ಇತ್ತೀಚೆಗೆ ಕಬಡ್ಡಿ ಪಂದ್ಯಾವಳಿ ಸಂದರ್ಭದಲ್ಲಿ ಸಂಭವಿಸಿದ ಅಹಿತಕರ ಘಟನೆಯ ಹಿನ್ನೆಲೆಯಲ್ಲಿ ಭದ್ರಾವತಿ ಶಾಸಕ ಬಿ. ಕೆ. ಸಂಗಮೇಶ ಮತ್ತು ಅವರ ಪುತ್ರ, ಕುಟುಂಬದವರ ಮೇಲೆ ಐಪಿಸಿ ೩೦೭ರ ಮತ್ತು ಜಾತಿನಿಂದನೆ ಅಡಿ ಕೇಸು ದಾಖಲಿಸಿ,...
ಶಿವಮೊಗ್ಗ ತಾಲೂಕು ಪುರದಾಳು ಗ್ರಾಮದ ಶ್ರೀ ಉದ್ಭವ ಬಸವೇಶ್ವರ ಸ್ವಾಮಿಯ ಜಾತ್ರಾ ಮಹೋತ್ಸವ ಮಾ.೧೧ ಮತ್ತು ೧೨ ರಂದು ನಡೆಯಲಿದೆ. ಪ್ರತಿವರ್ಷ ಶಿವರಾತ್ರಿಗೆ ವಿಜೃಂಬಣೆಯ ಜಾತ್ರೆ ನಡೆಯಲಿದ್ದು, ಮೊದಲ ದಿನ ಬಸವೇಶ್ವರ ಸ್ವಾಮಿಯ ರಥೋತ್ಸವ...
ಶಿವಮೊಗ್ಗ ಮಹಾನಗರ ಪಾಲಿಕೆಯಲ್ಲಿ ಮುಂದುವರಿದ ಮಹಿಳಾ ಪಾರುಪತ್ಯಶಿವಮೊಗ್ಗ,ಮಾ,೧೦: ಮಹಾನಗರ ಪಾಲಿಕೆಗೆ ನಿರೀಕ್ಷೆಯಂತೆ ಸುನೀತಾ ಅಣ್ಣಪ್ಪ ಅವರು ನೂತನ ಮೇಯರ್ ಆಗಿ ಆಯ್ಕೆಯಾಗಿದ್ದಾರೆ. ಉಪಮೇಯರ್ ಆಗಿ ಗನ್ನಿಶಂಕರ್ ಆಯ್ಕೆಯಾಗಿದ್ದಾರೆ. ಬುಧವಾರ ನಿಗದಿಯಾಗಿದ್ದ ಚುನಾವಣೆಯಲ್ಲಿ ಕಾಂಗ್ರೆಸ್‌ನಿಂದ ಮೇಯರ್...
ಸೋಗಾನೆ ಯಲ್ಲಿರುವ ಕಾರಾಗೃಹ ದಲ್ಲಿ ಸಜಾಬಂಧಿಯಾಗಿದ್ದ ಜಗದೀಶ್ (೫೧) ಹೃದಯಾಘಾತ ದಿಂದ ಸೋಮವಾರ ಬೆಳಿಗ್ಗೆ ಸಾವಿಗೀಡಾಗಿದ್ದಾರೆ. ಜಗದೀಶ್ ಮಂಗಳೂರು ನ್ಯಾಯಾಲಯ ದಿಂದ ೭ ವರ್ಷ ಶಿಕ್ಷೆಗೆ ಗುರಿ ಯಾಗಿದ್ದನು. ಕಳೆದ ೨ ವರ್ಷಗಳಿಂದ ಶಿವಮೊಗ್ಗದ...
ಮಾಜಿ ಸಚಿವ ಹರತಾಳು ಹಾಲಪ್ಪ ಅವರ ಮಗಳು ಡಾ. ಸುಸ್ಮಿತಾ ಅವರ ವಿವಾಹ ನಿಶ್ಚಿತಾರ್ಥ ಡಾ.ಪಾರ್ವತಮ್ಮ ರಾಜ್‌ಕುಮಾರ್ ಅವರ ಸೋದರಿಯಾದ ಬಿ.ಸರೋಜ ಮತ್ತು ಸುರೇಶ್‌ದಂಪತಿಯ ಮೊಮ್ಮೊಗ ನಿತಿನ್ ಅವರೊಂದಿಗೆ ಬೆಂಗಳೂರಿನಲ್ಲಿ ನೆರವೇರಿತು. ಸಾಗರ ಶಾಸಕರೂ...
