Malenadu Mitra

Category : ಶಿವಮೊಗ್ಗ

ರಾಜ್ಯಶಿವಮೊಗ್ಗ

ಬಿಎಸ್‌ವೈ ಬಜೆಟ್: ಮಲೆನಾಡಿನ ನಿರೀಕ್ಷೆಗಳು

Malenadu Mirror Desk
ಕೊರೊನ ಮಾರಕ ಪರಿಣಾಮದ ಹೊತ್ತಲ್ಲೇ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಸೋಮವಾರ ಮುಂದಿನ ಹಣಕಾಸು ವರ್ಷದ ಬಜೆಟ್ ಮಂಡಿಸಲಿದ್ದು, ಸಹಜವಾಗಿಯೇ ಮಲೆನಾಡಿನ ಜನ ಇಡಿಗಂಟು ಸಿಗಬಹುದೇ ಎಂಬ ನಿರೀಕ್ಷೆಯಲ್ಲಿದ್ದಾರೆ.ರಾಜ್ಯದ ಇತರೆ ಭಾಗದ ಜನ ಶಿವಮೊಗ್ಗ ಸ್ವರ್ಗ...
ರಾಜ್ಯಶಿವಮೊಗ್ಗ

ಸ್ಮಾರ್ಟ್ ಸಿಟಿಯಲ್ಲಿ 45 ಎಕ್ರೆ ಪ್ರದೇಶ ಹಸಿರೀಕರಣ

Malenadu Mirror Desk
ಸ್ಮಾರ್ಟ್ ಸಿಟಿ ಯೋಜನೆಯಡಿ ಶಿವಮೊಗ್ಗ ನಗರದಲ್ಲಿ ಒಟ್ಟು 15ಸ್ಥಳಗಳಲ್ಲಿ 45ಎಕ್ರೆ ಪ್ರದೇಶವನ್ನು ಹಸಿರೀಕರಣಗೊಳಿಸಲಾಗುತ್ತಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ತಿಳಿಸಿದರು. ಅವರು ಭಾನುವಾರ ನಗರದ ಕೀರ್ತಿ ನಗರದ ಉದ್ಯಾನದಲ್ಲಿ ಸಸಿಗಳನ್ನು ನೆಡುವ ಕಾರ್ಯಕ್ರಮದಲ್ಲಿ...
ರಾಜ್ಯಶಿವಮೊಗ್ಗಸಾಗರ

ಶಾಸಕ ಹಾಲಪ್ಪ ಜನ್ಮದಿನಾಚರಣೆ

Malenadu Mirror Desk
ಸಾಗರ-ಹೊಸನಗರ ಕ್ಷೇತ್ರ ಶಾಸಕರು ಹಾಗೂ ಎಂಎಸ್‌ಎಲ್‌ಐ ಅಧ್ಯಕ್ಷರೂ ಆದ ಹರತಾಳು ಹಾಲಪ್ಪ ಅವರ ಜನ್ಮದಿನಾಚರಣೆಯನ್ನು ಅವರ ಅಭಿಮಾನಿಗಳು ಸಡಗರ ಸಂಭ್ರಮದಿಂದ ಆಚರಿಸಿದ್ದಾರೆ. ತಮ್ಮ ಊರುಗಳಲ್ಲಿನ ದೇವಾಲಯಗಳಲ್ಲಿ ಪೂಜೆ ಸಲ್ಲಿಸಿ ತಮ್ಮ ನೆಚ್ಚಿನ ನಾಯಕನಿಗೆ ಆಯುರಾರೋಗ್ಯ...
ದೇಶರಾಜ್ಯಶಿವಮೊಗ್ಗಸಾಗರ

24 ಕೋಟಿ ಲಾಟರಿ ಯಾರಿಗೆ ಗೊತ್ತೇನ್ರಿ.. ?

