ದಕ್ಷಿಣ ಭಾರತದಲ್ಲಿಯೂ...
ರೈತ ಮಹಾ ಪಂಚಾಯತ್‍ಗೆ ವ್ಯಾಪಕ ಬೆಂಬಲ ಸಾಗರಕ್ಕೆ ನೂರಾರು ನದಿಗಳು ಸೇರುವಂತೆ ಶಿವಮೊಗ್ಗದಲ್ಲಿ ಶನಿವಾರ ನಡೆಯಲಿರುವ ರೈತ ಮಹಾಪಂಚಾಯತ್‍ಗೆ ನೂರಾರು ಸಂಘಟನೆಗಳು ಬೆಂಬಲಿಸಿವೆ. ಚಳವಳಿಗಳ ತವರೂರು ಶಿವಮೊಗ್ಗ ರೈತ ಮಹಾಪಂಚಾಯತ್‍ನಿಂದಾಗಿ ಮತ್ತೊಮ್ಮೆ ದೇಶದಲ್ಲಿ ಸುದ್ದಿಯಾಗುತ್ತಿದೆ....
ಶಿವಮೊಗ್ಗ ಎಂದರೆ ಹೋರಾಟಗಳ ಬೀಜದ ಹೊಲವಿದ್ದಂತೆ. ಇಲ್ಲಿ ಮೊಳೆತ ಚಳವಳಿಗಳು ಮುಂದೆ ಟಿಸಿಲೊಡೆದು ಜಾಗತಿಕ ಮನ್ನಣೆ ಪಡೆದಿವೆ. ಹಾಗೇ ನೋಡಿದರೆ ಈ ಜಿಲ್ಲೆಯ ಮಣ್ಣಿನಲ್ಲಿ ಹನ್ನೆರಡನೆಯ ಶತಮಾನದಲ್ಲಿಯೇ ಪ್ರತಿಭಟನೆಯ ಪರ್ವ ಆರಂಭವಾಗಿದೆ. ಕಲ್ಯಾಣ ಕ್ರಾಂತ್ರಿಯ...
ಮಲೆನಾಡಿನಲ್ಲಿ ಮಕ್ಕಳ ಶಿಕ್ಷಣದ ಉದ್ದೇಶದಿಂದ ಮೊಬೈಲ್ ಟವರ್‌ಗಳ ನಿರ್ಮಾಣಕ್ಕೆ ರಾಜ್ಯಸರಕಾರವೇ ಅನುದಾನ ನೀಡಬೇಕೆಂದು sಸಾಗರ ಶಾಸಕ ಹರತಾಳು ಹಾಲಪ್ಪ ಆಗ್ರಹಿಸಿದರು.ವಿಧಾನ ಮಂಡಳ ಅಧಿವೇಶನದ ಶೂನ್ಯ ವೇಳೆಯಲ್ಲಿ ವಿಷಯ ಪ್ರಸ್ತಾಪಿಸಿದ ಶಾಸಕರು, ಮಲೆನಾಡಿನ ಸಾಗರ ಹೊಸನಗರ...
ಹೆಣ್ಣು ಮಕ್ಕಳು ಕೌಟುಂಬಿಕ ಹಾಗೂ ಸಾಮಾಜಿಕ ಸಮಸ್ಯೆಗಳಿಂದ ಹೊರ ಬರಲು ಶಿಕ್ಷಣ ಪಡೆಯುವ ಅಗತ್ಯವಿದೆ ಎಂದು ಬಿಎಸ್‌ಎನ್‌ಎಲ್ ನಿವೃತ್ತ ಅಧಿಕಾರಿ ಹಾಗೂ ಸಮಾಜ ಸೇವಕ ವೇಣುಗೋಪಾಲ್ ಹೇಳಿದರು.ಸೊರಬ ಪಟ್ಟಣದ ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನಾ...
error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.