ರಂಗಭೂಮಿ ಸೇರಿದಂತೆ ಯಾವುದೇ ಕಲೆಗಳಲ್ಲಿ ಮಕ್ಕಳಲ್ಲಿ ಆಸಕ್ತಿ ಮೂಡಿಸುವ ಮೂಲಕ ಅವರಲ್ಲಿ ಉತ್ತಮ ಪ್ರವೃತ್ತಿ ಬೆಳೆಸಲು ಸಾಧ್ಯವಿದೆ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಂ.ಎಲ್.ವೈಶಾಲಿ ಅವರು ತಿಳಿಸಿದರು.ಅವರು ಮಂಗಳವಾರ ರಂಗಾಯಣದಲ್ಲಿ ಮೂರು ದಿನಗಳಿಂದ...
ಭದ್ರಾವತಿಯ ವಿ.ಐ.ಎಸ್.ಎಲ್. ಕಬ್ಬಿಣ ಮತ್ತು ಉಕ್ಕು ಕಾರ್ಖಾನೆಯನ್ನು ಪುನರುಜ್ಜೀವನಗೊಳಿಸಲು ಹಾಗೂ ಜಿಲ್ಲೆಯ ವಿವಿಧ ಆದ್ಯತಾ ಕ್ಷೇತ್ರಗಳಲ್ಲಿ ಕೈಗಾರಿಕೆಗಳನ್ನು ಪ್ರಾರಂಭಿಸುವ ಮೂಲಕ ಹೆಚ್ಚಿನ ಯುವಜನರಿಗೆ ಉದ್ಯೋಗಾವಕಾಶಗಳನ್ನು ಕಲ್ಪಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಕೇಂದ್ರ ಹಣಕಾಸು ಸಚಿವೆ...
ಪ್ರವರ್ಗಕ್ಕೆ ಸೇರಿಸುವ ಉದ್ದೇಶದಿಂದ ರಚಿಸಿರುವ ಉನ್ನತ ಮಟ್ಟದ ಸಮಿತಿ ರದ್ದುಗೊಳಿಸಬೇಕು, ಅತಿ ಹಿಂದುಳಿದ ಸಮುದಾಯಗಳಿಗೆ ಹೆಚ್ಚಿನ ಅನುದಾನ ಕೊಡಬೇಕು ಎಂಬ ಮನವಿಯನ್ನು ಮಂಗಳವಾರ ಮುಖ್ಯಮಂತ್ರಿಗಳಿಗೆ ಅತಿ ಹಿಂದುಳಿದ ವರ್ಗಗಳ ವೇದಿಕೆಯ ನಿಯೋಗ ಮನವಿ ಮಾಡಿದೆ.ವೇದಿಕೆಯ...
ಇತ್ತೀಚೆಗೆ ಭದ್ರಾವತಿ ಯಲ್ಲಿ ಸಂಭವಿಸಿದ ಅಹಿತಕರ ಘಟನೆಗಳ ಹಿನ್ನೆಲೆಯಲ್ಲಿ ಶಾಸಕ ಸಂಗಮೇಶ್ ಅವರ ವಿರುದ್ಧ ಪೊಲೀಸರು ದೂರು ದಾಖಲಿಸಿರುವುದು ದ್ವೇಷದ ರಾಜಕಾರಣವಾಗಿದೆ. ಇದನ್ನು ಪ್ರತಿಭಟಿ ಸಲು ಮಾ.೧೩ ರಂದು ಬೆಳಿಗ್ಗೆ ೧೧ ಗಂಟೆಗೆ ಜಿಲ್ಲಾಕಾರಿ...
ಈ ಬಾರಿಯ ಬಜೆಟ್‌ನಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ತಮ್ಮ ತವರು ಪ್ರೇಮ ಮುಂದುವರಿಸಿದ್ದು, ಕೊರೊನ ಸಂಕಷ್ಟದಲ್ಲೂ ಒಂದಷ್ಟು ಯೋಜನೆ ನೀಡಿದ್ದಾರೆ.ಶಿವಮೊಗ್ಗ ಆಯುರ್ವೇದ ಕಾಲೇಜನ್ನು ಆಯುಷ್ ವಿಶ್ವವಿದ್ಯಾಲಯವನ್ನಾಗಿ ಉತ್ತನ ದರ್ಜೆಗೇರಿಸಲಾಗಿದೆ. ಇದರಿಂದ ವಿವಿಗಾಗಿ ಸೋಗಾನೆ ಬಳಿ ಈಗಾಗಲೇ...
error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.