Malenadu Mirror Desk
ಹಠವಾದಿಗೆ ಒಲಿದ ಶಾರ್ಜಾದ ಬಂಪರ್ ಬಹುಮಾನ ಅರಬ್ ಕಂಟ್ರಿಲಿ ಲಾಟರಿ ಹೊಡದದೆ, ಅಂವ ಶಿವಮೊಗ್ಗ ಮೂಲದವನಂತೆ ಅಂತ ಮಾಧ್ಯಮಗಳಲ್ಲಿ ಬರ್‍ತಿದ್ದಂತೆ ಎಲ್ಲ ಮಿಕಮಿಕ ಮಕ ನೋಡಿಕಂಡು ಯಾರಿರಬಹುದು ಎಂದು ಹುಬ್ಬೇರಿಸಿಕೊಂಡ್ರು.ಆದರೆ ಅದೃಷ್ಟವಂತ ನಮ್ಮ ಸಾಗರ...
ರಾಜ್ಯಶಿವಮೊಗ್ಗ

ಜಿ.ಪಂ.ಸದಸ್ಯರಿಗೆ ಸಚಿವರ ಅಭಿನಂದನೆ

Malenadu Mirror Desk
ಜಿಲ್ಲಾ ಪಂಚಾಯಿತಿ ಸದಸ್ಯರ ಅವಧಿ ಮುಗಿಯುತ್ತಿರುವುದರಿಂದ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಅವರು ಎಲ್ಲ ಸದಸ್ಯರನ್ನೂ ಅಭಿನಂದಿಸಿದರು. ಶಿವಮೊಗ್ಗ ಗೋಪಾಲಗೌಡ ಬಡಾವಣೆಯಲ್ಲಿ ಸಾಯಿ ಹೋಟೆಲ್‌ನಲ್ಲಿ ನಡೆದ ಸಭೆಯಲ್ಲಿ ಸದಸ್ಯರನ್ನು ಅಭಿನಂದಿಸಿ ಮಾತನಾಡಿದ ಅವರು, ಗ್ರಾಮೀಣ...
ದೇಶರಾಜ್ಯಶಿವಮೊಗ್ಗ

ಡಿಆರ್ ಡಿಒ ಲ್ಯಾಬ್ ಚಿಂತನ ಮಂಥನ

Malenadu Mirror Desk
ದೇಶದ ಜ್ಞಾನವಂತರು ವಿದೇಶಗಳಲ್ಲಿ ಕೆಲಸ ಮಾಡಿ ತಮ್ಮ ಬುದ್ದಿಮತ್ತೆಯನ್ನು ಪರದೇಶಿಗರಿಗೆ ಧಾರೆ ಎರೆಯುತ್ತಿರುವುದು ದುರಾದೃಷ್ಟಕರ ಸಂಗತಿ ಎಂದು ಸಂಸದ ಬಿ.ವೈ ರಾಘವೇಂದ್ರ ಹೇಳಿದರು.ಡಿಆರ್‌ಡಿಒ ಪ್ರಯೋಗಾಲಯ ಸ್ಥಾಪನೆಗೆ ಅಗತ್ಯವಿರುವ ಯೋಜನಾ ವರದಿ ತಯಾರಿಸುವ ಉದ್ದೇಶದಿಂದ ನಡೆದ...
ಭಧ್ರಾವತಿರಾಜ್ಯಶಿವಮೊಗ್ಗ

ಶಾಸಕ ಸಂಗಮೇಶ್ ಪುತ್ರ ಬಂಧನ

Malenadu Mirror Desk
ಭದ್ರಾವತಿ ಶಾಸಕ ಬಿ.ಕೆ.ಸಂಗಮೇಶ್ ಅವರ ಪುತ್ರ ಬಸವೇಶ್ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಫೆ.೨೮ ರಂದು ಭದ್ರಾವತಿಯಲ್ಲಿ ನಡೆದಿದ್ದ ಕಬಡ್ಡಿ ಪಂದ್ಯಾವಳಿ ವೇಳೆ ನಡೆದಿದ್ದ ಗಲಾಟೆಗೆ ಸಂಬಂಧಿಸಿದಂತೆ ಬಸವೇಶ್ ಬಂಧನವಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.ಬಿಜೆಪಿ...
ರಾಜ್ಯಶಿವಮೊಗ್ಗಸಾಹಿತ್ಯ

ಕಾಣದ ಲೋಕಕೆ ಜಾರಿದ ಕವಿ….

Malenadu Mirror Desk
ಖ್ಯಾತ ಕವಿ ನಮ್ಮ ಶಿವಮೊಗ್ಗದ ಹೆಮ್ಮೆಯ ಲಕ್ಷ್ಮೀನಾರಾಯಣ ಭಟ್ (೮೪)ಅವರು ನಿಧನರಾಗಿದ್ದಾರೆ. ಬೆಂಗಳೂರಿನ ಬನಶಂಕರಿಯಲ್ಲಿರುವ ತಮ್ಮ ನಿವಾಸದಲ್ಲಿ ಶನಿವಾರ ಮುಂಜಾನೆ ಕೊನೆಯುಸಿರೆಳೆದಿದ್ದಾರೆ.ಎನ್ನೆಸ್ಸೆಲ್ ಎಂದೇ ಕರೆಯಲ್ಪಡುತ್ತಿದ್ದ ಅವರು ತಮ್ಮ ಹೃದಯ ಸ್ಪರ್ಶಿ ಗೀತೆಗಳ ಮೂಲಕ ಕೇಳುಗರನ್ನು...
ರಾಜ್ಯಶಿವಮೊಗ್ಗ

ಕಾಡಾನೆ ನಿಯಂತ್ರಣಕ್ಕೆ ಕ್ರಮ

Malenadu Mirror Desk
ಉಂಬ್ಳೇಬೈಲು _ ಕಡೇಕಲ್ಲು ಯರಗನಾಳ್ ಭಾಗದಲ್ಲಿ ಕೃಷಿ ಭೂಮಿ ಹಾಗೂ ವಾಸ ಸ್ಥಳಕ್ಕೆ ದಾಳಿ ಇಡುತ್ತಿರುವ  ಕಾಡಾನೆ ಹಾವಳಿಯನ್ನು ನಿಯಂತ್ರಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಅರಣ್ಯ ಸಂರಕ್ಷಣಾಧಿಕಾರಿ ರವಿಶಂಕರ್ ಹೇಳಿದರು. ಅರಣ್ಯ ಕೋಠಿಯಲ್ಲಿ  ಮಾಜಿ ಸಚಿವ...
ರಾಜ್ಯಶಿವಮೊಗ್ಗ

ಸ್ಮಾರ್ಟಾದ ಸಿಟಿಯೂ…ಜಖಂ ಆಗುತ್ತಿರುವ ಕಾರುಗಳೂ…

Malenadu Mirror Desk
ಶಿವಮೊಗ್ಗ ನಗರ ಸ್ಮಾಟ್ ಆಗಲಾರಂಭಿಸಿದಾಗಿಂದ ನಗರದಲ್ಲಿ ಅನೇಕ ಅವಘಡಗಳು ಸಂಭವಿಸಿವೆ. ಬೈಕ್‌ಗಳು, ಐಷರಾಮಿ ಕಾರುಗಳು ಗುಂಡಿಗೆ ಹಾರಿ ಸೊಂಟ ಮುರಿದುಕೊಂಡಿವೆ.ಕಳೆದ ವರ್ಷ ಮಳೆ ಸುರಿದಾಗೆಲ್ಲ ದಾರಿಹೋಕಲು ರಸ್ತೆ ಹಾಗೂ ಕೆಸರು ಒಂದಾಗಿದ್ದರಿಂದ ಗುಂಡಿಗೊಟರುಗಳಿಗೆ ವಾಹನ...
error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.